Udayavni Special

ಮಳೆಯ ಪ್ರತಿ ಹನಿ ನೀರು ಸಂಗ್ರಹಿಸೋಣ


Team Udayavani, Mar 18, 2021, 8:17 AM IST

ಮಳೆಯ ಪ್ರತಿ ಹನಿ ನೀರು ಸಂಗ್ರಹಿಸೋಣ

ವಿಜಯಪುರ: ಮಳೆ ನೀರು ಕೊಯ್ಲು ಎಂದರೆ ಭೂಮಿಯ ಮೇಲೆ ಬಿದ್ದ ನೀರನ್ನು ವಿವಿಧ ಅವಶ್ಯಕತೆಗಳಿಗೆ ಬಳಸಿಕೊಳ್ಳುವುದು ಎಂದು ಪ್ರಗತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶು ಪಾಲ ಎಸ್‌.ಎಸ್‌.ಪ್ರದೀಪ್‌ ತಿಳಿಸಿದರು.

ಪಟ್ಟಣದ ಪ್ರಗತಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಬೆಂಗಳೂರು ನಗರ ಜಿಲ್ಲಾನೆಹರು ಯುವ ಕೇಂದ್ರದ ವತಿಯಿಂದ ಜಿಲ್ಲೆಯ ಯುವಕ ಸಂಘ, ಯುವತಿ ಮಂಡಳಿಗಳ ಪದಾಧಿಕಾರಿಗಳಿಗಾಗಿ ಪ್ರಗತಿ ಸಂ.ಪ.ಪೂ. ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕ್ಯಾಚ್‌ ದಿ ರೈನ್‌ – ವೆನ್‌ ಇಟ್‌ ಫಾಲ್ಸ್ , ವೇರ್‌ ಇಟ್‌ ಫಾಲ್ಸ್ ವಿಷಯ ಸಂಬಂಧಿಸಿ ನಡೆದ ವೆಬಿನಾರ್‌ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಪುನರ್‌ ಬಳಕೆ ಮಾಡಿಕೊಳ್ಳಲು ಅನುವು: ನೀರು ಅಮೂಲ್ಯವಾದದ್ದು, ಮುಂದಿನ ಪೀಳಿಗೆಗೆ ನಾವು ನೀರನ್ನು ಉಳಿಸಬೇಕು ಮತ್ತು ಕೊಡುಗೆಯಾಗಿ ನೀಡಬೇಕು. ನೀರಿನ ಸದ್ಬಳಕೆ ಮಿತವಾಗಿರಲಿ. ಮಳೆನೀರಿನ ಸಂಗ್ರಹಣೆ ಬಗ್ಗೆ ಇಂಗುಗುಂಡಿಗಳನ್ನು ನಿರ್ಮಿಸಿ ಮನೆಯ ಚಾವಣಿ ಮೇಲೆ ಬಿದ್ದಂತಹ ನೀರು ಸಂಗ್ರಹಿಸಿ ಪುನರ್‌ ಬಳಕೆ ಮಾಡಿಕೊಳ್ಳಲು ಅನುವು ಮಾಡಬೇಕು ಹಾಗೂ ಸರ್ಕಾರಿ ಕಚೇರಿ ಗಳುಆಸ್ಪತ್ರೆ, ಶಾಲೆ-ಕಾಲೇಜು, ಕಾರ್ಖಾನೆಗಳ ಮೇಲೆ ಬಿದ್ದ ನೀರನ್ನು ಸಂಗ್ರಹಿಸಿ ಬಳಕೆ ಮಾಡುವು ದರಿಂದ ನೀರನ್ನು ಕಾಪಾಡಲು ಸಹಕಾರವಾಗುತ್ತದೆ ಎಂದರು.

