ಆರ್ಥಿಕ ಗಣತಿಗೆ ಸಹಕರಿಸಿ

Team Udayavani, Jan 11, 2020, 4:15 PM IST

br-tdy-2

ದೇವನಹಳ್ಳಿ : 7 ನೇ ಆರ್ಥಿಕ ಗಣತಿ ಕಾರ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಚಾಲನೆ ದೊರೆತಿದ್ದು, ಈ ಹಿನ್ನಲೆಯಲ್ಲಿ ಆರ್ಥಿಕ ಗಣತಿ ಕಾರ್ಯವು ಯಶಸ್ವಿಗೊಳ್ಳಲು ಸಾರ್ವ ಜನಿಕರು ಸಮೀಕ್ಷಕರಿಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್‌. ರವೀಂದ್ರ ಹೇಳಿದರು.

ತಾಲೂಕಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 7 ನೇ ಆರ್ಥಿಕ ಜನಗಣತಿಯ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆರ್ಥಿಕ ಗಣತಿಯು ದೇಶದ ಭೌಗೋಳಿಕನೆಲೆಗೊಂಡು ಸ್ವಂತ ಉಪಯೋಗಕಲ್ಲದ ಸರಕುಗಳ ವಿತರಣೆ ಮತ್ತು ಮಾರಾಟ ಸೇವೆ ಸೇರಿದಂತೆ ಇತ್ಯಾದಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳ ಘಟಕಗಳ ಪೂರ್ಣ ಎಣಿಕೆಯಾಗಿದೆ. ಈ ಗಣತಿಯಲ್ಲಿಸಂಘಟಿತ ಮತ್ತು ಅಸಂಘಟಿತ ವಲಯಗಳ ಎಲ್ಲಾ ಉದ್ಯಮಗಳ ಗಣತಿಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಗಣತಿಯ ಮುಖ್ಯ ಉದ್ದೇಶ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿನ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳ ವಿವಿಧ ಆರ್ಥಿಕ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸುವುದಾಗಿದ್ದು, ಇದರಿಂದ ಅಸಂಘಟಿತ ವಲಯದ ಜನರ ಆರ್ಥಿಕ ಸ್ಥಿತಿಗತಿಗಳನ್ನು ತಿಳಿಯಲು ಅನುಕೂಲವಾಗಲಿದೆ.  ಇದರ ಅನ್ವಯ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಜಿಲ್ಲೆಯ ತೋಟದ ಮನೆಗಳನ್ನು ಹೊರತು ಪಡಿಸಿ ಗ್ರಾಮ ಮತ್ತು ನಗರ ವಾಸ್ತವ್ಯ ಹೊಂದಿರುವ ತಾಲೂಕುವಾರು ಮತ್ತು ಗ್ರಾಮ ಪಂಚಾಯತಿ ಹಂತದಲ್ಲಿನ ಜನಪ್ರತಿನಿಧಿಗಳ ಗಮನಕ್ಕೆ ತಂದು ಸಭೆಗಳನ್ನು ನಡೆಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಪ್ರಸ್ತುತ ಆರ್ಥಿಕ ಗಣತಿಯು ಕಾಗದ ರಹಿತವಾಗಿ ಆನ್‌ಲೈನ್‌ ಮೂಲಕಸಂಗ್ರಹಿಸಲಾಗುತ್ತಿದ್ದು, ಆರ್ಥಿಕ ಗಣತಿಯಲ್ಲಿ ಮನೆ ಮಾಲೀಕರಿಂದ ಮೊದಲುಗೊಂಡು ಕುಟುಂಬದವರ ಸಂಖ್ಯೆ, ಮಕ್ಕಳ ಸಂಖ್ಯೆ, ಮನೆ ಮಾಲೀಕರ ಮೊಬೈಲ್‌ ಸಂಖ್ಯೆ, ಸ್ವಂತ ಮನೆ, ಉದ್ಯೋಗ, ಜಾತಿಧರ್ಮ ಸೇರಿದಂತೆ

ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆದ್ದರಿಂದ ಶಾಲಾ ಮತ್ತು ಕಾಲೇಜಿನ ಶಿಕ್ಷಕರು ಆರ್ಥಿಕ ಗಣತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ನೀಡಬೇಕು ಹಾಗೂ ಮನೆಗಳಿಗೆಗಣತಿದಾರರು ಬಂದಾಗ ಪೋಷಕರು ಮಾಹಿತಿ ನೀಡುವ ಮೂಲಕ ಗಣತಿ ಕಾರ್ಯಕ್ಕೆ ಸ್ಪಂದಿಸುವಂತೆ ತಿಳಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್‌ ಅಧಿಕಾರಿಗಳು, ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ಮೇಲ್ವಿಚಾರಕ ವಿ. ಎಸ್‌.ಮಹೇಶ್‌,ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.