ಕೃಷಿ ನಾಶವಾದರೆ ಸಮಾನತೆಯೂ ನಾಶ: ಮಂಜುನಾಥ

Team Udayavani, Feb 22, 2021, 12:05 PM IST

ಕೃಷಿ ನಾಶವಾದರೆ ಸಮಾನತೆಯೂ ನಾಶ: ಮಂಜುನಾಥ

ದೊಡ್ಡಬಳ್ಳಾಪುರ: ಬೆವರು ಬಸಿಯುವವರಿಗೆ ನಷ್ಟ. ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವವರಿಗೆ ಜೇಬು ತುಂಬ ಕಾಸು. ಕೃಷಿ ನಾಶವಾದರೆ ಸಮಾನತೆಯೂ ನಾಶವಾಗುತ್ತದೆ ಎಂದು ಬರಹಗಾರ ಮಂಜುನಾಥ ಎಂ. ಅದ್ದೆ ಹೇಳಿದರು.

ನಗರದ ಬಸವ ಭವನದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಆರ್ಥಿಕತೆ ಕುರಿತು ಮಾತನಾಡಿದ ಅವರು, ಸಂಸ್ಕೃತಿ ಮತ್ತು ನಾಗರಿಕತೆಗಳನ್ನು ರೂಪಿಸಿದ್ದ ಕೃಷಿ ಇಂದು ಆಪತ್ತಿನಲ್ಲಿದೆ. ಇಡೀ ದೇಶವನ್ನು ಉದ್ದುದ್ದವಾಗಿ ಪೂರ್ವ ಭಾರತ ಮತ್ತು ಪಶ್ಚಿಮ ಭಾರತ ಎಂದು ವಿಂಗಡಿಸಿದರೆ, ಪಶ್ಚಿಮ ಭಾರತದಲ್ಲಿ ಕೃಷಿ ಸಮೃದ್ಧವಾಗಿದೆ. ಆದರೆ, ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಪೂರ್ವ ಭಾರತದ ಪ್ರಾಬಲ್ಯ ಹೆಚ್ಚಾಗಿದೆ ಎಂದರು.

ಎಲ್ಲರೂ ಜಾಗೃತರಾಗಬೇಕು: ಕೃಷಿ ಉತ್ಪನ್ನಗಳ ಬೆಲೆಯನ್ನು ಪ್ರಸ್ತಾಪಿಸಿದ ಅವರು, ರಾಗಿ-ಜೋಳಕ್ಕೆ 30 ವರ್ಷ ಹಿಂದೆ ಇದ್ದ ಬೆಲೆ ಈಗಲೂ ಇದೆ. ಅಲ್ಪಸ್ವಲ್ಪ ಮಾತ್ರ ಬದಲಾವಣೆಯಾಗಿದೆ. ಇತರ ಉತ್ಪನ್ನಗಳಿಗೆ ಹೋಲಿಸಿದರೆ ಇವುಗಳ ಬೆಂಬಲ ಬೆಲೆ ಏನೇನೂ ಅಲ್ಲ. 50 ವರ್ಷಗಳ ಕಾಲ ಉಪ್ಪಿನ ಬೆಲೆ 1 ರಿಂದ 2 ಮೀರಿರಲಿಲ್ಲ. ಆದರೆ, ಕಾರ್ಪೋರೇಟ್‌ ಕಂಪನಿಗಳ ಪ್ರವೇಶವಾಗಿದ್ದೇ ತಡ ಅವು ಹಲವು ಮಿತಿಗಳನ್ನು ಹಬ್ಬಿಸಿದವು. ಆಯೋಡಿನ್‌ ಯುಕ್ತ ಉಪ್ಪು ಅಲ್ಲದಿದ್ದರೆ ಜೀವವೇ ಹೋಗಿ ಬಿಡುತ್ತದೆ ಎಂದು ನಂಬಿಸಿದವು. ಈಗ ಒಂದು ಕೆ.ಜಿ. ಉಪ್ಪು 30 ರೂ.ಆಗುತ್ತಿದೆ. ಕೇಂದ್ರ ತಂದಿರುವ ಕೃಷಿ ಕಾಯ್ದೆ ಭಾರತದ ಕೃಷಿಯ ಬಹುತ್ವವನ್ನೇ ನಾಶ ಮಾಡುತ್ತದೆ. ತಾತ್ಕಾಲಿಕ ಲಾಭದ ಆಸೆ ತೋರಿಸುವ ಕಂಪನಿ ಆನಂತರ ಕೃಷಿಕರನ್ನು ತಬ್ಬಲಿಗಳನ್ನಾಗಿಸುತ್ತವೆ. ಈ ಕುರಿತು ಎಲ್ಲರೂ ಜಾಗೃತರಾಗಬೇಕು ಎಂದರು.

ವಿಚಾರಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ತ.ನ.ಪ್ರಭುದೇವ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಪ್ರಮೀಳಾಮಹದೇವ, ಕನ್ನಡ ಜಾಗೃತ ಪರಿಷತ್‌ ಅಧ್ಯಕ್ಷ ಡಿ.ವಿ.ಅಶ್ವತ್ಥ್ಪ್ಪ, ರಾಜ್ಯ ರೈತ ಸಂಘದ ಮುಖಂಡ ಕೆ.ಸುಲೋಚನಮ್ಮ ವೆಂಕಟರೆಡ್ಡಿ, ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಆಂಜಿನೇಯರೆಡ್ಡಿ, ಕನ್ನಡಪರ ಹೋರಾಟಗಾರ ಚೌಡರಾಜ್‌ ಇದ್ದರು.

ಟಾಪ್ ನ್ಯೂಸ್

ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ಶಾಂತ; ಚಾಕು ಇರಿದು ಹಲ್ಲೆ ನಡೆಸಿದ್ದ ನಾಲ್ವರ ಬಂಧನ

ಶಿವಮೊಗ್ಗ ಶಾಂತ: ನಾಲ್ವರ ಬಂಧನ; ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡು

ವಾರಾಂತ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ

ವಾರಾಂತ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ

ಭಾರತೀಯ ಸೇನೆಗೆ ಮತ್ತಷ್ಟು “ಸ್ವದೇಶಿ’ ಬಲ

ಭಾರತೀಯ ಸೇನೆಗೆ ಮತ್ತಷ್ಟು “ಸ್ವದೇಶಿ’ ಬಲ

ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಹಾಟ್‌ಸ್ಪಾಟ್‌ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್‌ ಆರಂಭಿಸುತ್ತಿರುವ ವಿದೇಶಿಯರು

ಹಾಟ್‌ಸ್ಪಾಟ್‌ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್‌ ಆರಂಭಿಸುತ್ತಿರುವ ವಿದೇಶಿಯರು

ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್‌ಲೈನ್‌ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ

ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್‌ಲೈನ್‌ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ

ಸಂಸತ್‌, ವಿಧಾನಸಭೆಗಳಿಗೆ ಸ್ಮಾರ್ಟ್‌ ಟಚ್‌!

ಸಂಸತ್‌, ವಿಧಾನಸಭೆಗಳಿಗೆ ಸ್ಮಾರ್ಟ್‌ ಟಚ್‌!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-4

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ 

tdy-3

ರಸ್ತೆಗೆ ಚರಂಡಿ ನೀರು: ಜನರ ಆಕ್ರೋಶ

ನಾನು ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ನಾನು ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಪುತ್ರಿ ಹುಟ್ಟುಹಬ್ಬಕ್ಕೆ ಶಾಲಾ ಕೊಠಡಿ ನಿರ್ಮಿಸಿ ಮಾದರಿ

ಪುತ್ರಿ ಹುಟ್ಟುಹಬ್ಬಕ್ಕೆ ಶಾಲಾ ಕೊಠಡಿ ನಿರ್ಮಿಸಿ ಮಾದರಿ

ಕ್ಷೇತ್ರದ ಅಭ್ಯರ್ಥಿ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸೋಣ

ಕ್ಷೇತ್ರದ ಅಭ್ಯರ್ಥಿ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸೋಣ

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

ಹೊಸ ಸೇರ್ಪಡೆ

ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ಶಾಂತ; ಚಾಕು ಇರಿದು ಹಲ್ಲೆ ನಡೆಸಿದ್ದ ನಾಲ್ವರ ಬಂಧನ

ಶಿವಮೊಗ್ಗ ಶಾಂತ: ನಾಲ್ವರ ಬಂಧನ; ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡು

ವಾರಾಂತ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ

ವಾರಾಂತ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಗೆ

ಭಾರತೀಯ ಸೇನೆಗೆ ಮತ್ತಷ್ಟು “ಸ್ವದೇಶಿ’ ಬಲ

ಭಾರತೀಯ ಸೇನೆಗೆ ಮತ್ತಷ್ಟು “ಸ್ವದೇಶಿ’ ಬಲ

ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಹಾಟ್‌ಸ್ಪಾಟ್‌ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್‌ ಆರಂಭಿಸುತ್ತಿರುವ ವಿದೇಶಿಯರು

ಹಾಟ್‌ಸ್ಪಾಟ್‌ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್‌ ಆರಂಭಿಸುತ್ತಿರುವ ವಿದೇಶಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.