ಜಿಪಂ ಕ್ಷೇತ್ರ ಮೀಸಲಾತಿ ನಿಗದಿಗೆ ಆಗ್ರಹ

Team Udayavani, Jul 7, 2021, 6:10 PM IST

bangalore news

ದೇವನಹಳ್ಳಿ: ಚುನಾವಣಾ ಆಯೋಗ ಜನಗಣತಿ ಆಧಾರದಮೇಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ 5 ಜಿಪಂ ಕ್ಷೇತ್ರದಯಾವುದಾದರೂ 1 ಜಿಪಂ ಕ್ಷೇತ್ರವನ್ನು ಅನುಸೂಚಿತ ಪಂಗಡ(ಎಸ್‌.ಟಿ) ನಿಗದಿಪಡಿಸಬೇಕು ಎಂದು ತಾಲೂಕು ಸೊಸೈಟಿ ನಿರ್ದೇಶಕ ಹಾಗೂ ತಾಲೂಕು ವಾಲ್ಮೀಕಿ ನಾಯಕ ಸಂಘದಅಧ್ಯಕ್ಷ ಡೇರಿ ನಾಗೇಶ್‌ ಬಾಬು ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾಕ್ಷೇತ್ರದ ಜೆಡಿಎಸ್‌ ಎಸ್‌ಟಿ ವಿಭಾಗದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಪಂ 12 ಕ್ಷೇತ್ರಗಳ ಪೈಕಿ ಒಂದುಕ್ಷೇತ್ರವನ್ನು ನಿಗದಿಪಡಿಸಿದ್ದು, ಅದರಲ್ಲಿ ಪರಿಶಿಷ್ಟ ಪಂಗಡದಜನಗಣತಿ ಅನುಗುಣವಾಗಿ ಹೆಚ್ಚುವರಿಯಾಗಿ ಮತ್ತೂಂದುಕ್ಷೇತ್ರವನ್ನು ಎಸ್‌.ಟಿ.ಗೆ ಮಾಡಿ ಅಧಿಸೂಚನೆ ಹೊರಡಿಸಬೇಕು.

ಜಿಲ್ಲೆಯ 4 ತಾಲೂಕಿನಲ್ಲಿ ದೇವನಹಳ್ಳಿ ತಾಲೂಕು ವಿಧಾನಸಭಾವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡದ ಮತದಾರರು ಜನಗಣತಿಯಸಮೀಕ್ಷೆಯಂತೆ 28 ಸಾವಿರ ಮತದಾರರನ್ನು ಹೊಂದಿದೆ.ಹೊಸಕೋಟೆ ತಾಲೂಕಿನಲ್ಲಿ 7-8 ಸಾವಿರ ಜನಸಂಖ್ಯೆಹೊಂದಿದ್ದು, ಹೊಸಕೋಟೆ ಕ್ಷೇತ್ರಕ್ಕೆ ಎಸ್‌.ಟಿ. ಕ್ಷೇತ್ರವನ್ನುನೀಡಿದ್ದಾರೆ ಎಂದು ಹೇಳಿದರು.

ಅವೈಜ್ಞಾನಿಕ ಮೀಸಲಾತಿ: ರಾಜ್ಯ ಜೆಡಿಎಸ್‌ ಮುಖಂಡರವೀಂದ್ರ ಮಾತನಾಡಿ, ಚುನಾವಣಾ ಆಯೋಗ ಮತ್ತುಸರ್ಕಾರಗಳು ಅವೈಜ್ಞಾನಿಕವಾಗಿ ಮೀಸಲಾತಿ ಪ್ರಕಟಿಸಿದೆ.2001ರಲ್ಲಿಯೇ ದೇವನಹಳ್ಳಿ ತಾಲೂಕು 20 ಸಾವಿರಮತದಾರರನ್ನು ಪರಿಶಿಷ್ಟ ಪಂಗಡ ಹೊಂದಿತ್ತು ಎಂದರು.ಮೀಸಲಾತಿ ವಿರುದ್ಧ ಆಕ್ಷೇಪಣೆ: ತಾಲೂಕು ಜೆಡಿಎಸ್‌ ಎಸ್‌ಟಿವಿಭಾಗದ ಅಧ್ಯಕ್ಷ ಯರ್ತಿಗಾನಹಳ್ಳಿ ಶಿವಣ್ಣ ಮಾತನಾಡಿ, ಕಳೆದ3ಅವಧಿಯಲ್ಲಿ ತಾಲೂಕಿಗೆ ಎಸ್‌ಟಿ ಮೀಸಲಾತಿ ನೀಡಲಾಗಿತ್ತು.ಜಿಪಂಗೆ ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನವೂ ನಿಗದಿಪಡಿಸಿಲ್ಲ.

ಜಿಪಂ, ತಾಪಂ ಮೀಸಲಾತಿಗಳ ಬಗ್ಗೆ ಶಾಸಕರು ಧ್ವನಿಗೂಡಿಸಬೇಕು. ಚುನಾವಣಾ ಆಯೋಗಕ್ಕೆ ಮಾಡಿರುವ ಮೀಸಲಾತಿವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು. ಮಾಳಿಗೇನಹಳ್ಳಿ ಎಂಪಿಸಿಎಸ್‌ ಮಾಜಿ ಅಧ್ಯಕ್ಷ ವೆಂಕಟೇಶಮೂರ್ತಿ, ಮುಖಂಡರಾದ ರಾಮಣ್ಣ, ದಿನ್ನೆಸೋಲೂರು ಶ್ರೀನಿವಾಸ್‌,ವೆಂಕಟೇಶ್‌,ಕೃಷ್ಣಮೂರ್ತಿ,ವೀರಭದ್ರಪ್ಪ,ಚಂದ್ರಶೇಖರ್‌,ಚನ್ನಕೃಷ್ಣಪ್ಪ, ನರಸಿಂಹಮೂರ್ತಿ, ವೆಂಕಟೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.