ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

Team Udayavani, Jun 16, 2021, 6:41 PM IST

chamarajanagara news

ಚಾಮರಾಜನಗರ: ಚಾ.ನಗರ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷರನ್ನಾಗಿ ಬೇಡರಪುರಬಸವಣ್ಣ, ಹನೂರು ಮಂಡಲದ ಅಧ್ಯಕ್ಷರನ್ನಾಗಿಎಂ. ಸಿದ್ದಪ್ಪ ಹಾಗೂ ನೂತನವಾಗಿ ರಚನೆಯಾಗಿರುವ ಹನೂರು ವಿಧಾನಸಭೆ ಕ್ಷೇತ್ರದಮಹದೇಶ್ವರ ಬೆಟ್ಟ ಮಂಡಲದ ಅಧ್ಯಕ್ಷರನ್ನಾಗಿವೀರಭದ್ರ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷಆರ್‌. ಸುದೇಶ ಪ್ರತಿಗಳನ್ನು ನೀಡಿದರು.

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರುನೂತನ ಅಧ್ಯಕ್ಷರಿಗೆ ಆದೇಶ ಪ್ರತಿ ನೀಡಲಾಯಿತು.ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿದ್ದ ಜಿ.ಪ್ರಶಾಂತ್‌ ಅವರನ್ನು ರಾಜ್ಯ ಸಮಿತಿಯ ಸೂಚನೆಮೇರೆಗೆ ವಜಾಗೊಳಿಸಿ, ತೆರವಾದ ಸ್ಥಾನಕ್ಕೆಬೇಡರಪುರ ಬಸವಣ್ಣ ಅವರನ್ನು ನೇಮಿಸಲಾಗಿದೆ.ಹನೂರು ಮಂಡಲದ ಅಧ್ಯಕ್ಷರಾಗಿದ್ದ ನಾಗೇಂದ್ರಬಾಬು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆಎಂ.ಸಿದ್ದಪ್ಪ ಅವರನ್ನು, ಹನೂರು ತಾಲೂಕುಭೌಗೋಳಿಕವಾಗಿ ಹೆಚ್ಚು ವಿಸ್ತಾರಗೊಂಡಿರುವ ಹಿನ್ನೆಲೆಯಲ್ಲಿ ಸಂಘಟನೆಗಾಗಿ ಮತ್ತೂಂದುಮಹದೇಶ್ವರ ಬೆಟ್ಟ ಮಂಡಲ ರಚನೆ ಮಾಡಿ, ಈಮಂಡಲದ ಅಧ್ಯಕ್ಷರನ್ನಾಗಿ ವೀರಭದ್ರ ಅವರನ್ನುನೇಮಕ ಮಾಡಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆಹೆಚ್ಚು ಒತ್ತು ನೀಡಲಾಗಿದೆ ಎಂದರು.

ಮಾಜಿ ಶಾಸಕರಾದ ಪರಿಮಳಾ ನಾಗಪ್ಪ,ಜಿ.ಎನ್‌. ನಂಜುಂಡಸ್ವಾಮಿ, ಹಾಸನ ಜಿಲ್ಲಾ ಬಿಜೆಪಿಉಸ್ತುವಾರಿ ಜಿ.ನಿಜಗುಣರಾಜು, ಜಿಲ್ಲಾಉಪಾಧ್ಯಕ್ಷರಾದ ದತ್ತೇಶಕುಮಾರ್‌, ಪಿ.ವೃಷಭೇಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದಮಂಗಲಶಿವಕುಮಾರ್‌, ನಾರಾಯಣಪ್ರಸಾದ್‌,ಜಿಲ್ಲಾ ಕಾರ್ಯದರ್ಶಿ ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.