Udayavni Special

ನಮಗೆ ಗೆಲುವೇ ಮುಖ್ಯ: ಪರಮೇಶ್ವರ್‌


Team Udayavani, May 5, 2018, 6:25 AM IST

4BNP-(11).jpg

ಬೆಂಗಳೂರು: ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ ಅಥವಾ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿ ಯಾಗುವುದು ಮುಖ್ಯವಲ್ಲ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 113ಕ್ಕೂ ಅಧಿಕ ಸೀಟು ಗೆಲ್ಲುವುದೇ ನಮ್ಮ ಮೊದಲ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ನಂತರ ಪಕ್ಷದ ಶಾಸಕರು ತೆಗೆದುಕೊಳ್ಳುವ ನಿರ್ಧಾರದ ಆಧಾರ ದಲ್ಲಿ ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ್‌ ಅಥವಾ ಮುನಿಯಪ್ಪ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂದು ನಿರ್ಧರಿಸಲಾಗುತ್ತದೆ. ಆ ನಿರ್ಧಾರಕ್ಕೆ ಪಕ್ಷದ ಹೈಕಮಾಂಡ್‌ ಒಪ್ಪಿಗೆಯೂ ಬೇಕಾಗುತ್ತದೆ. ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ ಎಂದು
ಸ್ಪಷ್ಟಪಡಿಸಿದರು.

ಮೋದಿಯವರು ಕಾಂಗ್ರೆಸ್‌ ಪಕ್ಷ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ಮಲ್ಲಿಕಾರ್ಜುನ ಖರ್ಗೆಯವರಿಗೆ ಮೋಸ ಮಾಡಿದ್ದಾರೆ ಎಂದುಬಹಿರಂಗವಾಗಿ ಹೇಳಿದ್ದಾರೆ. ಆದರೆ, ಇದೇ ಖರ್ಗೆಯವರಿಗೆ ಲೋಕಸಭೆಯವಿರೋಧ ಪಕ್ಷದ ನಾಯಕ ಸ್ಥಾನ ನೀಡಲು  ಪ್ರಧಾನಿಯವರು ವಿರೋಧ ವ್ಯಕ್ತಪಡಿಸಿದ್ದರು.ಹೀಗಾಗಿ ಕಾಂಗ್ರೆಸ್‌ ಪಕ್ಷ ಅಥವಾ ದಲಿತ ಸಿಎಂವಿಚಾರವಾಗಿ ಮಾತನಾಡುವ ಹಕ್ಕು ಪ್ರಧಾನಿ ಮೋದಿಯವರಿಗೆ ಇಲ್ಲ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಪಿನಾಕಿನಿ ಪ್ರವಾಹಕ್ಕೆ ಮಟ್ಟುಗುಳ್ಳ ಬೆಳೆ ಹಾನಿ: ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಪಿನಾಕಿನಿ ಪ್ರವಾಹಕ್ಕೆ ಮಟ್ಟುಗುಳ್ಳ ಬೆಳೆ ಹಾನಿ: ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

APMC ಕಾಯ್ದೆಯಿಂದ ರೈತರಿಗೆ ಅನುಕೂಲವಾದರೂ ದಾರಿ ತಪ್ಪಿಸುವ ಕೆಲಸವಾಗುತ್ತಿದೆ: ಸಹಕಾರ ಸಚಿವ

ಸಿಎಂ ಸ್ಥಾನದಲ್ಲಿರಲು ಅನಂತ್‌ ಕಾರಣ

ಸಿಎಂ ಸ್ಥಾನದಲ್ಲಿರಲು ಅನಂತ್‌ ಕಾರಣ

bng-tdy-2

ಬಿಬಿಎಂಪಿಯಿಂದ “4ಜಿ’ ಹಗರಣ: ಆರೋಪ

ಸೆ.28 ರಂದು ಕರ್ನಾಟಕ ಬಂದ್ ವಿಚಾರ: ಪರಿಸ್ಥಿತಿ ನೋಡಿ ಬಂದ್ ಗ್ಗೆ ನಿರ್ಧಾರ : ಶಾಂತಕುಮಾರ್

ಕರ್ನಾಟಕ ಬಂದ್ ಗೆ ರೈತ ಸಂಘಗಳ ನಡುವೆ ಮೂಡದ ಒಮ್ಮತ

ಡ್ರಗ್ಸ್: ವಿದೇಶಿ ಪ್ರ‌ಜೆ ಸೇರಿ 9 ಮಂದಿ ಬಂಧನ

ಡ್ರಗ್ಸ್: ವಿದೇಶಿ ಪ್ರ‌ಜೆ ಸೇರಿ 9 ಮಂದಿ ಬಂಧನ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

ಲಡಾಖ್‌ಗೆ ಹೊರಡಲು ಚೀನೀ ಸೈನಿಕರ ಅಳುಕು: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.