ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಸುರಕ್ಷತೆ


Team Udayavani, Jul 18, 2021, 5:03 PM IST

bangalore news

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಕೊರೊನಾ ಪಾಸಿಟಿವಿಟಿ ದರಶೇ.13.5 ಇತ್ತು.ಈಬಾರಿ ಶೇ.1.6ರಷ್ಟಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಿಂದಿನ ವರ್ಷಕ್ಕಿಂತಲ್ಲೂ ಪರೀಕ್ಷಾಕೇಂದ್ರಗಳು, ಸಿಬ್ಬಂದಿಗಳನ್ನು ಹೆಚ್ಚು ಮಾಡಲಾಗಿದೆ.ಇದು ಕೇವಲ ಪರೀಕ್ಷಾ ಕೇಂದ್ರ ಮಾತ್ರವಲ್ಲದೇ ಮಕ್ಕಳಸುರಕ್ಷತಾ ಕೇಂದ್ರವಾಗಿದೆ. ಪರೀಕ್ಷೆಗಳು ಯಶಸ್ವಿಯಾಗಿನಡೆಯುವ ವಿಶ್ವಾಸವಿದೆಎಂದುಪ್ರಾಥಮಿಕ, ಪ್ರೌಢಶಿಕ್ಷಣಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದರು.

ಜು.19 ಹಾಗೂ 22ರಂದು ನಡೆಯುವ2020-21ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಪರೀûಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆನಡೆಸಿದಅವರುಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಟ್ಟು 14,929ಕೇಂದ್ರಗಳಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆಹಾಜರಾಗಲಿದ್ದಾರೆ.

ಕಳೆದ ಸಾಲಿಗಿಂತಈಬಾರಿಪರೀûಾಕೇಂದ್ರಗಳು, ಕೊಠಡಿಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕಳೆದವರ್ಷ 79 ಸಾವಿರ ಸಿಬ್ಬಂದಿಗಳಿದ್ದು,ಈಬಾರಿ 1.19 ಲಕ್ಷಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲಾ ಶಾಸಕರು,ಸಂಘ- ಸಂಸ್ಥೆಗಳು ಪರೀಕ್ಷೆಗಳ ಬಗ್ಗೆ ಆಸಕ್ತಿವಹಿಸಿರುವುದು ಸಂತಸದ ಸಂಗತಿ. ಎಲ್ಲಾ ಶಾಲೆಯವಿಧ್ಯಾರ್ಥಿಗಳ ಪ್ರವೇಶ ಪತ್ರಗಳು ಡೌನ್‌ಲೋಡ್‌ಆಗಿದ್ದು,ಇತರೆ ಸಮಸ್ಯೆಗಳುಏನಾದರುಕಂಡುಬಂದರೆಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಿಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಶಾಲೆ ಆರಂಭಕ್ಕೆ ಕಾರ್ಯಪಡೆ ರಚನೆ: ರಾಜ್ಯದಲ್ಲಿ ಭೌತಿಕಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಣ ಇಲಾಖೆಆಯುಕ್ತರ ನೇತೃತ್ವದಲ್ಲಿ ತಜ್ಞರು, ಪೋಷಕರಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಿ,ಪೂರ್ವಭಾವಿ ಸಭೆ ನಡೆಸಲಾಗಿದೆ. ಸಮಿತಿಯಲ್ಲಿಖಾಸಗಿ ಶಾಲೆಗಳನ್ನು ಸೇರಿಸಿಕೊಳ್ಳಲಾಗಿದೆ. ಇನ್ನುಒಂದು ವಾರದಲ್ಲಿ ವರದಿ ಕೈ ಸೇರಲಿದೆ. ಇದರೊಂದಿಗೆಆರೋಗ್ಯ ಇಲಾಖೆ ಸಹಮತ ಪಡೆಯಲಾಗುವುದು.ಶಾಲೆಗಳನ್ನು ಯಾವಾಗ ಯಾವ ರೀತಿ ಆರಂಭಿಸಬೇಕು.ಶಾರೀರಿಕ ಅಂತರ ಕಾಪಾಡಿಕೊಳ್ಳುವುದು, ಪಾಳಿಗಳಲ್ಲಿಶಾಲೆಗಳನ್ನು ನಡೆಸುವ ಕುರಿತು ತಜ್ಞರೊಂದಿಗೆ ಚರ್ಚೆನಡೆಸಿ, ಅಕ್ಟೋಬರ್‌ ಮೊದಲ ವಾರದಲ್ಲಿ ನಿರ್ಧಾರಪ್ರಕಟಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

protest

ಸಚಿವರ ಮನವಿಗೂ ಕ್ಯಾರೆ ಎನ್ನಲಿಲ್ಲ..!

ಆನೆಗಳ ಹಿಂಡು

ಆನೇಕಲ್‌ನಲ್ಲಿ ಕಾಡಾನೆ ಹಿಂಡು ದಾಳಿ: ರಾಗಿ ಬೆಳೆ ನಾಶ

aids victims in benglore rural

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 3,771 ಮಂದಿ ಏಡ್ಸ್‌ ಪೀಡಿತರು..

hdk

2023ಕ್ಕೆ ಜೆಡಿಎಸ್‌ಗೆ ಅಧಿಕಾರ ಖಚಿತ: ಎಚ್ಡಿಕೆ

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.