ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು


Team Udayavani, Mar 18, 2024, 10:36 AM IST

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

ಬೆಂಗಳೂರು: ಗೊರಗುಂಟೆಪಾಳ್ಯದ ಅರವಿಂದ್‌ ಗಾರ್ಮೆಂಟ್ಸ್‌ ಬಳಿಯ ಜ್ಯೋತಿ ಬಾಯಿ ಫ‌ುಲೆ ನಗರ ಕೊಳೆಗೇರಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ನಾಲ್ಕೈದು ತಿಂಗಳಿಂದ ಇಲ್ಲಿನ ನಿವಾಸಿಗಳು ಖಾಲಿ ಕೊಡಗಳನ್ನು ಹಿಡಿದು ಗಲ್ಲಿ ಗಲ್ಲಿ ಅಲೆಯುತ್ತಿದ್ದಾರೆ.

ಈ ಕುರಿತು ಆರೋಪಿಸಿರುವ ಮಲ್ಲೇಶ್ವರದ ಬೆಂಗಳೂರು ಉಳಿಸಿ ಸಮಿತಿ, ಹಲವು ವರ್ಷಗಳಿಂದ ಕೊಳೆಗೇರಿ ನಿವಾಸಿಗಳಿಗೆ ನೀರಿಗೆ ಆಸರೆಯಾಗಿದ್ದ ಕೊಳವೆಬಾವಿ ಭತ್ತಿದೆ. ಹೊಸದಾಗಿ ಕೊರೆಯಿಸಿರುವ ಬೋರ್‌ವೆಲ್‌ಗೆ ಸಂಪರ್ಕ ಒದಗಿಸದೇ ನಿಷ್ಪ್ರಯೋಜಕವಾಗಿದೆ ಎಂದಿದೆ.

ಇನ್ನು ಕುಡಿಯುವ ನೀರಿಗಾಗಿ 150 ಕುಟುಂಬ ಗಳಿರುವ ಈ ಪ್ರದೇಶಕ್ಕೆ ಕೇವಲ 2 ನಲ್ಲಿಗಳು ಇವೆ. ಇದರಲ್ಲಿ ಎರಡು ಅಥವಾ ನಾಲ್ಕು ದಿನಕ್ಕೊಮ್ಮೆ ಒಂದು ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ. ಇದಕ್ಕಾಗಿ ಇಡಿರಾತ್ರಿ ಕಾಯಬೇಕು.

ಬಿಟ್ಟ ನೀರನ್ನು ಬೆರಳೆಣಿಕೆ ಕುಟುಂಬಗಳು, 3-4 ಕೊಡ ತುಂಬಿಸುವ ಹೊತ್ತಿಗೆ ಹೈರಾಣಾಗಿ ಹೋಗುತ್ತಾರೆ ಎಂದು ದೂರಿದೆ.

ಜಲಮಂಡಳಿಗೆ ಮನವಿ: ಇಲ್ಲಿ ವಾಸವಿರುವ ಬಹುತೇಕ ಮಂದಿ ಗಾರೆ ಕೆಲಸ ಮಾಡುವ, ಗಾರ್ಮೆಂಟ್ಸ್‌, ಮನೆ ಕೆಲಸ ಮಾಡುವ ಬಡ ಕೂಲಿ ಕಾರ್ಮಿಕರಾಗಿದ್ದಾರೆ. ರಾತ್ರಿಯಿಡೀ ನೀರಿಗಾಗಿ ನಿದ್ದೆ ಇಲ್ಲದೆ ಕಾದು ಕುಳಿತುಕೊಳ್ಳಬೇಕು. ಮತ್ತೆ ಬೆಳಗ್ಗೆ ದುಡಿಯಲು ಹೋಗಬೇಕು.

ಸಾವಿರಾರು ರೂ. ನೀಡಿ ಟ್ಯಾಂಕರ್‌ ನೀರು ಖರೀದಿಸುವ ಸ್ಥಿತಿವಂತರಲ್ಲ. ಆದ್ದರಿಂದ ಈ ಕೂಡಲೇ ಇಲ್ಲಿನ ನೀರಿನ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಿತಿಯೊಂದಿಗೆ ಇಲ್ಲಿನ ನಾಗರಿಕರು ಜಲಮಂಡಳಿಗೆ ಮನವಿ ಮಾಡಿದ್ದಾರೆ. ಸಿಟ್ಟಿಗೆದ್ದ ನಾಗರಿಕರು ಸ್ಥಳದಲ್ಲಿಯೇ ಕೊಡಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಗಳೂರು ಉಳಿಸಿ ಸಮಿತಿಯು ಆರೋಪಿಸಿದೆ.

 

ಟಾಪ್ ನ್ಯೂಸ್

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.