ಬಂದ್‌ಗೆ ಬೆಂಬಲ ನೀಡುವಂತೆ ಮನವಿ

Team Udayavani, Mar 25, 2022, 1:13 PM IST

12band

ಆನೇಕಲ್‌: ಸೆಂಟರ್‌ ಆ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು)ವತಿಯಿಂದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಮಾ.28, 29ರಂದು ಹಮ್ಮಿಕೊಂಡಿರುವ ಹಿನ್ನೆಲೆ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮೆರವಣಿಗೆ ನಡೆಸಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ನೂರಾರು ಜನ ಸಂಘಟನೆಯ ಮುಖಂಡರು, ಕಾರ್ಯಕರ್ತರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮೆರವಣಿಗೆ ನಡೆಸಿ ಬಳಿಕ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರಿಗೆ ಮನವಿಪತ್ರವನ್ನು ನೀಡಿದರು.

ಈ ವೇಳೆ ಸಿಐಟಿಯು ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಮಾತನಾಡಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಸಾವಿರಾರು ಕಾರ್ಖಾನೆ ಹಾಗೂ ಕಂಪನಿಗಳಿಗೆ ಸಂಪೂರ್ಣ ಬೆಂಬಲ ನೀಡುವಂತೆ ಮನವಿ ಮಾಡಿದ್ದೇವೆ. ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮೂಲಕ ಕಂಪನಿಗಳ ಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಪತ್ರ ನೀಡುವ ಸಲುವಾಗಿ ಕೈಗಾರಿಕಾ ಪ್ರದೇಶದಲ್ಲಿ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದರು.

ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ.ಪ್ರಸಾದ್‌ ಮಾತನಾಡಿ, ಈಗಾಗಲೇ ಕೊರೊನಾ ಕಾರಣದಿಂದ ಕಾರ್ಖಾನೆಗಳು ಹಾಗೂ ಕಂಪನಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಕಾರ್ಮಿಕರಿಗಾಗಿ ಸಂಘಟನೆಗಳು ಕರೆಯಲಾಗಿರುವ ಬಂದ್‌ಗೆ ಬೊಮ್ಮಸಂದ್ರ ಹಾಗೂ ವೀರಸಂದ್ರ ಅತ್ತಿಬೆಲೆ ಜಿಗಣಿ ಕೈಗಾರಿಕಾ ಸಂಘ ಸಂಪೂರ್ಣ ಸಹಕಾರವನ್ನು ನೀಡಲಿದೆ. ಆದರೆ, ಯಾವುದೇ ಕಾರ್ಮಿಕರು ರಜಾ ಹಾಕಿ ಕಂಪನಿಗಳನ್ನು ಬಂದ್‌ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಕಾರ್ಮಿಕರಿಗಾಗಿ ನಡೆಸುತ್ತಿರುವ ಈ ಹೋರಾಟದಲ್ಲಿ ಕಂಪನಿ ಮುಚ್ಚದೆ ಕಾರ್ಮಿಕರು ಹಾಗೂ ಕಂಪನಿಗಳ ಮಾಲೀಕರು ಸಂಪೂರ್ಣವಾಗಿ ಸಹಕಾರವನ್ನು ನೀಡಲಿದ್ದಾರೆ. ಕಾರ್ಮಿಕರು ಅವರಾಗೆ ನಿಮ್ಮ ಜೊತೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಯಾವುದೇ ಕಂಪನಿ ಮಾಲೀಕರು ಹಾಗೂ ಕೈಗಾರಿಕಾ ಸಂಘದ ತಕರಾರು ಇಲ್ಲ ಎಂದರು.

ಬೊಮ್ಮಸಂದ್ರ ಕೈಗಾರಿಕಾ ಸಂಘದ ಖಜಾಂಚಿ ಸಂಜೀವ್‌ ಸಾವಂತ್‌, ಜಂಟಿ ಕಾರ್ಯದರ್ಶಿ ಮುರಳೀಧರ್‌, ವ್ಯವಸ್ಥಾಪಕ ಶಿವಕುಮಾರ್‌, ಸಿಐಟಿಯು ಬೆಂಗಳೂರು ನಗರ ಜಿಲಾ ಉಪಾಧ್ಯಕ್ಷ ಮಹದೇಶ್‌, ಎಐಟಿಯುಸಿ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ತೋಟಗೆರೆ, ತಾಲೂಕು ಮುಖಂಡ ಸುನೀಲ್‌, ಶಿವಕುಮಾರ್‌, ವಿಜಯ್‌ ಜಾದವ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.