ವೈಟ್‌ಫೀಲ್ಡ್‌:ಮನೆಯೊಂದರಿಂದ ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು 

Team Udayavani, Feb 1, 2017, 4:19 PM IST

ಬೆಂಗಳೂರು: ನಗರದ ಹಗದೂರಿನಲ್ಲಿ  ಮಂಗಳವಾರ ಹಾಡಹಗಲೇ ಮನೆಯೊಂದಕ್ಕೆ ಕನ್ನ ಹಾಕಿರುವ ಕಳ್ಳರು 1 ಕೋಟಿ ರೂಪಾಯಿ ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು  ನಗದು ಕಳವುಗೈದು ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. 

ವೆಂಕಟೇಶ್‌ ಎನ್ನುವವರ ಚೈತನ್ಯ ವಿಲ್ಲಾದಲ್ಲಿ  ಕಳವು ನಡದಿದ್ದು, ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಕಳ್ಳರು ಹಿಂಬಾಗಿಲಿನಿಂದ ನುಗ್ಗಿ ಕಳವು ಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. 

ಪಕ್ಕದ ಮನೆಯವರು ಮನೆಯ ಬಾಗಿಲು ಮುರಿದಿರುವುದು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೈಟ್‌ ಫೀಲ್ಡ್‌ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಜಾಗತಿಕ ಮಟ್ಟದಲ್ಲಿ ಜನ ಸಾರಿಗೆ ಸೇವೆಗೆ ಮಾಡುವ ವೆಚ್ಚಕ್ಕೆ ಹೋಲಿಸಿದರೆ ಬೆಂಗಳೂರಿಗರು ದುಪ್ಪಟ್ಟು ಹಣ ತೆರುತ್ತಿದ್ದಾರೆ ಎಂದು ಸೆಂಟರ್‌ ಫಾರ್‌ ಸೈನ್ಸ್‌ ಆಂಡ್‌...

  • ಬೆಂಗಳೂರು: ಕಪ್‌ ಗಳಿಸಿ, ಕಸ ಅಳಿಸಿ!, ಕಸದ ಪ್ರಮಾಣ ಕಡಿಮೆ ಮಾಡಿ, ರನ್‌ ರೇಟ್‌ ಅಲ್ಲ, ಕಸ ಇಲ್ಲದಿರುವ ಸಿಟಿ ಸೂಪರ್‌ ಸಿಟಿ! ಇವು ಭಾನುವಾರ ಬಿಬಿಎಂಪಿಯ ವೆಬ್‌ಸೈಟ್‌...

  • ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 58,10,493 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ. 91.16 ರಷ್ಟು ಗುರಿ ಸಾಧನೆಯಾಗಿದೆ....

  • ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಅಭಿಯಾನದಡಿ ಈವರೆಗೆ 70 ಲಕ್ಷಕ್ಕೂ ಹೆಚ್ಚು ಮಂದಿಯನ್ನು ರಾಜ್ಯದಲ್ಲಿ ನೇರವಾಗಿ ಭೇಟಿಯಾಗಿ ಮಾಹಿತಿ ನೀಡಲಾಗಿದ್ದು,...

  • ಬೆಂಗಳೂರು: ಅಂತರಂಗ ಒಂದು ದೊಡ್ಡ ವಿಶ್ವವಿದ್ಯಾಲಯ, ಜಾತಿಯನ್ನು ಮೀರಿದರೆ ವಿಶ್ವಮಾನವನಾಗಲು ಅವಕಾಶವಿದೆ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ...

ಹೊಸ ಸೇರ್ಪಡೆ