ಕೆಎಸ್‌ಆರ್‌ಟಿಸಿಯಿಂದ ಮತದಾನ ನೋಂದಣಿ ಜಾಗೃತಿ

Team Udayavani, Mar 18, 2019, 6:35 AM IST

ksrtc.jpg

ಬೆಂಗಳೂರು: “ನೀವು ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿದ್ದೀರಾ’ ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಕೆಎಸ್‌ಆರ್‌ಟಿಸಿ ಹಮ್ಮಿಕೊಂಡ ವಿನೂತನ ವಿಧಾನ ಇದು. ಪ್ರಯಾಣಿಕರು ಬಸ್‌ ಏರಿದ ತಕ್ಷಣ ಸಾಮಾನ್ಯವಾಗಿ ಟಿಕೆಟ್‌ ಪಡೆಯುತ್ತಾರೆ.

ಆ ಟಿಕೆಟ್‌ನ ಕೆಳಗೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸುವಂತೆ ಸೂಚಿಸುವ ಸಂದೇಶವನ್ನು ಮುದ್ರಿಸಲಾಗಿದೆ. ಇದರಿಂದ ಮತದಾರರ ಪಟ್ಟಿಗೆ ಹೆಸರು ನೋಂದಣಿ ಹಾಗೂ ಹೆಸರುಗಳಲ್ಲಿ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳಲು ಅನುಕೂಲ ಆಗಲಿದೆ. 

ಮತದಾರರ ಗುರುತಿನ ಚೀಟಿ ಇದ್ದರೂ ಕೆಲವೊಮ್ಮೆ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದಿಲ್ಲ. ಆಗ, ಮತದಾನಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತ್ರಿಪಡಿಸಿಕೊಳ್ಳುವುದು ಸೂಕ್ತ. ಈ ನಿಟ್ಟಿನಲ್ಲಿ ನಿಗಮ ಕೈಗೆತ್ತಿಕೊಂಡ ಜಾಗೃತಿ ಅಭಿಯಾನ ಹೆಚ್ಚು ಮಹತ್ವದ್ದಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಜನರನ್ನು ಈ ಮೂಲಕ ತಲುಪಬಹುದು.

ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ 17 ವಿಭಾಗಗಳಿದ್ದು, 83 ಘಟಕಗಳಿವೆ. ಅದರಲ್ಲಿ ನಿತ್ಯ 29 ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಜಾಗೃತಿ ಅಭಿಯಾನವನ್ನೂ ಕೆಎಸ್‌ಆರ್‌ಟಿಸಿ ಮಾಡಿತ್ತು.

ಟಿಕೆಟ್‌ನಲ್ಲಿ ತಪ್ಪದೆ ಮತ ಚಲಾಯಿಸುವಂತೆ ಮನವಿ ಮಾಡಿತ್ತು. ಚುನಾವಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದಕ್ಕೆ ಪೂರಕವಾಗಿ ಕೆಎಸ್‌ಆರ್‌ಟಿಸಿ ಕೈಜೋಡಿಸಿದೆ. 

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.