8 ಕೋವಿಡ್‌ 19 ಸೋಂಕು ದೃಢ!


Team Udayavani, Jun 26, 2020, 6:58 AM IST

8-corona

ಆನೇಕಲ್‌: ತಾಲೂಕಿನಲ್ಲಿ ಒಂದೇ ದಿನ 7 ಕೋವಿಡ್‌ 19  ಸೋಂಕು ಪ್ರಕರಣಗಳು ದೃಢಪಟ್ಟಿವೆ. ಬೊಮ್ಮಸಂದ್ರದಲ್ಲಿ 5 ಪ್ರಕರಣ, ಅತ್ತಿಬೆಲೆ, ಆನೇಕಲ್‌ ಪಟ್ಟಣದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗುವುದರ ಮೂಲಕ  ಇದೇ  ಮೊದಲ ಬಾರಿ ತಾಲೂಕಿನ ಏಳು ಪ್ರಕರಣಗಳು ಒಂದೇ ದಿನ ದಾಖಲಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ.

ತಾಲೂಕಿನ ಬೊಮ್ಮಸಂದ್ರದ ಆರ್‌.ಎಸ್‌.ಗಾಡೇನಿಯಾದಲ್ಲಿ 5 ಪ್ರಕರಣಗಳು ಪತ್ತೆಯಾಗಿದ್ದು, 10 ವರ್ಷದ  ಮಗುವಿಗೂ ಕೋವಿಡ್‌ 19 ತಗುಲಿದೆ. ತಹಶೀಲ್ದಾರ್‌ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸ ತೊಡಗಿದ್ದಾರೆ. ಇದೇ ಭಾಗದಲ್ಲಿ ಹಿಂದೆ ಎರಡು ಪ್ರಕರಣಗಳು ಪತ್ತೆಯಾಗಿತ್ತು. ಇಲ್ಲಿನವರು ತಮಿಳುನಾಡಿನಿಂದ ಬಂದವರಿಂದ  ಪ್ರಕರಣಗಳು ಹೆಚ್ಚಾಗಿವೆ ಎನ್ನಲಾಗಿದೆ.

ಅದರ ಜೊತೆಗೆ ಪಟ್ಟಣದಲ್ಲಿ 40 ವರ್ಷ ವಯಸ್ಸಿನ ವ್ಯಕ್ತಿಗೂ ಕೋವಿಡ್‌ 19 ಪಾಸಿಟಿವ್‌ ಬಂದಿದೆ. ಈತ ನಾರಾಯಣ ಹೃದಯಾಲಯದಲ್ಲಿ ಕೆಲಸ ಮಾಡುತ್ತ ಸಂಜೆ ವೇಳೆ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪಟ್ಟಣದ ವೀವರ್ ಕಾಲೋನಿಯಲ್ಲಿ ಈಗಾಗಲೆ ಸೀಲ್‌ಡೌನ್‌ ಮಾಡಲಾಗಿತ್ತು. ಸೋಂಕಿನ ಸಂಪರ್ಕದಲ್ಲಿದ್ದ ನಾಲ್ವರನ್ನು ಕ್ವಾರೆಂಟೈನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಿನಸಿ ವರ್ತಕನಿಗೆ ಸೋಂಕು ದೃಢ
ವಿಜಯಪುರ: ಪಟ್ಟಣದಲ್ಲಿ ಮತ್ತೂಂದು ಕೋವಿಡ್‌ 19 ಸೋಂಕು ದೃಢಪಟ್ಟಿದ್ದು, ತಾಲೂಕಿನಲ್ಲಿ ಇದು 5ನೇ ಪ್ರಕರಣವಾಗಿದೆ. ವಿಜಯಪುರದ ಗಾಂಧಿ ಚೌಕದಲ್ಲಿ ದಿನಸಿ ವರ್ತಕರಾಗಿದ್ದ ಹಾಗೂ ಜೆಸಿ ಬಡಾವಣೆ ನಿವಾಸಿ 45 ವರ್ಷದ ವ್ಯಕ್ತಿಗೆ  ಕೋವಿಡ್‌ 19 ಪಾಸಿಟಿವ್‌ ಇರುವುದು ಧೃಡಪಟ್ಟಿದೆ.

ಮನೆಯಲ್ಲಿ 4 ಜನರಿದ್ದು ಪತ್ನಿಗೂ ರೋಗ ಲಕ್ಷಣಗಳು ಕಾಣಿಸಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ವಿಜಯಪುರ ಕ್ವಾರಂಟೈನ್‌ ಕೇಂದ್ರದಲ್ಲಿ ಇರಿಸಲಾಗಿದೆ. ವಿಜಯಪುರದ  2ನೇ ಪ್ರಕರಣ ದಿನಸಿ ವ್ಯಾಪಾರಿಯ ನಂಟಿನಿಂದ ಸೋಂಕು ಉಂಟಾಗಿರುವ ಸಾಧ್ಯತೆಗಳಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್‌ ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.