ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
Team Udayavani, Mar 9, 2019, 6:27 AM IST
ಬೆಂಗಳೂರು: ಯುವತಿಯೊಬ್ಬರು ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡ ಘಟನೆ ಸುದ್ದಗುಂಟೆ ಪಾಳ್ಯದಲ್ಲಿ ನಡೆದಿದೆ. ನಂದಿನಿ (19) ಆತ್ಮಹತ್ಯೆಗೆ ಶರಣಾದ ಯುವತಿ. ಆತ್ಮಹತ್ಯೆಗೆ ಮುನ್ನ “ನನಗೆ ಬದುಕಲು ಇಷ್ಟವಿಲ್ಲ. ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದ ಡೆತ್ನೋಟ್ ಘಟನಾ ಸ್ಥಳದಲ್ಲಿ ದೊರೆತಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ನಂದಿನಿ, ಎರಡು ವರ್ಷದಿಂದ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ತಂದೆ ವೆಂಕಟೇಶ್ ವಾಹನ ಚಾಲಕರಾಗಿದ್ದು, ತಾಯಿ ಮನೆಗೆಲಸ ಮಾಡುತ್ತಾರೆ. ಗುರುವಾರ ರಾತ್ರಿ ಊಟ ಮಾಡಿ, ಮಲಗಲು ತನ್ನ ಕೊಠಡಿಗೆ ಹೋದ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