ಪತಿಯ ಕೊಂದ ಮಹಿಳೆ, ಪ್ರಿಯಕರ ಸೆರೆ


Team Udayavani, Jun 25, 2019, 3:05 AM IST

patiya

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯನ್ನು ಸಂಚು ರೂಪಿಸಿ ಕೊಲೆ ಮಾಡಿದ್ದ ಆರೋಪ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಕಣ್ಣಪ್ಪ (29) ಜೂ.22ರಂದು ಕೊಲೆಯಾಗಿದ್ದರು. ಕೊಲೆ ಮಾಡಿದ್ದ ಆತನ ಪತ್ನಿ ಶಾಂತಿ, ಆಕೆಯ ಪ್ರಿಯಕರ ಕಹೀಮುದ್ದೀನ್‌ ಭಾಬೂಭಾಯ್‌ ಬಂಧಿತ ಆರೋಪಿಗಳು. ಚಿಕ್ಕಬೇಗೂರಿನ ಬಾಡಿಗೆ ಮನೆಯಲ್ಲಿ ಕಣ್ಣಪ್ಪ ಪತ್ನಿ ಶಾಂತಿ ಹಾಗೂ ಮಗ ವರುಣ್‌ ಜತೆ ವಾಸಿಸುತ್ತಿದ್ದರು.

ಪಕ್ಕದ ಮನೆಯಲ್ಲಿಯೇ ಅಸ್ಸಾಂ ಮೂಲದ ಕಹೀಮುದ್ದೀನ್‌ ವಾಸಿಸುತ್ತಿದ್ದು, ಶಾಂತಿ ಜತೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರ ಕಣ್ಣಪ್ಪನಿಗೆ ಗೊತ್ತಾಗಿದ್ದು ಪತ್ನಿಗೆ ಬೈದಿದ್ದ ಹಲವು ಬಾರಿ ದಂಪತಿ ನಡುವೆ ಜಗಳ ನಡೆದಿತ್ತು. ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಕೊಲೆಮಾಡಲು ನಿರ್ಧರಿಸಿದ್ದ ಶಾಂತಿ ಪ್ರಿಯಕರ ಕಹೀಮುದ್ದೀನ್‌ಗೆ ತಿಳಿಸಿದ್ದು ಅವನೂ ಒಪ್ಪಿಕೊಂಡಿದ್ದ.

ಅದರಂತೆ ಜೂನ್‌ 22ರಂದು ಬೆಳಿಗ್ಗೆ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸಕ್ಕೆ ಶಾಂತಿ ಹೋಗಿದ್ದು ಕಣ್ಣಪ್ಪ ಮನೆಯಲ್ಲಿಯೇ ಮಲಗಿದ್ದ. ಇದನ್ನು ಕಹೀಮುದ್ದೀನ್‌ ತಿಳಿಸಿ ಹೋಗಿದ್ದಳು. ಅಲ್ಲಿಗೆ ತೆರಳಿದ್ದ ಕಹೀಮುದ್ದೀನ್‌, ಕಣ್ಣಪ್ಪನ ತಲೆಯಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಕ್ಕದ ಮನೆಯ ಮತ್ತೂಬ್ಬ ಯುವಕ ಅಚಾನಕ್‌ ಆಗಿ ಅವರ ಮನೆಯ ಬಳಿ ಬಂದಾಗ ಕಣ್ಣಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗೊತ್ತಾಗಿತ್ತು. ಕೂಡಲೇ ಆತ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫ‌ಲಿಸದೆ ಕಣ್ಣಪ್ಪ ಮೃತಪಟ್ಟಿದ್ದ.

ಈ ಕುರಿತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾಗ ಕಹೀಮುದ್ದೀನ್‌ ಮೇಲೆ ಅನುಮಾನವಿತ್ತು. ಹೀಗಾಗಿ, ಆತನನ್ನು ವಶಕ್ಕೆ ಪಡೆದು ವಿಚಾರನೆಗೊಳಪಡಿಸಿದಾಗ ಕೃತ್ಯದ ಬಗ್ಗೆ ಬಾಯಿಬಿಟ್ಟ. ಬಳಿಕ ಶಾಂತಿಯನ್ನು ಬಂಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-vish

ಗೋಪಾಲಕೃಷ್ಣ ಯಾಕೆ ನನ್ನ ಕೊಲೆಗೆ ಸಂಚು ಹೂಡಿದರೋ ಗೊತ್ತಿಲ್ಲ: ಎಸ್.ಆರ್.ವಿಶ್ವನಾಥ್

1-pp

ಮಹಿಳಾ ಪೇದೆಯ ಲಿಂಗ ಬದಲಾವಣೆಗೆ ಗೃಹ ಇಲಾಖೆ ಅನುಮತಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 620 ಜಿಗಿತ; 17,000 ಅಂಕಗಳ ಗಡಿ ದಾಟಿದ ನಿಫ್ಟಿ

ರಾಮಲಿಂಗಾರೆಡ್ಡಿ

ಯಾವ ಸಮಯದಲ್ಲಿ ಏನು ಮಾಡಬೇಕೆಂಬ ಪ್ರಜ್ಞೆ ಬಿಜೆಪಿಯವರಿಗಿಲ್ಲ: ರಾಮಲಿಂಗಾರೆಡ್ಡಿ

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

1-fsf

ಗೋವಾದಿಂದ ಕರ್ನಾಟಕ ಪ್ರವೇಶ: ಚೆಕ್‍ಪೋಸ್ಟ್ ನಲ್ಲಿ ತಪಾಸಣೆ ತೀವ್ರ

ಒಮಿಕ್ರಾನ್ ಆತಂಕ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭ ಮುಂದೂಡಿಕೆ: ಕೇಂದ್ರ

ಒಮಿಕ್ರಾನ್ ಆತಂಕ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭ ಮುಂದೂಡಿಕೆ: ಕೇಂದ್ರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dkshivakumar

ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಡಿಕೆಶಿ ಒತ್ತಾಯ

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

NEP discussion

ಎನ್‌ಇಪಿ: ಶಿಕ್ಷಣ ಸುಧಾರಣೆಗೆ ಮಹತ್ವ

riksha benglore

ಆಟೋ ಬಾಡಿಗೆ ದರ ಏರಿಕೆ..!

MUST WATCH

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

ಹೊಸ ಸೇರ್ಪಡೆ

ಅಧಿಕಾರಿಗಳ ವರ್ತನೆಗೆ ರೈತರ ಆಕ್ರೋಶ

ಅಧಿಕಾರಿಗಳ ವರ್ತನೆಗೆ ರೈತರ ಆಕ್ರೋಶ

ಹಂದಿಗಳ ಹಾವಳಿ

ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

revanna hasana

ಗ್ರಾಪಂ ಸದಸ್ಯರಿಗೆ ಸರ್ಕಾರದಿಂದ ದೋಖಾ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಿಮ್ಸ್‌ ಕಿರಿಯ ವೈದ್ಯರ ಪ್ರತಿಭಟನೆ

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಿಮ್ಸ್‌ ಕಿರಿಯ ವೈದ್ಯರ ಪ್ರತಿಭಟನೆ

ಇಂದಿನಿಂದ ನಂದಿಗಿರಿಧಾಮ ಪ್ರವಾಸಿಗರಿಗೆ ಮುಕ್ತ

ಇಂದಿನಿಂದ ನಂದಿಗಿರಿಧಾಮ ಪ್ರವಾಸಿಗರಿಗೆ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.