ಯುವತಿ ಜೊತೆ ಸ್ವಾಮೀಜಿ ಸರಸ ವಿವಾದ ಸೃಷ್ಟಿಸಿದ ವಿಡಿಯೋ ವೈರಲ್‌ 


Team Udayavani, Oct 27, 2017, 6:40 AM IST

Gurunajeshwara-Swamiji.jpg

ಬೆಂಗಳೂರು: ಯಲಹಂಕದ ಹುಣಸಮಾರನಹಳ್ಳಿಯ ವೀರಶೈವ ಜಂಗಮಮಠ ಪೀಠದ ದಯಾನಂದ ಅಲಿಯಾಸ್‌ ಗುರುನಂಜೇಶ್ವರ ಸ್ವಾಮೀಜಿ ಯುವತಿಯೊಬ್ಬಳ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿರುವ ವಿಡಿಯೋ ಬಹಿರಂಗಗೊಂಡಿದ್ದು, ವಿವಾದ ಸೃಷ್ಟಿಸಿದೆ.

ಸುಮಾರು 500 ವರ್ಷಗಳ ಐತಿಹಾಸಿಕ ಹಿನ್ನೆಲೆ ಇರುವ ಮಠದ ಸ್ವಾಮೀಜಿ ಯುವತಿಯ ಜೊತೆ ಸರಸ ಸಲ್ಲಾಪದಲ್ಲಿ
ತೊಡಗಿರುವ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೆ, ಮಠದ ಟ್ರಸ್ಟ್‌ ನ ಕೆಲವರು ಹಾಗೂ ಭಕ್ತ ವೃಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೈತಿಕ ಹೊಣೆ ಹೊತ್ತು ಸ್ವಾಮೀಜಿ ಪೀಠ ತ್ಯಜಿಸಬೇಕು ಎಂದು ಮಠದ ಟ್ರಸ್ಟ್‌ನ ಕೆಲ ಸದಸ್ಯರು ಆಗ್ರಹಿಸಿದ್ದಾರೆ ಸುದ್ದಿವಾಹಿನಿಗಳಲ್ಲಿ ವಿಡಿಯೋ ಪ್ರಸಾರವಾಗುತ್ತಿದ್ದಂತೆ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತರು ಮಠದ ಆವರಣದಲ್ಲಿ ಪ್ರತಿಭಟನೆ ನಡೆಸಿ, ವಿವಾದದಲ್ಲಿ ಸಿಲುಕಿರುವ ಸ್ವಾಮೀಜಿ ಪೀಠ ತ್ಯಜಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಮುಂದುವರಿದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಮಠದ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಮಧ್ಯೆ, ದಯಾನಂದ ಸ್ವಾಮೀಜಿ ವಿರುದಟಛಿ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಹೇಶ್‌ ಎಂಬುವರು ಚಿಕ್ಕಜಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜೊತೆಯಾಗಿ ಪರ್ವತರಾಜ ಶಿವಾಚಾರ್ಯ ಸ್ವಾಮೀಜಿಗಳ ಮತ್ತೂಬ್ಬ ಪುತ್ರ ಸಚ್ಚಿದಾನಂದ ಸ್ವಾಮೀಜಿ, ಮಠದ ಆವರಣದಲ್ಲಿ ಅನಗತ್ಯ ಪ್ರತಿಭಟನೆ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಪ್ರತಿದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು. ಯಾವುದೇ ಪ್ರಕರಣದಲ್ಲಿ ಸಂತ್ರಸ್ಥ ಮಹಿಳೆ ತೊಂದರೆಯಾಗಿದೆ ಎಂದು ದೂರು ನೀಡಿದರೆ ಮಾತ್ರ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ಸ್ವಾಮೀಜಿ ವಿರುದಟಛಿ ಯಾವುದೇ ಮಹಿಳೆ ದೂರು ನೀಡಿಲ್ಲ ಎಂದು ಅಧಿಕಾರಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.