ಸಿಲಿಕಾನ್‌ ಸಿಟಿಯಲ್ಲಿ ವಿಂಟೇಜ್‌ ವೈಭವ

Team Udayavani, Oct 7, 2019, 11:37 AM IST

ಬೆಂಗಳೂರು: 65ನೇ ವನ್ಯಜೀವಿ ಸಪ್ತಾಹದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಫೆಡರೇಶನ್‌ ಆಫ್ಹಿ ಸ್ಟಾರಿಕಲ್‌ ವೆಹಿಕಲ್ಸ್‌ ಆಫ್ ಇಂಡಿಯಾ (ಎಫ್ಎಚ್‌ವಿಐ) ಸಹಯೋಗದೊಂದಿಗೆ

ನಗರದಲ್ಲಿ ಭಾನುವಾರ ಬೆಳಗ್ಗೆ ವಿಂಟೇಜ್‌ ಕಾರುಗಳ ರ್ಯಾಲಿ ಹಮ್ಮಿಕೊಂಡಿತ್ತು. 24 ವಿಂಟೇಜ್‌ ಕಾರುಗಳು ರ್ಯಾಲಿ ಯಲ್ಲಿ ಭಾಗವಹಿಸಿದ್ದು, ಈ ಕಾರುಗಳಲ್ಲಿ ಜಾಗೃತಿ ಫ‌ಲಕಗಳ ಮೂಲಕ ವನ್ಯ ಜೀವಿ ಗಳನ್ನು ರಕ್ಷಸಿ, ಕಾಡುಗಳನ್ನ ಉಳಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು.

ಕಬ್ಬನ್‌ ಉದ್ಯಾನದ ಜಯಚಾಮ ರಾಜೇಂದ್ರ ಒಡೆಯರ್‌ ಪ್ರತಿಮೆ ಬಳಿ ಯಿಂದ ಆರಂಭವಾದ ರ್ಯಾಲಿ ವಿಧಾನ ಸೌಧ, ನೃಪತುಂಗ ರಸ್ತೆ, ಟೌನ್‌ ಹಾಲ…, ಸುಬ್ಬಯ್ಯ ಸರ್ಕಲ…, ಮಿಷನ್‌ ರಸ್ತೆ, ರಿಚ್‌ ಮಂಡ್‌ ಸರ್ಕಲ…, ರೆಸಿಡೆನ್ಸಿ ರಸ್ತೆ,ಎಂ.ಜಿ.ರಸ್ತೆ, ಕ್ವೀನ್ಸ್‌ ರಸ್ತೆ, ರಾಜಭವನ, ಚಾಲುಕ್ಯ ಸರ್ಕಲ…, ಮೇಕ್ರಿ ವೃತ್ತ, ಸದಾಶಿವನಗರ ಪೊಲೀಸ್‌ ಸ್ಟೇಷನ್‌ಜಂಕ್ಷನ್‌ ಮೂಲಕ ತೆರಳಿ ಅರಣ್ಯ ಇಲಾಖೆಯ ಸ್ಯಾಂಕಿ ವಿಶ್ರಾಂತಿ ಮಂದಿರದ ಬಳಿ ಅಂತ್ಯವಾಯಿತು. 1870ಕ್ಕೂ ಹಿಂದಿನ ಕಾರುಗಳು ರ್ಯಾಲಿಯಲ್ಲಿ ಭಾಗವಹಿಸಿದ್ದವು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: "ನನ್ನ ಸಾವಿಗೆ ಪತಿ ಹಾಗೂ ಆತನ ದೊಡ್ಡಮ್ಮ ಕಾರಣ' ಕಾರಣ ಎಂದು ಸಹೋದರನ ಮೊಬೈಲ್‌ಗೆ ಸಂದೇಶ ಕಳುಹಿಸಿ ಹಿನ್ನೆಲೆ ಗಾಯಕಿ ಸುಶ್ಮಿತಾ (26) ಭಾನುವಾರ ತಡರಾತ್ರಿ...

  • ಬೆಂಗಳೂರು: ವಿಶ್ವದಾದ್ಯಂತ ಚೀನಾದ ಕೊರೊನಾ ವೈರಸ್‌ ಸದ್ದು ಮಾಡುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ಅಷ್ಟೇ ಅಪಾಯಕಾರಿ ರೇಬಿಸ್‌ ಬಗ್ಗೆ...

  • ಬೆಂಗಳೂರು: ಯಕ್ಷಗಾನ ಹಾಗೂ ಮೂಡಲಪಾಯ ಕಲೆಯನ್ನು ಉಳಿಸಿ-ಬೆಳೆಸಿದವರು ಹಳ್ಳಿಗಾಡು ಪ್ರದೇಶಗಳಲ್ಲಿ ಬಹಳಷ್ಟು ಮಂದಿ ಇದ್ದಾರೆ. ಅಂತಹವರ ಸೇವೆಯನ್ನು ನೆನೆಯುವ ಕಾರ್ಯಕ್ಕೆ...

  • ಬೆಂಗಳೂರು: ಚಲಿಸುತ್ತಿದ್ದ ಬಸ್‌ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಜತೆ ಅನುಚಿತವಾಗಿ ವರ್ತಿಸಿದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನನ್ನು ಸಂತ್ರಸ್ತೆಯ ಸಂಬಂಧಿಕರೇ...

  • ಬೆಂಗಳೂರು: ಆನಂದ ರಾವ್‌ ವೃತ್ತದಲ್ಲಿರುವ ವಿದ್ಯುತ್‌ ವಿತರಣಾ ಕೇಂದ್ರದ ಆವರಣದಲ್ಲೇ ಆಕಸ್ಮಿಕ ಬೆಂಕಿಯಿಂದ 20 ಎಂವಿಎ ಸಾಮರ್ಥ್ಯದ ಎರಡು ಟ್ರಾನ್ಸ್‌ಫಾರ್ಮರ್‌ಗಳು...

ಹೊಸ ಸೇರ್ಪಡೆ