ನಗರದಲ್ಲಿ ಯೋಗಾ ಹವಾ


Team Udayavani, Jun 18, 2018, 11:49 AM IST

nagaradalli.jpg

ಬೆಂಗಳೂರು: ನಗರದಲ್ಲೀಗ ಯೋಗ ಹವಾ ಶುರುವಾಗಿದೆ. ಜೂ.21ರಂದು ವಿಶ್ವಯೋಗ ದಿನಾಚರಣೆ ನಡೆಯಲಿದ್ದು, ಅದಕ್ಕೂ ಮೊದಲೇ ಸಿಲಿಕಾನ್‌ ಸಿಟಿಯಲ್ಲಿ ಯೋಗ ಕುರಿತ ಶಿಬಿರಗಳು, ಬೈಕ್‌ ರಾಲಿಗಳು ಮತ್ತು ಜನಜಾಗೃತಿ ನಡೆಯುತ್ತಿವೆ.

ಭಾನುವಾರ ಅಕ್ಷರ ಯೋಗ ಅಕಾಡೆಮಿ, ನಾಗವಾರದ ಮ್ಯಾನ್ಫೋ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ 4ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಧಮಕ್ಕಳು ಭಾಗವಹಿಸಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಚಿತ್ರ ನಟಿ ಸಂಜನಾ ಗಲ್ರಾನಿ ಮತ್ತು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿ ಮ್ಯಾಥ್ಯೂಹೇಡನ್‌ ತಮ್ಮ ಕುಟುಂಬದೊಂದಿಗೆ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಇದಕ್ಕೂ ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಕ್ಷರ ಯೋಗ ಅಕಾಡೆಮಿಯ ಸಂಸ್ಥಾಪಕ ಮಹಾಯೋಗಿ ಅಕ್ಷರ್‌ನಾಥ್‌, ಯೋಗ ಇಂದು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ಜಗತ್ತಿಗೆ ಪರಿಚಯವಾಗಿದೆ. ಯೋಗದಿಂದ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.  ಅಜ್ಮೆರಾ ಗ್ರೂಪ್‌ನ ಸಿಇಒ ದೀಪಕ್‌ ಮಾತನಾಡಿ, ಭಾರತದ ಯೋಗವನ್ನು ಇಡೀ ವಿಶ್ವವೇ ಆಚರಿಸುವಂತೆ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

vaccination pending

ಅವಧಿ ಮುಗಿದ್ರೂ ಲಸಿಕೆಗೆ ಬಾರದ 10 ಲಕ್ಷ ಜನ..!

food grains

ಬೇಳೆಕಾಳು, ಆಹಾರ ಧಾನ್ಯಗಳ ಬೆಲೆಯಲ್ಲೂ ಏರಿಕೆ

high court

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..!

judgement after 11 year

ಪತ್ನಿ, ಮಕ್ಕಳ ಹತ್ಯೆಗೈದಿದ್ದ ಆರೋಪಿ 11 ವರ್ಷದ ಬಳಿಕ ಸೆರೆ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

22protocol

ಮುದ್ದೇಬಿಹಾಳ: ಯೋಧನ ಅಂತ್ಯಕ್ರಿಯೆ; ಪಾಲನೆಯಾಗದ ಸರ್ಕಾರಿ ಪ್ರೋಟೊಕಾಲ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

members of purasabha

ರಾಜೀನಾಮೆಗೆ ಮುಂದಾದ ಪುರಸಭೆ ಸದಸ್ಯರು?

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.