18 ಸಾವಿರ ಹುದ್ದೆಗಳ ಭರ್ತಿ ಶೀಘ್ರ: ರಾಮಲಿಂಗಾರೆಡ್ಡಿ
Team Udayavani, Dec 23, 2017, 7:05 AM IST
ಮಹದೇವಪುರ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 18 ಸಾವಿರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಾಡುಗುಡಿಯಲ್ಲಿ ಪೊಲೀಸ್ ಸಿಬ್ಬಂದಿಗಳ ವಸತಿ ಸಮುತ್ಛಯ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇಲಾಖೆಯಲ್ಲಿ ಖಾಲಿ ಇರುವ 18 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು ರಾಜ್ಯಾದ್ಯಂತ ಸಿಬ್ಬಂದಿ ಕೊರತೆಯಿರುವ ಠಾಣೆಗಳಲ್ಲಿ ಭರ್ತಿ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ 28 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್