Udayavni Special

ವಿಜಯಪುರ ಉಪ ಚುನಾವಣೆ: ಸೆಪ್ಟೆಂಬರ್‌ 6ರಂದು ಮತದಾನ


Team Udayavani, Aug 7, 2018, 6:45 AM IST

election-symbolic-600.jpg

ಬೆಂಗಳೂರು: ವಿಧಾನಪರಿಷತ್ತಿನ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾ
ವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಸೆ.6ರಂದು ಮತದಾನ ನಡೆಯಲಿದೆ. 

ಪಕ್ಷೇತರ ಸದಸ್ಯರಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಸನಗೌಡ ಪಾಟೀಲ್‌ ಯತ್ನಾಳ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗದ್ದರಿಂದ ಈ ಕ್ಷೇತ್ರ ತೆರವುಗೊಂಡಿತ್ತು. ಅದಕ್ಕೆ ಈಗ ಉಪ ಚುನಾವಣೆ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಆ.13ಕ್ಕೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಆ.20 ಕೊನೆ ದಿನವಾಗಿದೆ.

ಆ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆಯಲು ಆ.23 ಕೊನೆ ದಿನ. ಸೆ.6ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಸೆ.11ರಂದು ಮತ ಎಣಿಕೆ ನಡೆಯಲಿದೆ. ಸೆ.14ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜಿನಾಮೆ ಕೊಟ್ಟಿದ್ದರಿಂದ 2018ರ ಎ.18ರಿಂದ ಈ ಅವರ ಸ್ಥಾನ ಖಾಲಿ ಉಳಿದಿತ್ತು. 2022ರ ಜನವರಿ 5ರವರೆಗೆ ಇವರ ಅವಧಿ ಇತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಏಳು ತಾರೆಯರಿಗೆ ಡ್ರಗ್ಸ್‌ ಸಮನ್ಸ್‌?

ಕಿಶನ್ – ಪೊಲಾರ್ಡ್ ಬ್ಯಾಟಿಂಗ್ ಅಬ್ಬರಕ್ಕೆ ಮ್ಯಾಚ್ ‘ಟೈ’ ; ಸೂಪರ್ ಓವರ್ ನಲ್ಲಿ ಗೆದ್ದ RCB

ಕಿಶನ್ – ಪೊಲಾರ್ಡ್ ಬ್ಯಾಟಿಂಗ್ ಅಬ್ಬರಕ್ಕೆ ಮ್ಯಾಚ್ ‘ಟೈ’ ; ಸೂಪರ್ ಓವರ್ ನಲ್ಲಿ ಗೆದ್ದ RCB

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಮದುವೆ ಸಮಾರಂಭ! ಭಾವುಕಳಾದ ವಧು

ಎಸ್ಪಿಬಿಯ ಆಸ್ಪತ್ರೆ ಖರ್ಚು ಪಾವತಿಯ ಗಾಳಿಸುದ್ದಿ: ಪುತ್ರ ಚರಣ್‌ ಅಸಮಾಧಾನ

ಎಸ್ಪಿಬಿಯ ಆಸ್ಪತ್ರೆ ಖರ್ಚು ಪಾವತಿಯ ಗಾಳಿಸುದ್ದಿ: ಪುತ್ರ ಚರಣ್‌ ಅಸಮಾಧಾನ

Padikkal-ABD

ಫಿಂಚ್, ಪಡಿಕ್ಕಲ್ ಫಿಪ್ಟೀ ; ABD ಮಸ್ತ್ ಬ್ಯಾಟಿಂಗ್ ಮುಂಬೈ ಗೆಲುವಿಗೆ 202 ರನ್ ಗಳ ಟಾರ್ಗೆಟ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತಾಪ ಗೌಡ ಪರ ಹೈಕೋರ್ಟ್‌ ತೀರ್ಪು

ಪ್ರತಾಪ ಗೌಡ ಪರ ಹೈಕೋರ್ಟ್‌ ತೀರ್ಪು

ಆಕಸ್ಮಿಕ ವಿದ್ಯುತ್ ತಗುಲಿ ಎತ್ತಿನೊಂದಿಗೆ ಇಬ್ಬರು ರೈತರ ಸಾವು

ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ವಿದ್ಯುತ್ ಅವಘಡ ಎತ್ತು ಸೇರಿ ಇಬ್ಬರು ರೈತರ ಸಾವು

ಮಂತ್ರಾಲಯ ವಿದ್ಯಾಪೀಠದ ಮಕ್ಕಳ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!

madhu

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

MUST WATCH

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ: ಸುಕುಮಾರ್‌ ಶೆಟ್ಟಿ

ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ: ಸುಕುಮಾರ್‌ ಶೆಟ್ಟಿ

20 ಕೆ.ಜಿ ಗಾಂಜಾ ಜಪ್ತಿ : ಇಬ್ಬರು ವಶಕ್ಕೆ

20 ಕೆ.ಜಿ ಗಾಂಜಾ ಜಪ್ತಿ : ಇಬ್ಬರು ವಶಕ್ಕೆ

ಚಿಕ್ಕಬಳ್ಳಾಪುರ ಜಿಪಂ ಸಿಇಓ ಬಿ.ಫೌಝೀಯಾ ತರುನ್ನುಮ್ ವರ್ಗಾವಣೆ,ಸಾರ್ವಜನಿಕರ ಅಸಮಾಧಾನ

ಚಿಕ್ಕಬಳ್ಳಾಪುರ ಜಿಪಂ ಸಿಇಓ ಬಿ.ಫೌಝೀಯಾ ತರುನ್ನುಮ್ ವರ್ಗಾವಣೆ,ಸಾರ್ವಜನಿಕರ ಅಸಮಾಧಾನ

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ತೆವಾತಿಯಾ: ದುರದೃಷ್ಟ , ಅದೃಷ್ಟ ಮತ್ತು ತಾರಾಪಟ್ಟ!

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

ಸೋತು ಹೈರಾಣಾದ ಹೈದರಾಬಾದ್‌ಗೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.