ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಬೆಂಗಳೂರು ವಲಯದ ಜಂಟಿ ನಿರ್ದೇಶಕ ಚಿಕ್ಕವೀರನಾಯಕ್‌ ಸಲಹೆ

Team Udayavani, Oct 16, 2021, 11:30 AM IST

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ದೇವನಹಳ್ಳಿ: ಮೀನುಗಾರರು ಆರ್ಥಿಕವಾಗಿ ಮುಂದೆ ಬರಲು ಮೀನು ಸಾಕಾಣಿಕೆ ಮತ್ತು ಮಾರಾಟಕ್ಕೆ ಸಹಕಾರ ಸಂಘಗಳ ಮೂಲಕ ಮೀನುಗಾರರಿಗೆ ಆರ್ಥಿಕ ಚೈತನ್ಯ ನೀಡಲಾಗುತ್ತಿದೆ ಎಂದು ಬೆಂಗಳೂರು ವಲಯದ ಜಂಟಿ ನಿರ್ದೇಶಕ ಚಿಕ್ಕವೀರನಾಯಕ್‌ ಹೇಳಿದರು.

ತಾಲೂಕಿನ ಗೋಕರೆ ಕೆರೆಯಲ್ಲಿ ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿ ಕೊಂಡಿದ್ದ ಹಿಂದುಳಿದ ವರ್ಗ ಗಂಗಪುತ್ರ ಮೀನು ಸಾಕಾಣಿಕೆ ಮತ್ತು ಮಾರಾಟ ಸಹಕಾರ ಸಂಘದ ಸದಸ್ಯರಿಗೆ ಮೀನುಗಾರಿಕೆ ಬಲೆ ಪರೀಕ್ಷೆ ಸೇರಿದಂತೆ ಇತರೆ ಕಾರ್ಯಾಗಾರದಲ್ಲಿ ಮಾತನಾಡಿದರು. 2013ರಲ್ಲಿ ಸರ್ಕಾರವು ಮೀನುಗಾರರ ಸಹಕಾರ ಸಂಘಗಳ ಮೂಲಕ ಕೌಶಲ್ಯ ತರಬೇತಿ ಹಾಗೂ ಮೀನು ಮರಿಗಳನ್ನು ನೀಡಿ ಒಂದೊಂದು ಕೆರೆಗಳನ್ನು ಸಹಕಾರ ಸಂಘಗಳ ಮೂಲಕ ಅರ್ಹ ಮೀನುಗಾರರಿಗೆ ನೀಡಲಾಗುತ್ತಿದೆ.

ಇದನ್ನೂ ಓದಿ:- ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಬಡ ಮೀನುಗಾರರು ಮೀನು ಮಾರಾಟ, ಮೀನು ಹಿಡಿದು ಸಾಗಾಣಿಕೆ ಮಾಡುವುದು. ಹೀಗೆ ಹಲವಾರು ರೀತಿ ಮುಂದೆಬರಲು ಇಲಾಖೆ ಮಾಡುತ್ತಿದೆ. ಎಂಟು ಪರೀಕ್ಷೆಗಳನ್ನು ಸಹಕಾರ ಸಂಘಗಳು ಮಾಡುವವರಿಗೆ ನೀಡಲಾಗುತ್ತಿದೆ. ಅದರಲ್ಲಿ ಐದು ಪರೀಕ್ಷೆ ಪುರುಷರಿಗೆ ಹಾಗೂ ಮಹಿಳೆಯರಿಗೆ ಮೂರು ಪರೀಕ್ಷೆಗಳನ್ನು ಮಾಡಿ ಉತ್ತೀರ್ಣರಾದವರಿಗೆ ಸಂಘದ ಮಾನ್ಯತೆ ಸಿಗಲಿದೆ. ನಂತರ ಸಹಕಾರ ಇಲಾಖೆಗೆ ಕಳುಹಿಸಿಕೊಡಲಾಗುವುದು.

ಜಿಲ್ಲೆಯಲ್ಲಿ ಇದು ಮೂರನೇ ಸಂಘವಾಗಿದೆ. ಮೀನು ಪೌಷ್ಟಿಕ ಅಂಶಯುಕ್ತ ಆಹಾರವಾಗಿದೆ. ಗುಣಮಟ್ಟದ ಮೀನು ಸಿಗಲು ಗ್ರಾಹಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು. ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ನಾಗರಾಜ್‌ ಮಾತನಾಡಿ, ಕೃಷಿ ಹೊಂಡಗಳಲ್ಲಿ 250 ಮರಿಗ ಳನ್ನು ಸಾಕಲು ಅವಕಾಶ ಮಾಡಿಕೊಡಲಾಗುತ್ತಿದೆ. ಹೊಸಕೋಟೆಯಲ್ಲಿ ಒಂದು ಸಂಘ ಇದೆ. ಮೀನು ಕೃಷಿ ಮಾಡಲು ಕೆರೆ ನೀಡಲಾಗುತ್ತಿದೆ.

ಒಂದು ಸಹಕಾರ ಸಂಘದಲ್ಲಿ ಮೂವತ್ತು ಜನ ಸದಸ್ಯರು ಇರುತ್ತಾರೆ. ಅವರಿಗೆ ಕೌಶಲ್ಯ ಪರೀಕ್ಷೆ ಉತ್ತೀರ್ಣರಾದವರಿಗೆ ನೋಂದಣಿಯನ್ನು ಸಹಕಾರ ಸಂಘದ ಮೂಲಕ ಮಾಡಿಸಲಾಗುತ್ತದೆ ಎಂದು ತಿಳಿಸಿದರು. ಯಲಿಯೂರು ಗ್ರಾಪಂ ಅಧ್ಯಕ್ಷ ಸೊಣ್ಣೇಗೌಡ, ಸದಸ್ಯೆ ಪ್ರಿಯಾಂಕ ಮೋಹನ್‌, ಮೀನುಗಾರಿಕೆ ಇಲಾಖೆಯ ಸಹಾ ಯಕ ನಿರ್ದೇಶಕಿ ಮಿಲನ ಭರತ್‌, ಬೆಸ್ತ ಸಂಘದ ಮಾಜಿ ಅಧ್ಯಕ್ಷ ಆಂಜಿನಪ್ಪ ಇತರರು ಇದ್ದರು.

ಟಾಪ್ ನ್ಯೂಸ್

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.