ಬುಧವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 10, 2022, 7:19 AM IST

ಬುಧವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ‌ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ.

ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.

ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮವಹಿಸಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ.

ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ದಾಂಪತ್ಯ ಸುಖದಲ್ಲಿ ವೃದ್ಧಿ. ನಿರೀಕ್ಷಿತ ಧನಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಸದಾವಕಾಶ.

ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳಲ್ಲಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರತಿ. ಮಿತ್ರರ ಸಹಾಯ ಲಭ್ಯ. ಗುರುಹಿರಿಯರ ಮಾರ್ಗದರ್ಶನದ ಲಾಭ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ. ದಾಂಪತ್ಯ ತೃಪ್ತಿಕರ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ‌ ಪ್ರಯಾಣ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.

ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಠಿ.

ಟಾಪ್ ನ್ಯೂಸ್

crime (2)

ಆರು ವರ್ಷದ ಬಾಲಕನ ನರಬಲಿ: ದೆಹಲಿಯಲ್ಲಿ ಇಬ್ಬರ ಬಂಧನ

4

ಪ್ರಾಣಿ ಪರಚಿದರೆ ಸಾವು ಸಂಭವಿಸಬಹುದೇ! ರೇಬೀಸ್‌ ಬಗ್ಗೆ ತಿಳಿಯಿರಿ

1-sadaad

ಇಂದು ಪೂಜ್ಯ ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು?: ಸಿಎಂ ಕಿಡಿ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಯುವತಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಬಾಲಕಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

3,000 Shiv Sena members from Worli join Eknath Shinde team

ಉದ್ಧವ್ ಠಾಕ್ರೆಗೆ ದೊಡ್ಡ ಹೊಡೆತ; ಏಕನಾಥ್ ಶಿಂಧೆ ಬಣ ಸೇರಿದ 3000 ಶಿವಸೇನೆ ಸದಸ್ಯರು

3

ಜೀವಗಳನ್ನು ಉಳಿಸಲು ಮೂಲ ಜೀವನ ಬೆಂಬಲ

1-SDDADSD

1984 ಆಧುನಿಕ ಭಾರತದ ಇತಿಹಾಸದಲ್ಲಿ ಕರಾಳ ವರ್ಷ: ಯುಎಸ್ ಸೆನೆಟರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadaad

ಇಂದು ಪೂಜ್ಯ ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು?: ಸಿಎಂ ಕಿಡಿ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಯುವತಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ : ಬಾಲಕಿಯ ಅಣ್ಣನಿಂದಲೇ ಯುವಕನ ಬರ್ಬರ ಕೊಲೆ

ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ

ಬಾಪು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದಂತೆ ನಾವು ಭಾರತವನ್ನು ಒಗ್ಗೂಡಿಸುತ್ತೇವೆ

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಡಿಕೆಶಿ ಕಣ್ಣೀರಿಗೆ ಸಿಟಿ ರವಿ ವ್ಯಂಗ್ಯ

ಮುದ್ದೇಬಿಹಾಳ : ಸಿಡಿಲು ಬಡಿದು ಆಕಳು ಸಾವು, ಕಂಗಾಲಾದ ರೈತ

ಮುದ್ದೇಬಿಹಾಳ : ಸಿಡಿಲು ಬಡಿದು ಆಕಳು ಸಾವು, ಕಂಗಾಲಾದ ರೈತ

MUST WATCH

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

udayavani youtube

ಭಾಷಣ ಮಾಡದೆ… ಜನರ ಬಳಿ ಕ್ಷಮೆ ಕೇಳಿದ ಪ್ರಧಾನಿ ಮೋದಿ… ಕಾರಣ ಇಲ್ಲಿದೆ…

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

ಹೊಸ ಸೇರ್ಪಡೆ

ಮರಪಲ್ಲಿ ತಾಂಡ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಚಿಂತನೆ

ಮರಪಲ್ಲಿ ತಾಂಡ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಚಿಂತನೆ

ಮಂಡ್ಯ; ಆಡುವಾಗ ಬಿದ್ದು ಮೃತಪಟ್ಟ ಎಂಟು ವರ್ಷದ ಬಾಲಕ

ಮಂಡ್ಯ; ಆಡುವಾಗ ಬಿದ್ದು ಮೃತಪಟ್ಟ ಎಂಟು ವರ್ಷದ ಬಾಲಕ

crime (2)

ಆರು ವರ್ಷದ ಬಾಲಕನ ನರಬಲಿ: ದೆಹಲಿಯಲ್ಲಿ ಇಬ್ಬರ ಬಂಧನ

ದಳ ಕೋಟೆಯಲ್ಲಿಕೈ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

ದಳ ಕೋಟೆಯಲ್ಲಿಕೈ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

ಮಹಿಳಾ, ಮಕ್ಕಳ ದಸರೆಗೆ ಸಂಭ್ರಮದ ತೆರೆ

ಮಹಿಳಾ, ಮಕ್ಕಳ ದಸರೆಗೆ ಸಂಭ್ರಮದ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.