ಬ್ಯಾಂಕಿಂಗ್ ಉದ್ಯೋಗ ಕುರಿತು ಕಾರ್ಯಾಗಾರ
Team Udayavani, Aug 19, 2018, 11:58 AM IST
ಬೆಂಗಳೂರು: ಬ್ರೆಟ್ ಸಲ್ಯುಷನ್ಸ್ ವತಿಯಿಂದ ಬ್ಯಾಂಕಿಂಗ್, ಹಣಕಾಸು, ವಿಮೆ ಮತ್ತು ಇತರ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವ ಕುರಿತು ಭಾನುವಾರ (ಆ.19) ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜಯನಗರ 9ನೇ ಬಡಾವಣೆಯಲ್ಲಿರುವ ಜೈನ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಕಾರ್ಯಾಗಾರ ನಡೆಯಲಿದೆ.
ಎಲ್ಲರಿಗೂ ಭಾಗವಹಿಸಲು ಉಚಿತ ಅವಕಾಶ ಕಲ್ಪಿಸಲಾಗಿದೆ. ಆ.30ರಿಂದ ತರಬೇತಿ ಕೇಂದ್ರವನ್ನು ಜಯನಗರದಲ್ಲಿ ಆರಂಭಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ: 98445 16560, 72590 28985/ 87/ 89 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