ಚುನಾವಣೆ ಪ್ರಚಾರದಲ್ಲಿ ಮೋದಿ ಏಕೆ ಟಾರ್ಗೆಟ್‌?

Team Udayavani, Feb 26, 2018, 12:02 PM IST

chunavane.jpg

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಎಎಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿರುವುದೇಕೆ ಎಂದು ಪ್ರಶ್ನಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರರಾವ್‌, ಅವರಿಗೆ ನೈತಿಕತೆ ಮತ್ತು ಧೈರ್ಯವಿದ್ದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಏನು ಮಾಡಿದೆ ಎಂಬುದನ್ನು ಚರ್ಚಿಸಲಿ ಎಂದು ಸವಾಲು ಹಾಕಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿ ವಿಷಯಕ್ಕೆ ಸಂಬಂಧಪಟ್ಟಂತೆ 64 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್‌ ಮತ್ತು ನಾಲ್ಕು ವರ್ಷ ಆಡಳಿತ ನೀಡಿರುವ ಬಿಜೆಪಿಯ ಕೊಡುಗೆ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದರು.

ಮಧ್ಯಮ ಮತ್ತು ಬೃಹತ್‌ ನೀರಾವರಿ ಯೋಜನೆಗಳಿಗೆ ಕಳೆದ ಐದು ವರ್ಷದಲ್ಲಿ 50,909 ಕೋಟಿ ರು. ಮತ್ತು ಪರಿಷ್ಕೃತವಾಗಿ 58,393 ಕೋಟಿ ರು.ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. ಆದರೆ, ನೀರಾವರಿ ಯೋಜನೆಗಾಗಿ 44,542 ಕೋಟಿ ರೂ. ಮಾತ್ರ ಬಳಕೆ ಮಾಡಲಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಮಾತ್ರವಲ್ಲ, ರಾಹುಲ್‌ ಗಾಂಧಿ ಕೂಡ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಆ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ತಳಮಟ್ಟದಲ್ಲಿ ಸಂಘಟನೆ ಮಾಡುತ್ತಿರುವ ಶಾ: ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ತಳಮಟ್ಟದಲ್ಲಿ ಸಂಘಟನೆಯನ್ನು ಚುನಾವಣೆಗೆ ಸಿದ್ಧಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಗೆ ಸಂಬಂಧಿಸಿದ ವಿಚಾರಗಳನ್ನು ಜನರಿಗೆ ಮತ್ತು ಬೂತ್‌ ಮಟ್ಟದ ಕಾರ್ಯಕರ್ತರಿಗೆ ಹೇಗೆ ತಲುಪಿಸಬೇಕು ಎಂಬುದನ್ನು ವಿವರಿಸುತ್ತಿದ್ದಾರೆ. ಅವರ ಪ್ರವಾಸದ ಗಮನವೇ ಬೂತ್‌ ಮಟ್ಟದಲ್ಲಿ ಸಂಘಟನೆಯನ್ನು ಚುನಾವಣೆಗೆ ಸಿದ್ಧಪಡಿಸುವುದಾಗಿದೆ ಎಂದರು.

ಟಾಪ್ ನ್ಯೂಸ್

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

4

Arrested: ಬೀದಿಬದಿ ಮಲಗಿದ್ದವರ ಹತ್ಯೆ: ಸರಣಿ ಹಂತಕನ ಸೆರೆ

7

Rave Party: ನಟಿ ಹೇಮಾ ಸೇರಿ 8 ಮಂದಿಗೆ ನೋಟಿಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.