ಒಎಫ್ಸಿಗೆ ವಾರ್ಡ್‌ ಇಂಜಿನಿಯರ್‌ ಹೊಣೆ

Team Udayavani, Oct 22, 2018, 12:56 PM IST

ofc.jpg

ಬೆಂಗಳೂರು: ಸಾಕಷ್ಟು ನಿಯಮಗಳ ಹೊರತಾಗಿಯೂ ಒಎಫ್ಸಿ ಕಿರಿಕಿರಿ ಮುಂದುವರಿದ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಇನ್ನುಮುಂದೆ ವಾರ್ಡ್‌ ಇಂಜಿನಿಯರ್‌ಗಳನ್ನೇ ಹೊಣೆ ಮಾಡಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.

ಈ ಸಂಬಂಧ ಈಚೆಗೆ ಪರಿಷ್ಕೃತ ಆದೇಶ ಹೊರಡಿಸಿರುವ ಪಾಲಿಕೆ, ಅನಧಿಕೃತವಾಗಿ ರಸ್ತೆ ಕತ್ತರಿಸುವ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಅಥವಾ ಸಾರ್ವಜನಿಕರ ವಿರುದ್ಧ ಘಟನೆ ನಡೆದ ತಕ್ಷಣ ಎಫ್ಐಆರ್‌ ದಾಖಲಿಸಿ, ವಲಯ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರು 25 ಲಕ್ಷ ರೂ. ದಂಡ ಹಾಗೂ ಸಾರ್ವಜನಿಕರಿಗೆ ಹತ್ತು ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು.

ಇದಕ್ಕೆ ಪೂರಕವಾದ ಛಾಯಾಚಿತ್ರಗಳು ಮತ್ತು ಇತರೆ ದಾಖಲೆಗಳನ್ನು ಕ್ರೋಡೀಕರಿಸುವುದು ಆಯಾ ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹೊಣೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಸಾಕಷ್ಟು ನಿಯಮಾವಳಿ ರೂಪಿಸಿದ್ದರೂ ಅನಧಿಕೃತ ಓಎಫ್ಸಿ ಅಳವಡಿಕೆಗೆ ಕಡಿವಾಣ ಬಿದ್ದಿಲ್ಲ. ಈ ಮಧ್ಯೆ ದೂರುಗಳು ಕೇಳಿಬರುತ್ತಲೇ ಇವೆ.

ಆದ್ದರಿಂದ ಅನಧಿಕೃತವಾಗಿ ಓಎಫ್ಸಿ ಅಳವಡಿಸುವುದನ್ನು ತಡೆಯುವ ಮತ್ತು ಮೇಲ್ವಿಚಾರಣೆ ಮಾಡುವ ಸಂಪೂರ್ಣ ಹೊಣೆಗಾರಿಕೆಯನ್ನು ವಾರ್ಡ್‌ಗಳ ಸಹಾಯಕ ಮತ್ತು ಕಿರಿಯ ಎಂಜಿನಿಯರ್‌ಗಳಿಗೆ ನೀಡಲಾಗಿದ್ದು, ನಿರ್ವಹಣೆಯಲ್ಲಿ ಲೋಪ ಎಸಗಿದರೆ ಕರ್ತವ್ಯ ನಿರ್ಲಕ್ಷ್ಯಆರೋಪದಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ. 

ತಪ್ಪಿತಸ್ಥರ ವಿರುದ್ಧ ಎಫ್ಐಆರ್‌ ದಾಖಲಿಸಿ, ದಂಡ ವಿಧಿಸಲು ಮುಖ್ಯ ಎಂಜಿನಿಯರ್‌ಗಳಿಗೆ ಸಹಾಯಕ ಎಂಜಿನಿಯರ್‌ ಪ್ರಸ್ತಾವನೆ ಸಲ್ಲಿಸತಕ್ಕದ್ದು. ಪಾಲಿಕೆ ವ್ಯಾಪ್ತಿಯ ರಸ್ತೆಗಳನ್ನು ಅಗೆದು, ಅನಧಿಕೃತ ಅಳವಡಿಕೆ ನಡೆಯುತ್ತಿರುವಾಗ ತಟಸ್ಥವಾಗಿರುವ ಅಧಿಕಾರಿಗಳು,

ಘಟನೆ ನಂತರದಲ್ಲೂ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳದೆ, ರಸ್ತೆಗುಂಡಿಗಳಿಗೆ ಅನಧಿಕೃತ ಓಎಫ್ಸಿ ಅಳವಡಿಕೆ ಕಾರಣ ಎಂದು ಸಬೂಬು ಹೇಳುವುದನ್ನು ಕೂಡ ಕರ್ತವ್ಯ ನಿರ್ಲಕ್ಷ್ಯ ಎಂದು ಪರಿಗಣಿಸುವುದಾಗಿಯೂ ಆದೇಶದಲ್ಲಿ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. 

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.