ಅಯೋಧ್ಯೆಯಿಂದ ಮರಳಿದ ಪೇಜಾವರ ಅಧೋಕ್ಷಜ ವಿಶ್ವಪ್ರಸನ್ನತೀರ್ಥ ಶ್ರೀಗಳಿಗೆ ಸ್ವಾಗತ


Team Udayavani, Mar 15, 2024, 10:37 AM IST

ಅಯೋಧ್ಯೆಯಿಂದ ಮರಳಿದ ಪೇಜಾವರ ಅಧೋಕ್ಷಜ ವಿಶ್ವಪ್ರಸನ್ನತೀರ್ಥ ಶ್ರೀಗಳಿಗೆ ಸ್ವಾಗತ

ಬೆಂಗಳೂರು: ಅಯೋಧ್ಯೆಯಲ್ಲಿ ಐತಿಹಾಸಿಕ ಬಾಲರಾಮ ಪ್ರತಿಷ್ಠಾಪನೆ ಕಾರ್ಯ ಹಾಗೂ ಮಂಡಲೋತ್ಸವಗಳನ್ನು ವೈಭವದಿಂದ ನೆರವೇರಿಸಿ ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳಿಗೆ ಗುರುವಾರ ಭವ್ಯ ಸ್ವಾಗತ ನೀಡಲಾಯಿತು.

ಪಿಐಎಸ್‌ ಕಾಲೇಜಿನ ಹಿಂಭಾಗದ ನೈಸ್‌ ಟೋಲ್‌ ಬಳಿಯಿಂದ ಬೈಕ್‌ ರ್ಯಾಲಿ ನಡೆಸಲಾಯಿತು. ಬಸವನಗುಡಿಯ ದೊಡ್ಡ
ಗಣಪತಿ ದೇವಸ್ಥಾನದಿಂದ ಶೋಭಾಯಾತ್ರೆ ನಡೆಯಿತು. ಬಳಿಕ ಪೂರ್ಣಪ್ರಜ್ಞಾ ವಿದ್ಯಾಪೀಠದಲ್ಲಿ ಅಭಿವಂದನಾ ಸಮಾರಂಭ ಜರುಗಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶ್ರೀ ವಿಶ್ವಪ್ರಸನ್ನ ತೀರ್ಥರ ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ, ಬೇಲಿ ಮಠದ ಚರಮೂರ್ತಿ ಶಿವರುದ್ರ ಸ್ವಾಮೀಜಿ, ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ  ಡಾ| ಎಚ್‌. ಸತ್ಯನಾರಾಯಣ, ಸಂಸದ ತೇಜಸ್ವಿ ಸೂರ್ಯ, ಶಾಸಕರ ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ರಾಮ ಮಂದಿರ ವಿಷಯ ಬಳಸಿದರೆ ತಪ್ಪಿಲ್ಲ

ದಾವಣಗೆರೆ: ರಾಮಮಂದಿರ ವಿಷಯವನ್ನು ಬಿಜೆಪಿಯವರು ಬಳಸಿಕೊಳ್ಳುವುದು ತಪ್ಪಲ್ಲ. ಬಿಜೆಪಿಯವರು ಕೆಲಸ ಮಾಡಿದ್ದಾರೆ. ಹಾಗಾಗಿ ಅದನ್ನು ಹೇಳಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದು  ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದಂತೆ ರಾಜ್ಯದಲ್ಲಿ
ಆನೆಗೊಂದಿಯ ಹನುಮ ಪುಣ್ಯಕ್ಷೇತ್ರ ಅಭಿವೃದ್ಧಿ ಆಗಬೇಕು. ಅದಕ್ಕೊಂದು ಟ್ರಸ್ಟ್‌ ಮಾಡಬೇಕು. ಸರಕಾರ ದೇವಸ್ಥಾನದ
ಪ್ರಸಾದವನ್ನು ತಯಾರಿಸಲು ಮಾರ್ಗಸೂಚಿ ಬಿಡುಗಡೆ ಮಾಡಬೇಕು ಎಂದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

5-bng-crime

Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.