ಲಾಕ್ ವೇಳೆ 11 ಸಾವಿರಕ್ಕೆ ದತ್ತು ಕೊಟ್ಟಿದ್ದ ಮಗು ತಾಯಿ ಮಡಲಿಗೆ

ಲಾಕ್‌ಡೌನ್‌ ವೇಳೆ 11 ಸಾವಿರ ಪಡೆದು ಶಿರಾ ಮೂಲದವರಿಗೆ ಮಗು ದತ್ತು ನೀಡಿದ್ದ ತಾಯಿ

Team Udayavani, Aug 30, 2020, 11:42 AM IST

ಲಾಕ್ ವೇಳೆ 11 ಸಾವಿರಕ್ಕೆ ದತ್ತು ಕೊಟ್ಟಿದ್ದ ಮಗು ತಾಯಿ ಮಡಲಿಗೆ

ನೆಲಮಂಗಲ: ಕೋವಿಡ್‌ನಿಂದ ಸರ್ಕಾರ ಲಾಕ್‌ ಡೌನ್‌ ವಿಧಿಸಿದ್ದ ಸಂದರ್ಭದಲ್ಲಿ ಮಗುವನ್ನು ಸಾಕಲಾರದೇ 11 ಸಾವಿರ ರೂ.ಹಣ ಪಡೆದು ಹೆಣ್ಣು ಮಗುವನ್ನು ದತ್ತು ನೀಡಿದ್ದ ತಾಯಿ, ಮತ್ತೆ ಮಗುವನ್ನು ಪೊಲೀಸರ ಸಮ್ಮುಖದಲ್ಲಿ ವಾಪಸ್‌ ಪಡೆದುಕೊಂಡಿದ್ದಾರೆ.

ತಾಲೂಕಿನ ಬಸವನಹಳ್ಳಿ ನಿವಾಸಿ ಆಗಿರುವ ನಾಗಲಕ್ಷ್ಮೀ ತನ್ನ ಮೂರೂವರೆ ವರ್ಷದ ಹೆಣ್ಣು ಮಗುವಿಗೆ ಲಾಕ್‌ಡೌನ್‌ ಸಮಯದಲ್ಲಿ ಊಟ ತಿಂಡಿ, ಬಟ್ಟೆ ನೀಡಲು ಸಾಧ್ಯವಾಗದ ಕಾರಣ, ತುಮಕೂರು ಜಿಲ್ಲೆಯ ಶಿರಾ ಮೂಲದ ವ್ಯಕ್ತಿಗೆ ದತ್ತು ನೀಡಿ ಹಣ ಪಡೆದುಕೊಂಡಿದ್ದರು. ಮನವಿ ಮಾಡಿದ್ದರು: ಲಾಕ್‌ಡೌನ್‌ ಮುಕ್ತಾಯವಾಗಿ ವ್ಯಾಪಾರ ವಹಿ ವಾಟು ಪುನಾರಂಭವಾದ ನಂತರ ನಾಗಲಕ್ಷ್ಮೀ, ತನ್ನ ಮಗು ಬೇಕು ವಾಪಸ್‌ ನೀಡಿ ಎಂದು ದತ್ತು ಪಡೆದ ವ್ಯಕ್ತಿಯನ್ನು ಕೇಳಿದ್ದಾಳೆ. ಆದರೆ, ದತ್ತು ಪಡೆದಿರುವುದಾಗಿ ಪತ್ರಕ್ಕೆ ಸಹಿ ಹಾಕಿದ್ದ ಹಿನ್ನೆಲೆ ನೆಲಮಂಗಲ ಪೊಲೀಸರಿಗೆ ಮಗುವನ್ನು ವಾಪಸ್‌ ಕೊಡಿಸುವಂತೆ ಮನವಿ ಮಾಡಿದ್ದರು. ಹೀಗಾಗಿ ವೃತ್ತ ನಿರೀಕ್ಷಕ ಶಿವಣ್ಣ ನೇತೃತ್ವದ ತಂಡ ದತ್ತು ಪಡೆದುಕೊಂಡಿದ್ದ ವ್ಯಕ್ತಿಗಳನ್ನು ಪತ್ತೆ ಮಾಡಿ ಮಗುವನ್ನು ಶುಕ್ರವಾರ ರಾತ್ರಿ ನಾಗಲಕ್ಷ್ಮೀ ಅವರಿಗೆ ವಾಪಸ್‌ ಕೊಡಿಸಿದರು.

ಮಗು ಸಾಕಲು ಅಸಾಧ್ಯವಾಗಿತ್ತು:ತಾಯಿ ನಾಗಲಕ್ಷ್ಮೀ ಪ್ರತಿಕ್ರಿಯಿಸಿ, ಲಾಕ್‌ಡೌನ್‌ ಸಂದರ್ಭದಲ್ಲಿ ಮಗುವನ್ನು ಸಾಕಲು ಸಾಧ್ಯವಾಗದ ಕಾರಣ ಕೃಷ್ಣಮೂರ್ತಿ ಎಂಬವರಿಗೆ ಪತ್ರಕ್ಕೆ ಸಹಿ ಹಾಕಿ ತಾನೇ ಮಗುವನ್ನು ನೀಡಿದ್ದೆ. ಆ ಸಂದರ್ಭದಲ್ಲಿ 11 ಸಾವಿರ ಹಣ ನೀಡಿದ್ದರು. ತನ್ನ ಮಗಳನ್ನು ಮರೆ ಯಲು ಸಾಧ್ಯವಾಗಲಿಲ್ಲ. ಪೊಲೀಸರ ಸಹಾಯದಿಂದ ಮತ್ತೆ ಮಗುವನ್ನು ಪಡೆದುಕೊಂಡಿದ್ದೇನೆಂದು ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9death

ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ

ಮುಂಗಾರು ಕೃಷಿ ಚಟುವಟಿಕೆ ಚುರುಕು

ಮುಂಗಾರು ಕೃಷಿ ಚಟುವಟಿಕೆ ಚುರುಕು

ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ

ನಗರಸಭೆ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ

tdy-9

ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿ ಸಾಧ್ಯ

ಭೂಸ್ವಾಧೀನಕ್ಕೆ ನೋಟಿಸ್‌ ಜಾರಿ

ಭೂಸ್ವಾಧೀನಕ್ಕೆ ನೋಟಿಸ್‌ ಜಾರಿ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.