ರಾಗಿ ಬೆಳೆಯುತ್ತಿದ್ದ ರೈತರಿಂದ ಈಗ ಭತ್ತ ನಾಟಿ

Team Udayavani, Oct 19, 2021, 3:18 PM IST

bangalore news

ದೇವನಹಳ್ಳಿ: ಹತ್ತಾರು ವರ್ಷಗಳಿಂದ ನೀರಿಲ್ಲದೆ, ಬಸವಳಿದಿದ್ದಕೊಯಿರಾ ಗ್ರಾಮದ ರೈತರ ಮೊಗದಲ್ಲಿ ಈಗ ಖುಷಿ ಮೂಡಿದ್ದು ಕೆರೆಗೆಹರಿದು ಬರುತ್ತಿರುವ ನೀರನ್ನು ಬಳಸಿ ಭತ್ತದ ಪೈರನ್ನು ನಾಟಿಮಾಡುತ್ತಿದ್ದಾರೆ. ಕೊಯಿರಾ ಕೆರೆ ತುಂಬಿ ಕೋಡಿ ಹರಿದಿದೆ.ತಹಶೀಲ್ದಾರ್‌ರಿಂದ ಬಾಗಿನ ಅರ್ಪಿಸಲಾಗಿದೆ.

ಇದರ ಪ್ರತಿಫ‌ಲ, ಜೌಗುನೀರು ರೈತರಿಗೆ ಭತ್ತ ಬೆಳೆಯಲು ಪ್ರೇರಣೆಯಾಗಿದೆ. ಕೆರೆ ಏರಿಹಿಂಭಾಗದ ಜಮೀನಿನಲ್ಲಿ ಭತ್ತ ಬೆಳೆಯಲು ರೈತರು ಮುಂದಾಗಿದ್ದಾರೆ.2 ಎಕರೆಯಲ್ಲಿ ಮಸೂರಿ ತಳಿ ಭತ್ತದ ಪೈರು ನಾಟಿ ಮಾಡಿಸುತ್ತಿದ್ದೇನೆ.3 ಲೋಡ್‌ ಕೊಟ್ಟಿಗೆ ಗೊಬ್ಬರ ಫ‌ಲವತ್ತತೆಗೆ ಹಾಕಲಾಗಿದೆ.

4 ಬಾರಿಉಳುಮೆ ಮಾಡಿದ್ದೇನೆ. ನಾಟಿ ಮಾಡಲು ಒಬ್ಬರಿಗೆ 500ರೂ. ಕೂಲಿ, 4ತಿಂಗಳಿಗೆ ಕೊಯ್ಲು, 2 ಎಕರೆಗೆ 40 ಸಾವಿರ ವೆಚ್ಚವಾಗಿದೆ. 60 ರಿಂದ 70ಕ್ವಿಂಟಲ್‌ ಇಳುವರಿ ನಿರೀಕ್ಷೆ ಇದೆ ಎಂದು ರೈತ ಆನಂದ್‌ ರಾಜ್‌,ಸುಬ್ಬೇಗೌಡ ಹೇಳುತ್ತಾರೆ.

ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭತ್ತ ನಾಟಿ ಇಲ್ಲ:ಬೆಂ.ಗ್ರಾಮಾಂತರ ಜಿಲ್ಲೆಯ 3 ತಾಲೂಕುಗಳಲ್ಲಿ ಸುಮಾರು 117ಹೆಕ್ಟೇರ್‌ನಲ್ಲಿಭತ್ತ ಬೆಳೆಯುತ್ತಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ ಹೆಚ್ಚುಬೆಳೆಯುತ್ತಾರೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭತ್ತ ನಾಟಿಯಾಗಿಲ್ಲ.

ಕೊಯಿರಾ ಬೆಟ್ಟಗುಡ್ಡಗಳ ಸಾಲು ಒಂದೆಡೆಯಾದರೆ, ಗ್ರಾಮದಸುತ್ತಮುತ್ತಲಿರುವ ಭೂಮಿ ಗರ್ಭದಲ್ಲಿ ಹಾಸು ಬಂಡೆಗಳ ಸವಾಲಿನನಡುವೆ ಉಳಿದಿರುವ ಜಮೀನುಗಳಿಗೆ ಮಳೆಗಾಲದ ಮಳೆ ನೀರು ಕೃಷಿಗೆಆಸರೆಯಾಗಿದೆ. ಇರುವ ಒಂದು ಕೆರೆಯನ್ನು ಬೆಂಗಳೂರಿನರಾಜಮಹಾಲ್‌ ವಿಲಾಸ್‌ ರೋಟರಿ ಸಂಸ್ಥೆ ಹಾಗೂ ಗ್ರಾಮಸ್ಥರಸಹಭಾಗಿತ್ವದಲ್ಲಿ ಕಳೆದ ಬೇಸಿಗೆಯಲ್ಲಿ ಶೇ.40 ಹೂಳು ಹೊರ ಹಾಕಿಮುಚ್ಚುಹೋಗಿರುವ ರಾಜಕಾಲುವೆ ದುರಸ್ಥಿಗೊಳಿಸಲಾಗಿತ್ತು.

ಎಸ್‌.ಮಹೇಶ್‌

ಟಾಪ್ ನ್ಯೂಸ್

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ಕುಟುಂಬಗಳ ನಡುವೆ ಮಾರಾಮಾರಿ

ಕುಟುಂಬಗಳ ನಡುವೆ ಮಾರಾಮಾರಿ

ನವಜಾತ ಶಿಶು ಪತ್ತೆ

ದೇಗುಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ..!

thefted meterials are returned

95 ಲಕ್ಷ ಮೌಲ್ಯದ ಕಳವು ಸ್ವತ್ತು ವಾಪಸ್‌

election analysis

ಮೇಲ್ಮನೆ: ಗ್ರಾಪಂ ಸದಸ್ಯರೇ ನಿರ್ಣಾಯಕ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.