ಹುಲುಕುಡಿ ಗಿರಿ ಪ್ರದಕ್ಷಿಣೆ ಸಂಪನ್ನ

Team Udayavani, Jul 25, 2021, 5:40 PM IST

bangalore rural news

ದೊಡ್ಡಬಳ್ಳಾಪುರ: ತಾಲೂಕಿನಐತಿಹಾಸಿಕ ಹುಲುಕುಡಿ ಕ್ಷೇತ್ರದಲ್ಲಿಹುಲುಕುಡಿ ಗಿರಿ ಪ್ರದಕ್ಷಿಣೆ ಕಾರ್ಯಕ್ರಮಯಶಸ್ವಿಯಾಗಿ ನೆರವೇರಿತು.ಬೆಟ್ಟದ ತಪ್ಪಲಿನ ವೀರಗಣಪತಿದೇವಾಲಯದಲ್ಲಿ ಪೂಜೆ ಸಲ್ಲಿಸುವಮೂಲಕ ಬೆಳಗ್ಗೆ 9 ಗಂಟೆಗೆಆರಂಭವಾದ ಪಾದಯಾತ್ರೆಯಲ್ಲಿವಿವಿಧೆಡೆಗಳಿಂದ ಆಗಮಿಸಿದ್ದ ನೂರಾರುಜನ ಭಕ್ತಾದಿಗಳು ಭಾಗವಹಿಸಿದ್ದರು.

8 ಕಿ.ಮೀ ಪಾದಯಾತ್ರೆ: ಹುಲುಕುಡಿಬೆಟ್ಟದ ತಪ್ಪಲಿನಿಂದ ಆರಂಭವಾದ ಗಿರಿಪ್ರದಕ್ಷಿಣೆ ಹಳೇಕೋಟೆ, ತಳಕಿನ ಕೆರೆ,ಮಾಡೇಶ್ವರ ಮಾರ್ಗವಾಗಿ ಸುಮಾರು8 ಕಿ.ಮೀ. ಸಾಗಿ ಮಧ್ಯಾಹ್ನ 1.30ಗಂಟೆಗೆ ಮುಕ್ತಾಯವಾಯಿತು.ಹುಲುಕುಡಿ ಬೆಟ್ಟದ ತಪ್ಪಲಿನಮಾಡೇಶ್ವರದಲ್ಲಿ ಚೋಳರ ಕಾಲದಲ್ಲಿಸ್ಥಾಪಿತವಾಗಿರುವ ಬೃಹತ್‌ಶಿವಲಿಂಗಮೂರ್ತಿ ಹೊಂದಿರುವ ಮುಕ್ಕಣ್ಣೇಶ್ವರ, ಬಸವಣ್ಣ,ಹಾಲು ಬಾವಿ ಆಂಜನೇಯಸ್ವಾಮಿ,ಬೊನ್ನಹಳ್ಳಿ ಗ್ರಾಮದಲ್ಲಿನಚನ್ನಕೇಶವಸ್ವಾಮಿ, ನರಸಿಂಹಸ್ವಾಮಿ,ಚೌ ಡೇ ಶ್ವರಿ ದೇವರ ದರ್ಶನಗಳನ್ನುಮಾಡಿ ಭಕ್ತಾದಿಗಳು ಪುನೀತರಾದರು.

ಗಿರಿಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಶ್ರೀ ಹುಲುಕುಡಿವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ವತಿಯಿಂದ ಅನ್ನಸಂತರ್ಪಣೆನಡೆಯಿತು. ಗಿರಿ ಪ್ರದಕ್ಷಿಣೆಯಲ್ಲಿಪಾಲ್ಗೊಂಡಿದ್ದ ಭಕ್ತಾದಿಗಳಿಗೆಮಾರ್ಗದುದ್ದಕ್ಕೂ ಪಾನಕ, ಮಜ್ಜಿಗೆ,ಕೋಸಂಬರಿ ವಿತರಣೆ ನಡೆಯಿತು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

collision

ಖಾಸಗಿ ಬಸ್‌ ಪಲ್ಟಿ: ಇಬ್ಬರ ಸಾವು

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಮೀನುಹಿಡಿಯಲು ಹೋಗಿ ಯುವಕ ಸಾವು

ಮೀನು ಹಿಡಿಯಲು ಹೋಗಿ ಯುವಕ ಸಾವು

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.