Electrocuted: ಸಂಪ್‌ಗೆ ಇಳಿದ ಕಾರ್ಮಿಕ ವಿದ್ಯುತ್‌ ಸ್ಪರ್ಶಿಸಿ ಸಾವು

Team Udayavani, Aug 24, 2023, 12:49 PM IST

TDY-7

ಬೆಂಗಳೂರು: ನೀರಿನ ಸಂಪ್‌ ಸ್ವತ್ಛಗೊಳಿಸುವ ವೇಳೆ ವಿದ್ಯುತ್‌ ಪ್ರವಹಿಸಿ ಸ್ವತ್ಛತಾ ಕಾರ್ಮಿಕ ಮೃತಪಟ್ಟಿರುವ ಘಟನೆ ಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಓಂ ಶಿವಶಕ್ತಿನಗರ ನಿವಾಸಿ ಆದಿನಾರಾಯಣ ನಾಯ್ಕ (45) ಮೃತ ದುರ್ದೈವಿ.

ಮಂಗಳವಾರ ಮಧ್ಯಾಹ್ನ ಜಯನಗರದ ನಾಲ್ಕನೇ ಬ್ಲಾಕ್‌ನ ಉದ್ಯಮಿ ಸಂತೋಷ್‌ ಎಂಬುವರ ಮನೆಯ ನೀರಿನ ಸಂಪ್‌ ಸ್ವತ್ಛಗೊಳಿಸುವ ವೇಳೆ ಘಟನೆ ನಡೆದಿದೆ. ಈ ಸಂಬಂಧ ಸುರಕ್ಷತಾ ಕ್ರಮಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ ಆರೋಪದ ಮೇಲೆ ಮನೆ ಮಾಲೀಕ ಸಂತೋಷ್‌, ಗುತ್ತಿಗೆದಾರ ಚಂದ್ರು ವಿರುದ್ಧ ಪ್ರಕರಣ ದಾಖಲಾಗಿತ್ತು.ಪರಿಚಯಸ್ಥ ಗುತ್ತಿಗೆದಾರ ಚಂದ್ರು, ಮಂಗಳವಾರ ಆದಿನಾರಾಯಣ, ಶ್ರೀನಿವಾಸ್‌ರನ್ನು ನೀರಿನ ಸಂಪರ್‌ ಕ್ಲೀನಿಂಗ್‌ ಕೆಲಸಕ್ಕೆ ಕರೆದೊಯ್ದಿದ್ದರು. ಮನೆ ಮಾಲೀಕ ಸಂತೋಷ್‌ ಎಂಬುವರ ನೀರಿನ ಸಂಪ್‌ಗೆ ಆದಿನಾರಾಯಣ ಇಳಿದ ಕೂಡಲೇ ವಿದ್ಯುತ್‌ ಪ್ರವಹಿಸಿದ್ದರಿಂದ ಕಿರುಚಿಕೊಂಡಿದ್ದಾರೆ. ಅದನ್ನು ಗಮನಿಸಿದ ಶ್ರೀನಿವಾಸ್‌ ವಿದ್ಯುತ್‌ ಸ್ವಿಚ್‌ ಅಫ್‌ ಮಾಡಿದ್ದರು. ಆದರೆ, ವಿದ್ಯುತ್‌ ಶಾಕ್‌ಗೊಳಗಾಗಿದ್ದ ಆದಿನಾರಾಯಣರ ನಿತ್ರಾಣಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೋಟಾರ್‌ಗೆ ಅಳವಡಿಸಿದ್ದ ವೈಯರ್‌ ಡ್ಯಾಮೇಜ್‌:

ನೀರಿನ ಸಂಪ್‌ನಲ್ಲಿ ವಿದ್ಯುತ್‌ ಮೋಟಾರ್‌ಗೆ ಅಳವಡಿಸಿದ್ದ ವೈಯರ್‌ ಡ್ಯಾಮೇಜ್‌ನಿಂದ ವಿದ್ಯುತ್‌ ಪ್ರವಹಿಸಿದೆ. ಜತೆಗೆ, ಸಂಪ್‌ಗೆ ಇಳಿಸುವ ಮೊದಲು ವಿದ್ಯುತ್‌ ಸ್ವಿಚ್‌ ಆಫ್ ಮಾಡಿಲ್ಲ. ಈ ಕಾರಣಕ್ಕೆ ದುರಂತ ಸಂಭವಿಸಿರುವ ಸಾಧ್ಯತೆಯಿದೆ. ಇಬ್ಬರ ವಿರುದ್ಧ ಕೇಸ್‌ ದಾಖಲಾಗಿದೆ ಎಂದು ಪೊಲೀಸರು ಹೇಳಿದರು. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.