Udayavni Special

ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮಾರ್ಗಸೂಚಿ


Team Udayavani, Apr 18, 2021, 1:22 PM IST

Central Guidelines for Covoid Control

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ಹಾಸಿಗೆ ಕೊರೊನಾ ಸೋಂಕಿತರಿಗೆ ಕಡ್ಡಾಯವಾಗಿಮೀಸಲಿರಿಸಿ, ಅಗತ್ಯ ಚಿಕಿತ್ಸೆ ನೀಡಬೇಕು ಎಂದುಅಪರ ಜಿಲ್ಲಾ ಧಿಕಾರಿ ಡಾ.ಜಗದೀಶ ಕೆ.ನಾಯಕ್‌ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಡೀಸಿಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣಕ್ಕೆಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.ತಾಲೂಕಿನ ವೈದ್ಯಾಧಿ ಕಾರಿಗಳು ಮುಂಜಾಗ್ರತಾಕ್ರಮವಾಗಿ ಖಾಸಗಿ ಆಸ್ಪತ್ರೆಗಳು, ವಸತಿ ಶಾಲೆ ಸೇರಿಸಮಾಜ ಕಲ್ಯಾಣ ಇಲಾಖೆ ವಸತಿ ಗೃಹಗಳನ್ನುಕೊರೊನಾ ಸೋಂಕಿತರಿಗೆ ಮೀಸಲಿರಿಸಬೇಕು,ಅಗತ್ಯ ಸೌಕರ್ಯ ಒದಗಿಸುವಂತೆ ಇದೇವೇಳೆ ಸೂಚನೆನೀಡಿದರು.

45 ವರ್ಷ ಮೇಲ್ಪಟ್ಟವರೆಲ್ಲರೂ ಕೋವಿಡ್‌ ಲಸಿಕೆಹಾಕಿಸಿಕೊಳ್ಳಬೇಕು. ಯಾವುದೇ ಪೂರ್ವಗ್ರಹಪೀಡಿತರಾಗದೆ, ವದಂತಿಗಳಿಗೆ ಕಿವಿಕೊಡದೆ ಲಸಿಕೆಪಡೆಯಬೇಕು ಎಂದು ಸಾರ್ವಜನಿಕರಿಗೆ ತಿಳಿಸಲುಕ್ರಮ ಕೈಗೊಳ್ಳಬೇಕು ಎಂದು ವಿವರಿಸಿದರು.ಕೊರೊನಾ ಸೋಂಕಿತರಿಗೆ ನಿಗದಿಪಡಿಸಿರುವಹಾಸಿಗೆ ಮೀಸಲಿಡಬೇಕು.

ಖಾಸಗಿ ಆಸ್ಪತ್ರೆಗಳಲ್ಲಿಔಷಧಿ ಮತ್ತು ಚುಚ್ಚುಮದ್ದಿನ ಸಮಸ್ಯೆ ಆಗದಂತೆನಿಗಾವಹಿಸಬೇಕು. ಆ್ಯಕ್ಸಿಜನ್‌ ಸರಬರಾಜುಕೊರತೆಯಾಗದಂತೆ ನೋಡಿಕೊಳ್ಳಬೇಕು. ನಿಗದಿತಅವಧಿಗೆ ಆ್ಯಂಬುಲೆನ್ಸ್‌ ಸೇವೆಯನ್ನು ಕಡ್ಡಾಯಗೊಳಿಸಬೇಕು. ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್‌ನಿಂದ ಎಸ್ಸಿ-ಎಸ್ಟಿ ವರ್ಗಗಳಿಗೆ ದೊರೆಯುವಸೌಲಭ್ಯ ನೀಡಬೇಕು ಎಂದು ಹೇಳಿದರು.ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಮಂಜುಳಾದೇವಿಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್‌-19 ಲಸಿಕೆನೀಡುವ ಮುನ್ನ ಲಸಿಕೆ ಪಡೆಯುವವರಿಗೆಪ್ರಾಥಮಿಕ ತಪಾಸಣೆ ನಡೆಸಿ,ಆರೋಗ್ಯವಾಗಿದ್ದಾರೆಯೇ ಎಂದುಖಚಿತಪಡಿಸಿಕೊಂಡ ನಂತರವೇ ಲಸಿಕೆ ನೀಡಬೇಕು.

ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಭರ್ತಿಯಾದನಂತರ ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆಕಳುಹಿಸಬೇಕು ಎಂದು ವೈದ್ಯರಿಗೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಡಾ.ಗೀತಾಭಾಲಿ, ವಿಶ್ವ ಆರೋಗ್ಯ ಸಂಸ್ಥೆಯಜಿಲ್ಲಾ ನೋಡಲ್‌ ಅ ಧಿಕಾರಿ ಡಾ.ನಾಗರಾಜ್‌,ವೈದ್ಯಾಧಿ ಕಾರಿಗಳಾದ ಶ್ರೀನಿವಾಸ್‌, ಧರ್ಮೆàಂದ್ರ,ತಾಲೂಕು ವೈದ್ಯಾಧಿ ಕಾರಿಗಳು, ಖಾಸಗಿ ಆಸ್ಪತ್ರೆಗಳಮುಖ್ಯಸ್ಥರು ಇದ್ದರು.ಇಂಡಿಯನ್‌ ಖಾಸಗಿ ಆಸ್ಪತ್ರೆಗಳ ಒಕ್ಕೂಟದಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಸೋಂಕಿತರಿಗೆಸರ್ಕಾರ ನಿಗದಿಪಡಿಸಿರುವ ಹಾಸಿಗೆಗಳನ್ನುಸಿದ್ಧಪಡಿಸಲಾಗಿದೆ. ಯಾವುದೇ ಸಮಸ್ಯೆಯಾಗದಂತೆನೋಡಿಕೊಳ್ಳಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health Center

ಜನ ಮೆಚ್ಚುಗೆ ಪಡೆದ ಆರೋಗ್ಯ ಕೇಂದ್ರ

Cad

ಕಾರ್ಮಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಿ

Awareness jatha in many places

ಕೋವಿಡ್: ಹಲವೆಡೆ ಜಾಗೃತಿ ಜಾಥಾ

Inauguration of covid Care Center

18ರಂದು ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟನೆ

badsavanna

ಸಮಾನತೆಯ ತತ್ವ ಸಾಧಕ ಬಸವಣ್ಣ: ಸ್ವಾಮೀಜಿ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-13

ಸೋಂಕಿತ ಮೃತರಿಗೆ ಗೌರವದ ವಿದಾಯ

17-12

ಸರ್ಕಾರದ ನಿರ್ಲಕ್ಷ್ಯವೇ ಕೋವಿಡ್ ಹೆಚ್ಚಳಕ್ಕೆ ಕಾರಣ

17-11

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

17-10

ನರೇಗಾದಿಂದ ನಳನಳಿಸಿದ ತೋಟಗಾರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.