ಕ್ಷೇತ್ರದ ಸಮಗ್ರ ಅಭಿವೃದ್ದಿಯೇ ನನ್ನ ಗುರಿ

Team Udayavani, Jul 10, 2021, 5:30 PM IST

bangalore rural news

ದೇವನಹಳ್ಳಿ: ತಾಲೂಕಾದ್ಯಂತ ಕಾಂಕ್ರಿಟ್‌ರಸ್ತೆ, ಬಸ್‌ನಿಲ್ದಾಣ, ಸಮುದಾಯಭವನ ನಿರ್ಮಾಣ, ರಸ್ತೆ ಅಗಲೀಕರಣಸೇರಿದಂತೆ ವಿವಿಧ ಕಾಮಗಾರಿಗಳಿಗೆಶಂಕು ಸ್ಥಾಪನೆ ನೆರವೇರಿದ್ದು 6 ತಿಂಗಳಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಕ್ಷೇತ್ರವನ್ನು ಸಮಗ್ರವಾಗಿಅಭಿವೃದ್ಧಿಗೊಳಿಸುವುದೇ ನನ್ನ ಗುರಿಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಕೊಯಿರಾ ಗ್ರಾಮದಲ್ಲಿ65 ಲಕ್ಷ ರೂ. ವೆಚ್ಚದಲ್ಲಿ ರಸ್ತೆದ್ವಿಪಥದ ರಸ್ತೆಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿಮಾತನಾಡಿದರು.ತಾಲೂಕಿನ ಸಾದಹಳ್ಳಿ,ಕೊಯಿರಾ,ಬೂದಿಗೆರೆರಸ್ತೆಅಗಲೀಕರಣಸೇರಿದಂತೆ 21 ಕೋಟಿ ರೂ.ಗಳ ವಿವಿಧಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆನೆರವೇರಿಸಲಾಗಿದೆ.

ಡಾಬಾ ಗೇಟ್‌ನಿಂದಕೆರೆಕೋಡಿ ವರೆಗೆ 5.10 ಕೋಟಿ ವೆಚ್ಚದರಸ್ತೆಅಗಲೀಕರಣ,ಸಾದಹಳ್ಳಿಗ್ರಾಮದಲ್ಲಿಸಮುದಾಯ ಭವನ, ಹೈಮಾಸ್ಟ್‌ವಿದ್ಯುತ್‌ ದೀಪ, ಹೈಟೆಕ್‌ ಬಸ್‌ ನಿಲ್ದಾಣ,ರಾಷ್ಟ್ರೀಯ ಹೆದ್ದಾರಿ 7ರ ಮೂಲಕಉಗನವಾಡಿವರೆಗೆ 5.79 ಕೋಟಿ ರೂ.ಗಳ ರಸ್ತೆ,ಕೊಯಿರಾ ಗ್ರಾಮದಲ್ಲಿ 65 ಲಕ್ಷರೂ. ವೆಚ್ಚದ ರಸ್ತೆ ಕಾಮಗಾರಿ, 50 ಲಕ್ಷವೆಚ್ಚದ ಸಮುದಾಯಭವನ, ಸೇರಿದಂತೆಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನುರೂಪಿಸಲಾಗಿದ್ದು, ತಾಲೂಕಿನ ಎಲ್ಲಾಗ್ರಾಮಗಳ ಅಭಿವೃದ್ಧಿಗೆ ಒತ್ತುನೀಡಲಾಗಿದೆ ಎಂದು ಹೇಳಿದರು.

ಡಿಎಸ್‌ ಯುವ ಮುಖಂಡ ರಬ್ಬನಹಳ್ಳಿ ಪ್ರಭಾಕರ್‌ ಮಾತನಾಡಿ, ಕ್ಷೇತ್ರದಲ್ಲಿಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಜತೆಗೆ ಅತಿ ಜರೂರಾಗಿದ್ದ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅಭಿವೃದ್ಧಿಯೇ ನನ್ನ ಗುರಿಯನ್ನುಹೊಂದಿ, ಎಲ್ಲರೊಂದಿಗೆ ಒಟ್ಟುಗೂಡಿಕೆಲಸ ಮಾಡುತ್ತಿದ್ದಾರೆ. ಸರಕಾರದ ಅನುದಾನವಿಳಂಬವಾದಕಾರಣದಿಂದ ಕಾಮಗಾರಿಗಳುನನೆಗುದ್ದಿಗೆಬಿದ್ದಿದ್ದವು.ಇದೀಗಅನುದಾನ ಬಿಡುಗಡೆಯಾಗಿದ್ದು,ಕಾಮಗಾರಿಗಳು ನಡೆಯುತ್ತಿವೆ.

ನಮ್ಮಕ್ಷೇತ್ರದ ಶಾಸಕರ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿರುವುದು ಸ್ವಾರ್ಥಕ್ಕಾಗಿಅದಕ್ಕೆ ಯಾರು ಸಹ ಕಿವಿಗೊಡುವುದಿಲ್ಲಎಂದರು.ಜೆಡಿಎಸ್‌ಜಿಲ್ಲಾಧ್ಯಕ್ಷಬಿ.ಮುನೇಗೌಡ,ತಾ. ಅಧ್ಯಕ್ಷ ಆರ್‌.ಮುನೇಗೌಡ, ಕಾರ್ಯಾಧ್ಯಕ್ಷ ಲಕ್ಷ ¾ಣ್‌, ಪ್ರಧಾನಕಾರ್ಯದರ್ಶಿ ಜಿ.ಎ.ರವೀಂದ್ರ, ತಾಪಂ ಮಾಜಿಸದಸ್ಯ ಎಸ್‌.ಮಹೇಶ್‌, ಮಾಜಿ ಉಪಾಧ್ಯಕ್ಷ ಎಸ್‌.ಎಂ.ನಾರಾಯಣಸ್ವಾಮಿ,ಪಿಎಲ್‌ಡಿಬ್ಯಾಂಕ್‌ಅಧ್ಯಕ್ಷಮುನಿರಾಜು,ತಾಲೂಕು ಸೊಸೈಟಿ ಅಧ್ಯಕ್ಷ ನಾರಾಯಣಸ್ವಾಮಿ, ತಾಲೂಕು ಯುವ ಜೆಡಿಎಸ್‌ಅ«Âಕ್ಷ ‌ ಆರ್‌.ಭರತ್‌ಕುಮಾರ್‌, ಪ್ರಧಾನಕಾಯದರ್ಶಿ ಹೊಸಹಳ್ಳಿ ಟಿ.Ãವಿ, ‌ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷನೆರಗನಹಳ್ಳಿ ಶ್ರೀನಿವಾಸ್‌, ಮುಖಂಡರಾದ ಹುರುಳುಗುರ್ಕಿ ಶ್ರೀನಿವಾಸ್‌,ಜಯರಾÊುಯ ‌ Â, ಸೊಣ್ಣೇಗೌಡ,ಸೋÊುಶೆ ‌ àಖರ್‌, ವೆಂಕಟೇಶ್‌, ಶ್ರೀನಿವಾಸಮೂರ್ತಿ, ಶಿವಾನಂದ್‌, ಎ.ಇ.ಇ.ಕೃಷ್ಣಪ್ಪ, ಎಂಜಿನಿಯರ್‌ನಾರಾಯಣಸ್ವಾಮಿ ಇದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.