ವಿ.ವಿ.ಪುರ ಸರ್ಕಾರಿ ಆಸ್ಪತ್ರೆಗೆ ಬೀಗ: ಪ್ರತಿಭಟನೆ

Team Udayavani, May 9, 2019, 3:05 AM IST

vv-pura

ಬೆಂಗಳೂರು: ವಿಶ್ವೇಶ್ವರಪುರದ ಸಜ್ಜನರಾವ್‌ ಸರ್ಕಲ್‌ ಸಮೀಪದ ಸರ್ಕಾರಿ ಆಸ್ಪತ್ರೆಯನ್ನು ರಾತ್ರೋರಾತ್ರಿ ಮುಚ್ಚಿರುವುದನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸ್ಥಳೀಯ ನಿವಾಸಿ ರಮೇಶ್‌, ಆಸ್ಪತ್ರೆ ಸ್ಥಳವನ್ನು ಕಳೆದ 60 ವವರ್ಷಗಳ ಹಿಂದೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಸಜ್ಜನರಾವ್‌ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ದಾನ ಮಾಡಿದ್ದರು.

ಮೇ 4ರಂದು ರಾತ್ರೋರಾತ್ರಿ ಯಾವುದೇ ಸೂಚನೆ ನೀಡದೆ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳೇ ಹೆಚ್ಚಾಗಿದ್ದು, ಇದ್ದ ಒಂದೇ ಒಂದು ಸರ್ಕಾರಿ ಆಸ್ಪತ್ರೆಯನ್ನು ಮುಚ್ಚಿರುವುದರಿಂದ ಬಡವರು ಪರದಾಡುವಂತಾಗಿದೆ ಎಂದು ಹೇಳಿದರು.

ಕಾರ್ಪೊರೇಟರ್‌ ವಾಣಿ ವಿ. ರಾವ್‌ ಅವರು ಉದ್ದೇಶಪೂರ್ವಕವಾಗಿ ಆಸ್ಪತ್ರೆ ಮುಚ್ಚಿಸಿದ್ದಾರೆ. ಈ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳೇ ಹೆಚ್ಚಾಗಿರುವುದರಿಂದ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಈ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಇದರ ಹಿಂದೆ ಈ ಜಾಗವನ್ನು ಕಬಳಿಸುವ ಹುನ್ನಾರವೂ ಇದೆ ಎಂದು ವೆಂಕಟ್‌ ಎಂಬವರು ಆಕ್ರೋಶ ವ್ಯಕ್ತಪಡಿಸಿದರು.

ಬೀಗ ಹಾಕುವ ಮುನ್ನ ಯಾರೂ ನನ್ನೊಂದಿಗೆ ಚ‌ರ್ಚಿಸಿಲ್ಲ. ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಸಮಸ್ಯೆ ಕುರಿತು ಪ್ರಸ್ತಾಪಿಸಿದ್ದೇನೆ. ಸರ್ಕಾರಿ ಆಸ್ಪತ್ರೆ ಮುಚ್ಚಿಸುವಷ್ಟು ಕೀಳು ಮಟ್ಟಕ್ಕೆ ನಾನು ಇಳಿದಿಲ್ಲ.
-ವಾಣಿ ವಿ. ರಾವ್‌, ಬಿಬಿಎಂಪಿ ಸದಸ್ಯೆ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.