Udayavni Special

ಬಿಎಂಟಿಸಿ ಬಸ್‌ ಸಂಚಾರಕ್ಕೆ ಚಾಲನೆ


Team Udayavani, Mar 2, 2020, 5:24 PM IST

br-tdy-1

ವಿಜಯಪುರ: ಪಟ್ಟಣದ ನಾಗರಿಕರ ಬಹುದಿನಗಳ ಕನಸು ಬಿಎಂಟಿಸಿ ಬಸ್‌ ಗಳ ಓಡಾಟ ಸೇವೆ ಕೊನೆಗೂ ನನಸಾಗಿದೆ. ಪಟ್ಟಣದಂದ ಬೆಂಗಳೂರು ಕೆಂಪೇಗೌಡ ಬಸ್‌ನಿಲ್ದಾಣ, ಕೆ.ಆರ್‌. ಮಾರ್ಕೆಟ್‌, ಶಿವಾಜಿ ನಗರಕ್ಕೆ ಬಿಎಂಟಿಸಿ ಬಸ್‌ಗಳ ಸಂಚಾರಕ್ಕೆ ಅಧಿಕೃತವಾಗಿ ಸಂಸದ ಬಿ.ಎನ್‌.ಬಚ್ಚೇಗೌಡ, ಶಾಸಕ ನಾರಾಯಣಸ್ವಾಮಿ ಚಾಲನೆ ನೀಡಿ ಮಾತನಾಡಿದರು.

ದೇವನಹಳ್ಳಿಯಲ್ಲಿ ಬಿಎಂಟಿಸಿ ಬಸ್‌ ಡಿಪೋ ನಿರ್ಮಾಣ, ವಿಜಯಪುರ ಮತ್ತು ದೇವನಹಳ್ಳಿ ಬಸ್‌ನಿಲ್ದಾಣಗಳನ್ನು ಹೈಟೆಕ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಆ ಬಗ್ಗೆ ಈಗಾಗಲೇ ಯೋಜನೆ ರೂಪಿಸಲಾಗಿದೆ. ಪುರಸಭೆ ಮತ್ತು ಬಿಎಂಟಿಸಿಗೆ ಆದಾಯ ಬರುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ನಾರಾಯಣಸ್ವಾಮಿ ತಿಳಿಸಿದರು.

ಸಾರ್ವಜನಿಕ ಸಾರಿಗೆಯನ್ನು ಜನರು ಹೆಚ್ಚೆಚ್ಚು ಬಳಸಬೇಕು.ಕಡಿಮೆ ಖರ್ಚಿನಲ್ಲಿ ಸಿಗುವ ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ಬಳಸಿಕೊಂಡು ಜನರು ಸಾರಿಗೆ ಸೇವೆ ಪಡೆಯ ಬಹುದಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿಗಮಗಳ ಮಧ್ಯೆ ಯಾವುದೇ ಗಲಾಟೆಗಳಿಗೆ ಆಸ್ಪದ ಕೊಡದಂತೆ ಜನರ ಸೇವೆಗೆ ಮುಂದಾಗಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಸದ ಬಿ.ಎನ್‌.ಬಚ್ಚೇಗೌಡ ಮಾತನಾಡಿ, ಈ ಹಿಂದೆ ಬಿಎಂಟಿಸಿ ನಿಗದಿ ಮಾಡಿದ್ದ ವ್ಯಾಪ್ತಿಯನ್ನು 50 ಕಿ.ಮೀವರೆಗೆ ವಿಸ್ತರಿಸಿದ್ದು ಅನೇಕ ಗ್ರಾಮಗಳು, ಪ್ರದೇಶಗಳಿಗೆ ಬಿಎಂಟಿಸಿ ಬಸ್‌ಸೇವೆ ಲಭ್ಯವಾಗಲಿದೆ. ಈಗಾಗಲೇ ದೇವನಹಳ್ಳಿ ಡಿಪೋ ವ್ಯಾಪ್ತಿಗೆ 50 ಬಸ್‌ಗಳನ್ನು ಒದಗಿಸಲಾಗಿದ್ದು , ಈ ಭಾಗದ ಜನರ ಸೇವೆಗೆ ಅನುಕೂಲವಾಗಲಿದೆ ಎಂದರು.

ಟೌನ್‌ ಜೆಡಿಎಸ್‌ ಅದ್ಯಕ್ಷ ಎಸ್‌ .ಭಾಸ್ಕರ್‌, ಮಾಜಿ ಅಧ್ಯಕ್ಷ ಎನ್‌.ನಾರಾ ಯಣಸ್ವಾಮಿ, ಕಾರ್ಯದರ್ಶಿ ಬುಜೇಂ ದ್ರಪ್ಪ, ಜಿಲ್ಲಾ ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಎನ್‌.ರಾಜಗೋಪಾಲ್‌, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎನ್‌. ಕನಕರಾಜು, ತಾಲೂಕು ಬಿಜೆಪಿ ಕಾರ್ಯದರ್ಶಿ ರವಿಕುಮಾರ್‌, ರಾಮಕೃಷ್ಣ ಹೆಗಡೆ, ಗಿರೀಶ್‌, ಪ್ರದೀಪ್‌ ಕುಮಾರ್‌, ನಿವೃತ್ತ ಪೌರಾಯುಕ್ತ ವಿ.ಶಿವಕುಮಾರ್‌, ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಎಸ್‌.ಬಸವರಾಜು, ಮಹಂತಿನಮಠ ಕಾರ್ಯ ದರ್ಶಿ ವಿ.ವಿಶ್ವನಾಥ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೊನೆಗೂ ಸಿಕ್ಕಿ ಬಿದ್ದ ಎಂಟು ಕಾನ್ಪುರ ಪೊಲೀಸರ ಹತ್ಯೆ ಆರೋಪಿ ವಿಕಾಸ್ ದುಬೆ!

