“ಸಖೀ” ಸೂರಿನಡಿ ಮಹಿಳೆಯರಿಗೆ ಸೌಲಭ್ಯ

Team Udayavani, Nov 22, 2021, 10:32 AM IST

-ಸಖೀ’ ಸೂರಿನಡಿ ಮಹಿಳೆಯರಿಗೆ ಸೌಲಭ್ಯ

ದೇವನಹಳ್ಳಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ “ಸಖೀ’ ಸೂರಿನಡಿ ಹಲವು ಸೌಲಭ್ಯಗಳನ್ನು ಒದಗಿಸುವುದು ಪ್ರಮುಖ ಉದ್ದೇಶ ವಾಗಿದ್ದು, ನೊಂದ ಮಹಿಳೆಯರು ಈ ಯೋಜನೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಹೇಳಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ನಡೆದ 2021- 22ನೇ ಸಾಲಿನ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಸಮನ್ವಯ ಸಮಿತಿ, ಸಖೀ ಯೋಜನೆಯ ಟಾಸ್ಕ್ಫೋರ್ಸ್‌ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾನೂನು ಸಮಾಲೋಚನೆ: ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ಸಮಾಲೋಚನೆ ಹಾಗೂ ಪೊಲೀಸ್‌ ನೆರವು ನೀಡಿ, ಅವಶ್ಯಕವಾಗಿ ತಾತ್ಕಾಲಿಕ ವಸತಿ ಕಲ್ಪಿಸುವುದರ ಮೂಲಕ ಆಶ್ರಯ ನೀಡುವ ಆಶಯವಾಗಿದೆ.

ಇದನ್ನೂ ಓದಿ:- ಸಂಸದ ಪ್ರತಾಪ ಸಿಂಹ ಹೇಳಿಕೆ ಖಂಡಿಸಿ ಪ್ರತಿಭಟನೆ

ನೊಂದ ಮಹಿಳೆಯರಿಗೆ ಮೊದಲಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಎಲ್ಲಾ ರೀತಿಯ ಸಹಾಯ ಹಾಗೂ ಬೆಂಬಲವನ್ನು ಒದಗಿಸುವ ಮೂಲಕ ಅವರಲ್ಲಿ ಆತ್ಮಸ್ಥೆçರ್ಯ ತುಂಬುವ ಕೆಲಸ ಮಾಡಬೇಕು. ಜೊತೆಗೆ ಸಖೀ ಸೂರಿನಡಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಕೌಟುಂಬಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳವನ್ನು ತಡೆಗಟ್ಟಬೇಕು ಎಂದು ಹೇಳಿದರು.

ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಜಿಲ್ಲೆಯಲ್ಲಿ ಒಟ್ಟು 38 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 31 ಪ್ರಕಣಗಳನ್ನು ತಡೆಹಿಡಿಯಲಾಗಿದೆ. 6 ಪ್ರಕರಣಗಳಲ್ಲಿ ಎಫ್ಐಆರ್‌ ದಾಖಲಾಗಿದ್ದು, ಬಾಲ್ಯ ವಿವಾಹ ನಡೆದಿದ್ದಲ್ಲಿ ತಕ್ಷಣವೇ ಅವರ ವಿರುದ್ಧ ಎಫ್.ಐ.ಆರ್‌. ದಾಖಲಿಸಬೇಕು ಹಾಗೂ ಚೈಲ್ಡ್‌ ಲೈನ್‌ ಪ್ರಾರಂಭಿಸಿ ಪ್ರಚಾರ ನೀಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಪೌಷ್ಟಿಕಾಂಶಯುಕ್ತ ಆಹಾರ ನೀಡಿ: ಅಂಗನವಾಡಿ ಕೇಂದ್ರಗಳಲ್ಲಿ ಮುಖ್ಯವಾಗಿ ನೀರಿನ ಸೌಲಭ್ಯ ಮತ್ತು ವಿದ್ಯುತ್‌ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕಡೆ ತ್ವರಿತವಾಗಿ ಒದಗಿಸಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದರೆ ಆರೋಗ್ಯ ತಪಾಸಣೆ ನಡೆಸಿ ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಔಷಧಿಗಳನ್ನು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್‌.ಎಸ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಲೀಡ್‌ ಬ್ಯಾಂಕ್‌ನ ವ್ಯವಸ್ಥಾಪಕ ಮಧುಸೂದನ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.