ವಿಕೆಸಿ ಬ್ಯಾಗ್‌ಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ


Team Udayavani, Jun 3, 2018, 12:33 PM IST

vkc.jpg

ಬೆಂಗಳೂರು: ಭಾರತದ ಪ್ರಮುಖ ಪುಟ್‌ವೇರ್‌ ತಯಾರಿಕ ಕಂಪೆನಿ ವಿಕೆಸಿ ಪರಿಚಯಿಸಿರುವ ಪ್ರೀಮಿಯಂ ಗುಣಮುಟ್ಟದ ಸ್ಟ್ರಾéಬೊ ಬ್ಯಾಗ್‌ ಹಾಗೂ ಬ್ಯಾಕ್‌ಪ್ಯಾಕ್ಸ್‌ಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಕಚೇರಿಗೆ ಹೋಗುವವರಿಗಾಗಿ ಸ್ಟ್ರಾಬೊ ಬ್ಯಾಗ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಸ್ಟ್ರಾಬೊ ಬ್ಯಾಗ್‌ಗಳು ಕಡಿಮೆ ತೂಕದೊಂದಿಗೆ ಪ್ರೀಮಿಯಂ ಗುಣಮಟ್ಟದ ಜಲ ನಿರೋಧಕಗಳಾಗಿವೆ.

ಪ್ರಮುಖವಾಗಿ ಬ್ಯಾಗ್‌ಗಳಲ್ಲಿ ವಾಟರ್‌ ಪಾಲಿಸ್ಟರ್‌ ಬಟ್ಟೆ ಬಳಸಲಾಗಿದ್ದು, ಸಂಸ್ಥೆಯ ಬ್ಯಾಗ್‌ಗಳು ಮಳೆಗಾಲಕ್ಕೆ ಅತ್ಯಂತ ಸೂಕ್ತವಾಗಿವೆ. ಜತೆಗೆ 20 ರಿಂದ 40 ಲೀಟರ್‌ ಸಾಮರ್ಥಯ ಶ್ರೇಣಿಯಲ್ಲಿ ಬ್ಯಾಕ್‌ಪ್ಯಾಕ್‌ಗಳು ದೊರೆಯುತ್ತವೆ. ಆಫೀಸ್‌ ಬ್ಯಾಗ್‌ಗಳನ್ನು ಕಚೇರಿಗೆ ಹೋಗುವವರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ಯುಎಸ್‌ಬಿ ಕನೆಕ್ಟರ್‌ ಜೋಡಣೆಯೊಂದಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಅಲ್ಪಾವಧಿ ಸಮಯದಲ್ಲಿ ಸಂಸ್ಥೆಯ ಬ್ಯಾಗ್‌ಗಳಿಗೆ ಉತ್ತಮ ಬೇಡಿಕೆ ವ್ಯಕ್ತವಾಗಿದ್ದು, ಬ್ಯಾಗ್‌ಗಳ ಶ್ರೇಣಿಯು 849 ರೂ. ಗಳಿಂದ 2,399 ವರೆಗಿದ್ದು, ರಾಜ್ಯದ ಎಲ್ಲ ರೀಟೇಲ್‌ ಮಳಿಗೆಗಳಲ್ಲಿ ದೊರೆಯಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

8

Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ  ಶುರು 

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.