ಅಂಗನವಾಡಿ, ಶಾಲಾ ಆವರಣದಲ್ಲಿ ಕೈತೋಟ ನಿರ್ಮಿಸಿ

Team Udayavani, Jul 14, 2019, 3:00 AM IST

haasya

ದೇವನಹಳ್ಳಿ: ಮಕ್ಕಳಿಗೆ ಚಿಕ್ಕವರಿರುವಾಗಲೇ ಪರಿಸರ ಹಾಗೂ ಕೈತೋಟ ನಿರ್ವಹಣೆ ಕುರಿತು ಅರಿವು ಮೂಡಿಸಬೇಕು. ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಶಾಲೆಗಳ ಅಂಗಳದಲ್ಲಿ ಕೈತೋಟ ನಿರ್ಮಾಣಕ್ಕೆ ಆದ್ಯತೆ ನೀಡಿ, ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಕಾಲದಲ್ಲಿ ಮಳೆಯಾಗದ ಕಾರಣ ಜಿಲ್ಲೆಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಉತ್ತೇಜಿಸಲು ತೋಟಗಾರಿಕೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರಿಗೆ ನಿರ್ದೇಶಿಸಿದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ಅವಶ್ಯವಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಕ್ಕಾಗಿ ಜಿಲ್ಲಾಧಿಕಾರಿ ಅವರಿಗೆ ಪ್ರಸ್ತಾವನೆ ಸಲ್ಲಿಸಿ ಸ್ಥಳ ಮಂಜೂರು ಮಾಡಿಸಿಕೊಳ್ಳಬೇಕು ಎಂದರು.

ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಸಂಗ್ರಹ ಹಾಗೂ ಪ್ರತಿ ಅಂಗನವಾಡಿ ಮಕ್ಕಳು ಶಾಲೆಗೆ ದಾಖಲಾಗಿರುವ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಮತ್ತು ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಲಸಿಕಾ ಕಾರ್ಯಕ್ರಮಗಳು ತಲುಪಿದೆಯೇ ಎಂಬುದರ ಖಾತ್ರಿಗಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ನರೇಗಾ ಯೋಜನೆ, ಜಿಪಂ ಕಾರ್ಯಕ್ರಮಗಳು, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಕರೀಗೌಡ, ಜಿಪಂ ಮುಖ್ಯ ನಿರ್ವಾಹಣಾಧಿಕಾರಿ ಆರ್‌. ಲತಾ, ಉಪಕಾರ್ಯದರ್ಶಿ ಕರಿಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.