Udayavni Special

ಸಂಕಷ್ಟದಲ್ಲಿ ಜನರ ಪರವಾಗಿದೆ ಕಾಂಗ್ರೆಸ್‌


Team Udayavani, Jun 1, 2021, 11:30 AM IST

ಸಂಕಷ್ಟದಲ್ಲಿ ಜನರ ಪರವಾಗಿದೆ ಕಾಂಗ್ರೆಸ್‌

ದೇವನಹಳ್ಳಿ: ಜನರೊಂದಿಗೆ ಕಾಂಗ್ರೆಸ್‌ ಪಕ್ಷವಿದೆ. ಸಂಕಷ್ಟದಲ್ಲಿ ಹಸಿವಿನಿಂದ ಯಾರೂ ಬಳಲಬಾರದು ಎನ್ನುವ ಕಾರಣಕ್ಕೆ ಪಕ್ಷದಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಅನ್ನದಾಸೋಹ, ವೈದ್ಯಕೀಯ ಸೌಲಭ್ಯ, ಆಹಾರ ‌ ಕಿಟ್‌ ವಿತರಣೆ ಮಾಡಲಾಗುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ರವಿ ತಿಳಿಸಿದರು.

ಪಟ್ಟಣದ ‌ ಹೊಸ ಬಸ್‌ ನಿಲ್ದಾಣದಲ್ಲಿ ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ನಿಂದ ಬಡವರಿಗೆ ಊಟ ಹಾಗೂ ಆಹಾರ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್‌ ನೇತೃತದಲ್ಲಿ ಜನ ಪರ ಕಾರ್ಯಗಳು ಶ್ಲಾಘನೀಯ. ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜನಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಲಸಿಕೆ ವಿರೋಧಿಯಲ್ಲ ಎಂದರು.

ಮಾಜಿ ಸಚಿವ ಕೃಷ್ಣಬೈರೇಗೌಡ, ದೊಡ್ಡಬಳ್ಳಾಪುರ ‌ ಶಾಸಕ ವೆಂಕಟರಮಣಯ್ಯ, ಕಾಂಗ್ರೆಸ್‌ ಮುಖಂಡರಾದ ಸಿ.ನಾರಾಯಣ ಸ್ವಾಮಿ, ಕೆ.ವೆಂಕಟಸ್ವಾಮಿ, ಮುಖಂಡರಾದ ಚಿನ್ನಪ್ಪ, ಜಗನ್ನಾಥ್‌, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕುಮಾರ್‌, ಉಪಾಧ್ಯಕ್ಷ ಶಾಂತಕುಮಾರ್‌, ದೇವನಹಳ್ಳಿ ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ.ಆರ್‌.ನಾಗೇಶ್‌, ಪುರಸಭಾ ಅಧ್ಯಕ್ಷೆ ರೇಖಾ ವೇಣು ಗೋಪಾಲ್‌, ಮಾಜಿ ಅಧ್ಯಕ್ಷ ಮೂರ್ತಿ, ಸದಸ್ಯ ರಘು, ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಶಶಿಕಲಾ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಮುದುಗುರ್ಕಿ ಮಾರಪ್ಪ ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

ನಾಯಿಗೂ ತೂಕ ಇಳಿಕೆ ಶಸ್ತ್ರಚಿಕಿತ್ಸೆ :  ದೇಶದಲ್ಲಿಯೇ ಇಂಥ ಆಪರೇಷನ್‌ ಇದೇ ಮೊದಲು

568

ಹುಟ್ಟೂರು ಮಂಡ್ಯಕ್ಕೆ ಐಸಿಯು ಘಟಕ ಕೊಡುಗೆ ನೀಡಿದ ನಿರ್ಮಾಪಕ ವಿಜಯ್ ಕಿರಂಗದೂರು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Grocery Kit Delivery

ಪ್ರತಿ ಮನೆಗೂ ದಿನಸಿ ಕಿಟ್ ವಿತರಣೆ

chamarajanagara news

ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

Notice to Private Bus Owner

ಖಾಸಗಿ ಬಸ್‌ ಮಾಲೀಕನಿಗೆ ನೋಟಿಸ್

covid news

ಕೊರೊನಾ ನಿಯಂತ್ರಣಕ್ಕೆ ಶಕ್ತಿ ಮೀರಿ ಶ್ರಮ

MUST WATCH

udayavani youtube

ಹೆಬ್ರಿ ಸುತ್ತಮುತ್ತ ಭಾರೀ ಗಾಳಿಮಳೆ, ಬೃಹತ್ ಮರಗಳು ಧರೆಗೆ ,ಅಪಾರ ಹಾನಿ

udayavani youtube

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್

udayavani youtube

ಮಳೆ ಕೊಯ್ಲು: 15 ನಿಮಿಷದ ಮಳೆಗೆ ಸಂಗ್ರಹವಾದ ನೀರು ಎಷ್ಟು ಗೊತ್ತಾ?

udayavani youtube

ಪೇರಳೆ ಕೃಷಿಯಲ್ಲಿ ಖುಷಿ ಕಾಣಲು, ಉಡುಪಿ ಕೃಷಿಕರಿಗೆ ಇಲ್ಲಿದೆ ಸುವರ್ಣವಕಾಶ ,

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯಬ್ಬರ , ತುಂಬಿ ಹರಿಯುತ್ತಿರುವ ಹೇಮಾವತಿ ನದಿ

ಹೊಸ ಸೇರ್ಪಡೆ

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಎಲ್‌ಜೆಪಿಗೆ ಲೈಂಗಿಕ ಕಿರುಕುಳದ ಸವಾಲು

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಕಾಂಗ್ರೆಸ್‌ ಸಂಸದ ಮುಕುಲ್‌ ರಾಯ್‌ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರಕಾರ

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿರುವ ಆರೋಪ ರಾಮ್‌ದೇವ್‌ ವಿರುದ್ಧ FIR

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

mantana

ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.