ಜಿಲ್ಲೆಗೆ 2ನೇ ಸ್ಥಾನ ಪಡೆದ ವೀರ ರಾಘವನ ಪಾಳ್ಯ ಶಾಲೆ


Team Udayavani, Jul 10, 2021, 5:41 PM IST

bangalore news

ನೆಲಮಂಗಲ: ವೀರರಾಘವನಪಾಳ್ಯಶಾಲೆಯು ಎನ್‌ಎಂಎಂಎಸ್‌ ಪರೀಕಯಲ್ಲಿ 5 ವಿದ್ಯಾರ್ಥಿಗಳು ಉತೀರ್ಣರಾಗಿ ಜಿಲ್ಲೆಗೆದ್ವಿತೀಯ ಸ್ಥಾನ ಪಡೆದುಕೊಂಡಿರುವುದುಸ್ವಾಗತಾರ್ಹ ಎಂದು ಬಿಇಒ ಕೆ.ರಮೇಶ್‌ಹೇಳಿದರು.

ತಾಲೂಕಿನ ವೀರರಾಘವನಪಾಳ್ಯ ಶಾಲೆಆವರಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಶಿಕ್ಷಣ ‌ಪ‌ಡೆಯುವವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವಮೂಲಕ ಪರೀಕಯಲಿ ೆÒ É ಹೆಚ್ಚು ಅಂಕ ಪಡೆದುಉತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ12ಸಾವಿರದಂತೆ ವಿದ್ಯಾರ್ಥಿವೇತನನೀಡುವಪರೀಕ್ಷೆ ಇದ್ದಾಗಿದ್ದು ಬಡ ಮಕ್ಕಳಿಗೆ ಬಹಳಷ್ಟುಪ್ರಯೋಜನವಾಗಲಿದೆ ಎಂದರು.

ವೀರರಾಘವನಪಾಳ್ಯ, ಎಚ್‌ಜಿ ಪಾಳ್ಯಸೇರಿದಂತೆ ಕೆಲವು ಶಾಲೆ ಮಕ್ಕಳು ಈ ಪರೀಕೆ Òಯ ಉಪಯೋಗ ಪಡೆದಿರುವುದುಸಂತೋಷವಾಗಿದೆ. ವೀರರಾಘವನ ಪಾಳ್ಯಶಾಲೆಯನ್ನು ಕಂಪನಿಯವರು ಉ®ತೀ‌° ಕರಿಸಿದ್ದು ಉತ್ತಮವಾಗಿ ನಿರ್ವÖಣೆ ‌ ಮಾಡಿದಾಖಲಾತಿಯು ಹೆಚ್ಚಿದ್ದು ತಾಲೂಕಿನಲ್ಲಿಮಾದರಿ ಶಾಲೆಯಾಗಿದೆ ಎಂದು ತಿಳಿಸಿದರು.ಸನ್ಮಾನ: ಪರೀಕಯ ೆÒ ಲ್ಲಿ ಉತೀರ್ಣರಾದಲಿಖೀತ ಶ್ರೀ ವಿ.ಕೆ, ವರಲಕ್ಷಿ à ಎ¾ ಸ್‌, ಶ್ವೇತ.ಟಿ,ಆದಿತ್ಯ.ಎಚ್‌.ಎಂ, ಐಶ್ವರ್ಯಗೆ ಬಿಇಒರಮೇಶ್‌, ಮುಖ್ಯ ಶಿಕ್ಷಕಹೊನ್ನಹನುಮಯ್ಯಸನ್ಮಾನಿಸಿದರು.ಅಕ Òರ ದಾಸೋಹದ ಸಹಾಯಕ ನಿರ್ದೇಶಕ ಶಿವಕುಮಾರ್‌, ಬಿಆರ್‌ಸಿ ನರಸಿಂಹಯ್ಯ,ಸಿಆರ್‌ಪಿ ಗಂಗಾಂಬಿಕ, ವೆ ‌ುುಖ್ಯ ಶಿಕ್ಷಕ ಹೊನ್ನಹನುಮಯ್ಯ, ಶಿಕÒಕ ‌ರಾದ ರಾಜೇಶ್ವರಿ,ಲೀಲಾವತಿ, ಸರೋಜಮ್ಮ, ಶೀಲಾಕುಮಾರಿ,ಆನಂದ್‌.ಟಿ.ಎಸ್‌, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

driving practice

ಆದಿವಾಸಿ ನಿರುದ್ಯೋಗಿಗಳಿಗೆ ವಾಹನ ಚಾಲನಾ ತರಬೇತಿ

ಕರೆ ಅಭಿವೃದ್ಧಿ

ಕೆರೆ ಅಭಿವೃದ್ಧಿಗೆ ಒಂದಾದ ಅಧಿಕಾರಿಗಳು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ಕುಟುಂಬಗಳ ನಡುವೆ ಮಾರಾಮಾರಿ

ಕುಟುಂಬಗಳ ನಡುವೆ ಮಾರಾಮಾರಿ

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

20rajakaluve

ರಾಜಕಾಲುವೆಗೆ ಅತಿಕ್ರಮ ಕಾಂಪೌಂಡ್ ಗೋಡೆ ತೆರವುಗೊಳಿಸಲು ಮನವಿ

19upperhouse

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ 16 ಸ್ಥಾನ ನಿಶ್ಚಿತ: ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.