 ಯುವ ಜನತೆಗೆ ಮಾಹಿತಿ: ವೆಬಿನಾರ್‌ ಕಾರ್ಯಕ್ರಮ ದಲ್ಲಿ ಭಾರತ ದೇಶದ ಉಪ ರಾಷ್ಟ್ರಪತಿಗಳಾದ ಎಂ. ವೆಂಕಯ್ಯ ನಾಯ್ಡು ರವರು ನೀಡಿದ ಸಂದೇಶದ ಭಾಷಣ ನೀಡಿ ಕೃಷಿ ಮತ್ತು ಕೃಷಿಯೇತರ ಪ್ರದೇಶಗಳಲ್ಲಿ ಮಳೆ ನೀರಿನ ಕೊಯ್ಲು ಹಾಗೂ ಚಾವಣಿ ಮಳೆ ನೀರಿನ ಕೊಯ್ಲು ಬಗ್ಗೆ ಮತ್ತು ತಾಂತ್ರಿಕ ವಿಧಾನದಿಂದ ಮಳೆ ನೀರು ಸಂರಕ್ಷಣೆ ಬಗ್ಗೆ ಯುವಜನತೆಗೆ ನೀಡಿದ ಮಾಹಿತಿ ತಿಳಿಸಲಾಯಿತು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು ನೆಹರು ಯುವ ಕೇಂದ್ರ ಬೆಂಗಳೂರು ನಗರಜಿಲ್ಲೆಯ ಜಿಲ್ಲಾ ಯುವ ಅಧಿಕಾರಿ ವಿನಯ್‌ ಕುಮಾರ್‌ ನೆರವೇರಿಸಿದರು. ಜಿಲ್ಲೆಯ ಯುವಕ- ಯುವತಿ ಮಂಡಳಿಗಳ ಪದಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಭಾಗವಹಿಸಿ ಮಳೆ ನೀರಿನ ಕೊಯ್ಲು ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದರು.

ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕರು ಡಾ.ವಿ.ಪ್ರಶಾಂತ ಪ್ರಶ್ನೋತ್ತರ ಕಾರ್ಯಕ್ರಮ ನಡೆಸಿಕೊಟ್ಟರು. ಮಳೆನೀರು ಸಂರಕ್ಷಣೆ , ಜಲಶಕ್ತಿ ರಕ್ಷಣೆ ಕುರಿತು ಯುವಕ ಸಂಘಗಳ ಪ್ರತಿನಿಧಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಕಾಲೇಜಿನ ಉಪನ್ಯಾಸಕಿ ಎ.ಸಿಸಿಲಿಯಾ ಮೇರಿ,ಬಿ.ಎಸ್‌ ಭಾಸ್ಕರ್‌, ಎನ್‌.ಮನೋಹರ್‌, ಬಿ.ರಶ್ಮಿ, ಭರತ್‌, ಎಚ್‌.ಎಂ.ವೆಂಕಟೇಶ್‌ ಹಾಗೂ ಯುವಕ, ಯುವತಿಯರು ಇದ್ದರು.

ಟಾಪ್ ನ್ಯೂಸ್

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆ

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The curious sun circle

ಕುತೂಹಲ ಮೂಡಿಸಿದ ಸೂರ್ಯ ವೃತ್ತ

Rs. 5000 Fine for  D-Mart store

ಡಿ ಮಾರ್ಟ್‌ ಮಳಿಗೆಗೆ 5 ಸಾವಿರ ರೂ. ದಂಡ

bbmp

ಬಿಎಂಟಿಸಿ ನಿರ್ವಾಹಕಿ, 5 ಮಹಿಳೆಯರು ಸೆರೆ

Ambedkar’s Thought and Philosophy

ಅಂಬೇಡ್ಕರ್‌ರ ಚಿಂತನೆ, ತತ್ವ ಸಿದ್ಧಾಂತ ಪಾಲಿಸಿ

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

MUST WATCH

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

ಹೊಸ ಸೇರ್ಪಡೆ

ಬಜನಗಹ

ರಾಹುಲ್‌ ಕಾಲಿಟ್ಟ ಕಡೆ ಕಾಂಗ್ರೆಸ್‌ ಸೋಲು ಖಚಿತ

15-2

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ಪಷ್ಟ ರೂಪ ನೀಡಿದ ಚೇತನ: ಜೋಶಿ

fdgdd

ಬಾಲಚಂದ್ರ ಪ್ರಚಾರದಿಂದ ಬಿಜೆಪಿಗೆ ಆನೆಬಲ : ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ

15-2

ಡಾ|ಅಂಬೇಡ್ಕರ್‌ ಜೀವನ ಮೌಲ್ಯಗಳು ಸ್ಫೂರ್ತಿದಾಯಕ

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.