ಕೊನೆಗೂ ಸಿಕ್ಕಿ ಬಿದ್ದ ಎಂಟು ಕಾನ್ಪುರ ಪೊಲೀಸರ ಹತ್ಯೆ ಆರೋಪಿ ವಿಕಾಸ್ ದುಬೆ!

ಅಮೆರಿಕದ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಪ್ರತಿಮೆಗೆ ಬೆಂಕಿ

ಅಮೆರಿಕದ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಪ್ರತಿಮೆಗೆ ಬೆಂಕಿ

ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ: ಕೇವಲ 17.4 ಓವರ್ ಗೆ ಮುಗಿದ ಮೊದಲ ದಿನದ ಪಂದ್ಯ

ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ: ಕೇವಲ 17.4 ಓವರ್ ಗೆ ಮುಗಿದ ಮೊದಲ ದಿನದ ಪಂದ್ಯ

ವಾಸೀಂ ಬರಿ ಹತ್ಯೆ ಪ್ರಕರಣ: ರಕ್ಷಣೆಗೆ ನಿಯೋಜಿಸಲಾಗಿದ್ದ ಎಂಟು ಪೊಲೀಸರ ಬಂಧನ

ವಾಸೀಂ ಬರಿ ಹತ್ಯೆ ಪ್ರಕರಣ: ರಕ್ಷಣೆಗೆ ನಿಯೋಜಿಸಲಾಗಿದ್ದ ಎಂಟು ಪೊಲೀಸರ ಬಂಧನ

kanpura

ಕಾನ್ಪುರ ಎನ್ ಕೌಂಟರ್: ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಹತ್ಯೆಗೈದ ಪೊಲೀಸ್ ಪಡೆ

ರಾ. ಹೆದ್ದಾರಿ-73ರ ಮುಂಡಾಜೆ ಬಳಿ ರಸ್ತೆಗುರುಳಿದ ಮರ: ಸಂಚಾರ ಅಸ್ತವ್ಯಸ್ತ

ರಾ. ಹೆದ್ದಾರಿ-73ರ ಮುಂಡಾಜೆ ಬಳಿ ರಸ್ತೆಗುರುಳಿದ ಮರ: ಸಂಚಾರ ಅಸ್ತವ್ಯಸ್ತ

covid19

ತಂದೆಯ ಅಂತ್ಯಕ್ರಿಯೆ ನೆರವೇರಿಸಿದ ಬೆನ್ನಲ್ಲೇ ‘ನಿಮ್ಮ ತಂದೆ ಬದುಕಿದ್ದಾರೆ’ ಎಂದ ಆಸ್ಪತ್ರೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rish doct

ರಾಜ್ಯದಲ್ಲಿ ವೈದ್ಯರ ಸಮಸ್ಯೆ ಬಾರದಂತೆ ಕ್ರಮ: ಗಿರೀಶ್‌

rdhara

ಸ್ವಯಂ ಪ್ರೇರಿತ ಲಾಕ್‌ಡೌನ್‌ಗೆ ನಿರ್ಧಾರ

mashana

ಮೃತಪಟ್ಟವರ ಸ್ಮಶಾನ ಜಾಗಕ್ಕೆ ಹುಡುಕಾಟ

krameeke

ಪಿಎಸ್‌ಐ ವಿರುದ್ಧ ಕ್ರಮಕ್ಕೆ ಸಂಘಟನೆಗಳ ಆಗ್ರಹ

sarige-samste

ಸಾರಿಗೆ ಸಂಸ್ಥೆ ಕಷ್ಟದಲ್ಲಿದ್ದರೂ ನಿರಂತರ ಸೇವೆ

MUST WATCH

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home

udayavani youtube

Uday Innaje : Success story of Sugarcane Farmer | Udayavani


ಹೊಸ ಸೇರ್ಪಡೆ

9-July-02

3 ಗ್ರಾಮ ಸೀಲ್‌ಡೌನ್‌: ತಹಶೀಲ್ದಾರ್‌ ಭೇಟಿ

“ಧಾರ್ಮಿಕ ದತ್ತಿ ಪ್ರಕರಣಗಳ ಇತ್ಯರ್ಥಕ್ಕೆ ಹೆಚ್ಚುವರಿ ವಕೀಲರ ನೇಮಕ’

“ಧಾರ್ಮಿಕ ದತ್ತಿ ಪ್ರಕರಣಗಳ ಇತ್ಯರ್ಥಕ್ಕೆ ಹೆಚ್ಚುವರಿ ವಕೀಲರ ನೇಮಕ’

9-July-01

ಮತ್ತೊಂದು ಸಾವು: 66 ಜನರಿಗೆ ಸೋಂಕು

3 ಸಾ. ಕೋಟಿ ರೂ. ವಿದ್ಯುತ್‌ ಬಿಲ್‌ ಪಾವತಿಗೆ ಸೂಚನೆ

3 ಸಾ. ಕೋಟಿ ರೂ. ವಿದ್ಯುತ್‌ ಬಿಲ್‌ ಪಾವತಿಗೆ ಸೂಚನೆ

ಕಾಸರಗೋಡು: ನಾಲ್ವರಿಗೆ ಕೋವಿಡ್‌ ಪಾಸಿಟಿವ್ ದೃಢ

ಕಾಸರಗೋಡು: ನಾಲ್ವರಿಗೆ ಕೋವಿಡ್‌ ಪಾಸಿಟಿವ್ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.