Udayavni Special

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಇ-ಕೆವೈಸಿ ಮಾಡಿಸಲು 30 ಕಡೇ ದಿನ


Team Udayavani, Sep 20, 2021, 1:58 PM IST

bangalore news

ದೇವನಹಳ್ಳಿ: ಪಡಿತರ ಚೀಟಿಗೆ ಆಧಾರ್‌ಬೆರಳಚ್ಚಿನೊಂದಿಗೆ ಪಡಿತರ ಚೀಟಿ ಇ-ಕೆವೈಸಿಮಾಡಲು ನ್ಯಾಯಬೆಲೆ ಅಂಗಡಿಗಳಲ್ಲಿ ಸೆ.30 ಕಡೆದಿನವಾಗಿದೆ. ಒಂದು ವೇಳೆ ಇ-ಕೆವೈಸಿಮಾಡದಿದ್ದರೆ ಪಡಿತರ ಚೀಟಿ ರದ್ದಾಗಲಿದೆ.
ಜಿಲ್ಲೆಯಲ್ಲಿ ಕೆವೈಸಿ ಪ್ರಕ್ರಿಯೆ ನಿತ್ಯ ಮಧ್ಯಾಹ್ನ12ರಿಂದ 4ರವರೆಗೆ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕೆಂಬ ನಿಯಮಗಳಿದ್ದು ಹಲವೆಡೆ ಪ್ರಕ್ರಿಯೆಗೆ ಅಂಗಡಿಗಳು ಸಹಕರಿಸುತ್ತಿಲ್ಲ ಎಂಬದೂರುಗಳಿವೆ. ಕೋವಿಡ್‌-19 ಹಿನ್ನೆಲೆಯಲ್ಲಿಇ-ಕೆವೈಸಿಯನ್ನು ನಿಲ್ಲಿಸಲಾಗಿತ್ತು. ಪುನಃ ಇದರ ವಿಸ್ತರಣೆಯನ್ನು ಆಹಾರ ಮತ್ತು ನಾಗರಿಕ ಇಲಾಖೆಮರು ವಿಸ್ತರಣೆ ಮಾಡಿದೆ.

ಬೆರಳಚ್ಚು ಅವಶ್ಯ: ಇ-ಕೆವೈಸಿ ಇಲೆಕ್ಟ್ರಾನಿಕಲ್‌ನೋ ಯುವರ್‌ ಕಸ್ಟಮರ್‌ ವಿಧಾನದಲ್ಲಿ ಪಡಿತರಚೀಟಿಗೆ ಆಧಾರ್‌ ಕಾರ್ಡ್‌ ನವೀಕರಣ ಮಾಡಿಸಿಪಡಿತರ ಬೆರಳಚ್ಚಿನ ಮೂಲಕ ಕ್ರೋಢೀಕರಣಗೊಳಿಸುವ ಬೆರಳಚ್ಚು ವಿಧಾನಕ್ಕೆ ಇ-ಕೆವೈಸಿ ಎನ್ನಲಾಗುತ್ತಿದೆ. ಪ್ರಕ್ರಿಯೆಯಲ್ಲಿ ಮೂಲ ಪಡಿತರದಾರರೇ ನ್ಯಾಯಬೆಲೆ ಅಂಗಡಿಗೆ ಕಡ್ಡಾಯ ಭೇಟಿನೀಡಿ ಕುಟುಂಬದಲ್ಲಿ ಒಬ್ಬರು ಕಡ್ಡಾಯವಾಗಿನವೀಕರಣ ಮಾಡಬೇಕಾಗುತ್ತದೆ. ಇದಕ್ಕೆ ಸೆ.30ಕಡೆ ದಿನವಾಗಿದೆ.

ಪಡಿತರ ನಿಲ್ಲಿಸಲಾಗುವುದು: ಯಾವುದೇದೂರು, ಗೊಂದಲ ಇದ್ದರೆ ಪಡಿತರದಾರರು 1967 ಸಹಾಯವಾಣಿಗೆ ಕರೆ ಮಾಡಬಹುದು.ಕಳೆದ 2ವರ್ಷಗಳಿಂದ ಇ-ಕೆವೈಸಿ ಪ್ರಕ್ರಿಯೆನಡೆಯುತ್ತಿದ್ದು ಕೊರೊನಾ ಹಿನ್ನೆಲೆ ಕೆಲತಿಂಗಳುಸ್ಥಗಿತಗೊಂಡಿತ್ತು. ಕೊರೊನಾ ನಡುವೆ ಈಪ್ರಕ್ರಿಯೆ ಜಿಲ್ಲಾದ್ಯಂತ ಶೇ.85 ಪ್ರಗತಿ ಕಂಡಿದೆ.ಇ-ಕೆವೈಸಿ ಮಾಡಿಸದಿದ್ದಲ್ಲಿ ಮಾಹಿತಿ ನೀಡದಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿಮುಂದಿನ ತಿಂಗಳಿನಿಂದ ಪಡಿತರ ವಿತರಣೆನಿಲ್ಲಿಸಲಾಗುತ್ತದೆ.

ಕುಟುಂಬದ ಸದಸ್ಯರಲ್ಲಿಒಬ್ಬರು ಆಧಾರ್‌ ಪ್ರತಿಯೊಂದಿಗೆ ಬಯೋಮೆಟ್ರಿಕ್‌ ನೀಡುವ ಮೂಲಕ ಇ-ಕೆವೈಸಿಮಾಡಿಸಬೇಕಾದ ಅನಿವಾರ್ಯತೆ ಬಂದೊದಗಿದೆ.ಗ್ರಾಮೀಣ ಭಾಗದಲ್ಲಿ ಶೇ.90 ಬಹುತೇಕನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಮುಕ್ತಾಯ ಮಾಡಲಾಗಿದ್ದು ನಗರ ಮತ್ತುಪಟ್ಟಣ ಪ್ರದೇಶಗಳಲ್ಲಿ ಮಾತ್ರ ಬಾಕಿ ಉಳಿದಿದೆ .

ಎಸ್‌.ಮಹೇಶ್‌

ಟಾಪ್ ನ್ಯೂಸ್

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lawmakers who come to the village return without seeing the road!

ಗ್ರಾಮಕ್ಕೆ ಬಂದ ಶಾಸಕರು ರಸ್ತೆ ನೋಡದೇ ವಾಪಸ್‌!

ಜಿಂಕೆ

ವಾಹನಗಳ ವೇಗಕ್ಕೆ ಬಲಿಯಾಗುತ್ತಿವೆ ಕಾಡುಪ್ರಾಣಿಗಳು: ಆಕ್ರೋಶ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

ನಿರಂತರ ಮಳೆಯಿಂದ ಕಳೆಗಟ್ಟಿದ ಬೆಳೆ

bangalore news

ರಾಗಿ ಬೆಳೆಯುತ್ತಿದ್ದ ರೈತರಿಂದ ಈಗ ಭತ್ತ ನಾಟಿ

doddaballapura news

ಡಿವೈಎಸ್ಪಿ ಟಿ.ರಂಗಪ್ಪ ಪತ್ನಿ ರಶ್ಮಿಗೆ “ಮಿಸಸ್‌ ಇಂಡಿಯಾ ಪ್ರಶಸ್ತಿ”

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.