ಜಲಮಂಡಳಿ ಅದಾಲತ್‌ ಇಂದು

Team Udayavani, Mar 26, 2019, 12:21 PM IST

Udayavani Kannada Newspaper

ಬೆಂಗಳೂರು: ಜಲಮಂಡಳಿ ಮಂಗಳವಾರ ಬೆಳಗ್ಗೆ 9.30ರಿಂದ 11 ಗಂಟೆವರೆಗೆ ವಾಯುವ್ಯ-2, ಪಶ್ಚಿಮ-4 ಮತ್ತು ನೈರುತ್ಯ-4 ಉಪವಿಭಾಗಗಳಲ್ಲಿ ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆಯಿಂದ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್‌ ಹಮ್ಮಿಕೊಂಡಿದೆ.

ವಾಯುವ್ಯ ಉಪವಿಭಾಗದ ವ್ಯಾಪ್ತಿಯ ಕಾಮಾಕ್ಷಿಪಾಳ್ಯ, ಕಮಲಾನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್‌ ಆಫ್ ಕಾರ್ಡ್‌ ರಸ್ತೆ-12 ಸೇವಾಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ವೆಸ್ಟ್‌ ಆಫ್ ಕಾರ್ಡ್‌ ರಸ್ತೆ ಮೋದಿ ಆಸ್ಪತ್ರೆ ಬಳಿಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 22945184 ಸಂಪರ್ಕಿಸಬಹುದು.

ನೈರುತ್ಯ-4 ಉಪವಿಭಾಗದ ವ್ಯಾಪ್ತಿಯ ಚಂದ್ರಲೇಔಟ್‌-1, ಜಯನಗರ, ಒ.ಎಚ್‌.ಟಿ ಸೇವಾಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಜಯನಗರ 2ನೇ ಹಂತ ಆರ್‌.ಪಿ.ಸಿ ಲೇಔಟ್‌ನ ಅರ್ಕಾವತಿ ಭವನ, ನೆಲಮಹಡಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 23350020 ಸಂಪರ್ಕಿಸಬಹುದು.

ನೈರುತ್ಯ-3 ಉಪವಿಭಾಗದ ವ್ಯಾಪ್ತಿಯ ಜೆ.ಪಿ.ನಗರ-1, ಜಯನಗರ 4ನೇ ‘ಟಿ’ ಬ್ಲಾಕ್‌, 4ನೇ ಬ್ಲಾಕ್‌, ಹೊಂಬೇಗೌಡನಗರ, ಭೈರಸಂದ್ರ ಸೇವಾಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಜಯನಗರ 4ನೇ ‘ಟಿ’ ಬ್ಲಾಕ್‌, 11ನೇ ಮುಖ್ಯರಸ್ತೆ, 36ನೇ ಅಡ್ಡರಸ್ತೆ, ಕಪಿಲ ಭವನ ಬಳಿಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 22945148 ಸಂಪರ್ಕಿಸಬಹುದು.

ಜಲಮಂಡಳಿಯ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ 24/7 ದೂರವಾಣಿ ಸಂಖ್ಯೆ: 22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆಪ್‌ ಸಂಖ್ಯೆ: 8762228888 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.