ಜಾರ್ಖಂಡ್‌ಗೆ 58 ವಲಸೆ ಕಾರ್ಮಿಕರು

Team Udayavani, May 4, 2020, 4:46 PM IST

ಜಾರ್ಖಂಡ್‌ಗೆ 58 ವಲಸೆ ಕಾರ್ಮಿಕರು

ದೇವನಹಳ್ಳಿ: ತಾಲೂಕಿನಲ್ಲಿ ವಿವಿಧ ಕಡೆ ಕಾರ್ಯ ನಿರ್ವಹಿಸುತ್ತಿದ್ದ ಜಾರ್ಖಂಡ್‌ ಮೂಲದ 58 ಜನ ವಲಸೆ ಕಾರ್ಮಿಕ ರನ್ನು ನಗರದ ಹೊಸ ಬಸ್‌ ನಿಲ್ದಾಣ ದಿಂದ ಪೊಲೀಸರು ಬಸ್‌ಗಳ ಮೂಲಕ ಕಳುಹಿಸಿಕೊಟ್ಟರು.

ನಗರದ ಬ್ರಿಗೇಡ್‌, ಹಿರನಂದನಿ, ಗ್ರೀನ್‌ ಪಾರ್ಕ್‌ ಹತ್ತಿರ, ನಂದಿ ಉಪ ಚಾರ್‌ ಹತ್ತಿರ, ಆಕಾಶ್‌ ಆಸ್ಪತ್ರೆ ಹತ್ತಿರ, ನಂದ ಗೋಕುಲ, ಐವಿಸಿ ರಸ್ತೆ ಸಮೀಪ ಗಳಲ್ಲಿ ಅಪಾರ್ಟ್‌ಮೆಂಟ್‌ ಮತ್ತು ಇನ್ನಿತರೆ ಕೆಲಸಗಳನ್ನು ಜಾರ್ಖಂಡ್‌ ಮೂಲದ 58 ಜನ ವಲಸೆ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು.

ಸರ್ಕಾರದ ಆದೇಶದಂತೆ ಸ್ವ ಸ್ಥಳಗಳಿಗೆ ತೆರಳಲು ಸರ್ಕಾರ ಆದೇಶಿಸಿರು ವುರಿಂದ ಪೊಲೀಸರು ಸಂಪೂರ್ಣ ಮಾಹಿತಿ ಪಡೆದು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ನಂತರ, ಮಾಲೂರು ರೈಲ್ವೆ ಸ್ಟೇಷನ್‌ವರೆಗೆ ಬಸ್‌ ಟಿಕೆಟ್‌ ಕೊಟ್ಟು ಕಳುಹಿಸಲಾಗಿದೆ.

ಮಾಲೂರಿನಿಂದ ನಂತರ ರೈಲ್ವೆ ಮೂಲಕ ಜಾರ್ಖಂಡ್‌ಗೆ ಕಳುಹಿಸಲಾಗುತ್ತಿದೆ ಎಂದು ದೇವನಹಳ್ಳಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಿದ್ದರಾಜು ತಿಳಿಸಿದರು. ಕೂಲಿಗಾಗಿ ಬಂದವರನ್ನು ಸ್ವ ರಾಜ್ಯಗಳಿಗೆ ಕಳುಹಿಸಿಕೊಟ್ಟರು. ಒಂದು ಬಸ್‌ ನಲ್ಲಿ 26 ಕಾರ್ಮಿಕರನ್ನು ಸಾಮಾಜಿಕ ಅಂತರದ ಮೂಲಕ ಕಳುಹಿಸಲಾಯಿತು.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಶೇಖರ್‌, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.