ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ

Team Udayavani, Apr 11, 2019, 3:00 AM IST

Udayavani Kannada Newspaper

ಬೆಂಗಳೂರು: ದಿ ಹೋಮಿಯೋಪತಿ ಮೆಡಿಕಲ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ವತಿಯಿಂದ ಬುಧವಾರ ಪುರಭವನದ ಮುಂಭಾಗ ವಿಶ್ವ ಹೋಮಿಯೋಪತಿ ದಿನಾಚರಣೆ ಹಾಗೂ ಮತ ಜಾಗೃತಿ ಕಾರ್ಯಕ್ರಮ ನಡೆಯಿತು.

ಹೋಮಿಯೋಪತಿ ವೈದ್ಯಕೀಯ ಸಂಘದ ಉಪಾಧ್ಯಕ್ಷ ಡಾ.ಬಿ.ಟಿ.ರುದ್ರೇಶ್‌, ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ನಟಿ ರೂಪಿಕಾ ಅವರು ಹೋಮಿಯೋಪತಿ ಜನಕ “ಸ್ಯಾಮ್ಯುಯೆಲ್‌ ಹಾನಿಮಾನ್‌’ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಆನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ವೇಳೆ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಮಾತನಾಡಿ, ದೇಶದ ಪ್ರತಿಯೊಬ್ಬ ಮತದಾರರು ಚುನಾವಣೆಯಲ್ಲಿ ತಪ್ಪದೆಯೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು. ಯಾವುದೇ ಕ್ರೀಡೆಯ ಗೆಲುವಿನಲ್ಲಿ ಹೇಗೆ ಒಂದು ಅಂಕವೂ ಮಹತ್ವದ್ದಾಗಿರುತ್ತದೆಯೋ ಅದೇ ರೀತಿ ದೇಶದ ಪ್ರಜಾಪ್ರಭುತ್ವ ಗೆಲುವು ಸಾಧಿಸಲು ಪ್ರತಿಯೊಬ್ಬರು ಮತದಾನ ಮಾಡುವುದು ಅವಶ್ಯಕವಾಗಿರುತ್ತದೆ ಎಂದು ತಿಳಿಸಿದರು.

ಹೋಮಿಯೋಪತಿ ವೈದ್ಯಕೀಯ ಸಂಘದ ಉಪಾಧ್ಯಕ್ಷ ಡಾ.ಬಿ.ಟಿ.ರುದ್ರೇಶ್‌ ಮಾತನಾಡಿ, ವೈದ್ಯಕೀಯ ಮತ್ತು ಔಷಧ ಪದ್ಧತಿಯಲ್ಲಿ ಹೋಮಿಯೋಪತಿಗೆ ಉನ್ನತ ಸ್ಥಾನವಿದೆ. 2020ರ ವೇಳೆಗೆ ಉತ್ತಮ ಆರೋಗ್ಯಕ್ಕಾಗಿ ಹೋಮಿಯೋಪತಿಯನ್ನೇ ಹೆಚ್ಚು ಅವಲಂಭಿಸುವ ಸಂದರ್ಭ ಬರಲಿದೆ ಎಂದರು.

ರಾಜ್ಯದಲ್ಲಿ ಒಟ್ಟು 35,000 ಆಯುರ್ವೇದ ವೈದ್ಯರಿದ್ದು, 600 ಆಯುರ್ವೇದ ಘಟಕಗಳು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ, 13,000 ಹೋಮಿಯೋಪಥಿ ವೈದ್ಯರಿದ್ದು, ಕೇವಲ 40 ತಾತ್ಕಾಲಿಕ ಹೋಮಿಯೋಪತಿ ಘಟಕಗಳನ್ನು ತೆರೆಯಲು ಅನುವು ಮಾಡಿಕೊಟ್ಟಿದ್ದು,

ಕನಿಷ್ಠ 150 ಘಟಕಗಳನ್ನಾದರೂ ಕೊಡಬೇಕು ಇಲ್ಲದಿದ್ದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಆಯುಷ್‌ ಇಲಾಖೆ ಆಯುಕ್ತೆ ಮೀನಾಕ್ಷಿ ನೇಗಿ, ಉಪನಿರ್ದೇಶಕ ಡಾ. ಸಿ.ಬಿ. ನಂಜರಾಜು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.