ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ: ಹಲವೆಡೆ ತಪಾಸಣಾ ಕೇಂದ್ರ ಆರಂಭ


Team Udayavani, Mar 17, 2020, 8:48 AM IST

corona-karnataka

ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಕೋವಿಡ್19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ ಹತ್ತಕ್ಕೆರಿದೆ. ಲಂಡನ್ ಪ್ರವಾಸದಿಂದ ಬೆಂಗಳೂರಿಗೆ ಹಿಂದಿರುಗಿದ ವ್ಯಕ್ತಿಯೊಬ್ಬರಿಗೆ ಹಾಗೂ ಗುಲ್ಬರ್ಗದಲ್ಲಿ 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಗುಲ್ಬರ್ಗಾದಲ್ಲಿದ್ದ ವ್ಯಕ್ತಿಯು ಈ ಮೊದಲೇ, ಕಲಬುರುಗಿಯಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಂದು ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಇವರಿಬ್ಬರು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ, ಶೀಘ್ರ ಗುಣಮುಖರಾಗಲಿರುವ ವಿಶ್ವಾಸ ಹೊಂದಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸೋಮವಾರ ಸಂಜೆ ವೇಳೆಗೆ ಬೆಂಗಳೂರು ಮೂಲದ 32 ವರ್ಷದ ಮತ್ತೊಬ್ಬ ಟೆಕ್ಕಿಗೆ ಕೊರೋನಾ ಸೋಂಕು ತಗುಲಿರುವುದು ದೃಢಫಟ್ತಿತ್ತು.  ಬಳಿಕ ಸೋಮವಾರ ತಡರಾತ್ರಿ ಮತ್ತಿಬ್ಬರ ಕೊರೋನಾ ಸೋಂಕು ಪರೀಕ್ಷಾ ವರದಿ ಹೊರಬಿದ್ದಿದ್ದು, ಇಬ್ಬರಿಗೂ ಸೋಂಕು ತಗುಲಿರುವುದು ಸಾಬೀತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.

ಕೊರೋನಾ ವೈರಸ್​​ ತಡೆಗೆ ಸಾಕಷ್ಟು ಶ್ರಮಿಸುತ್ತಿದ್ದೇವೆ. ಬೆಂಗಳೂರು, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆ ಕೊರೋನಾ ವೈರಸ್​ ವಾರ್​​ ರೂಮ್​​ ಮತ್ತು ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯಾದ್ಯಂತ ಹೆಲ್ಪ್ ಡೆಸ್ಕ್ ಆರಂಭಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲಿ 150-250 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಇದನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಾಗುವುದು ಎಂದರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ಧಾರೆ.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.