16 ಮಂದಿಗೆ ಸೋಂಕು

Team Udayavani, Sep 8, 2020, 1:31 PM IST

16 ಮಂದಿಗೆ ಸೋಂಕು

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಸೋಮವಾರದ ಬುಲೆಟಿನ್‌ ಮಾಹಿತಿಯಂತೆ ತಾಲೂಕಿನ 16 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತ ಮೂರು ಮಂದಿಯಲ್ಲಿ ಇಬ್ಬರು ಹೃದಯಾಘಾತ ಹಾಗೂ ಓರ್ವ ತೀವ್ರ ಉಸಿರಾಟದ ತೊಂದರೆ ಹಾಗೂ ಸಕ್ಕರೆ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.

ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಅವರು ಬಿಡುಗಡೆ ಮಾಡಿರುವ ತಾಲೂ ಕಿನ ಹೆಲ್ತ್ ಬುಲೆಟಿನ್‌ ಅನ್ವಯ, ಸೋಮವಾರದ ಸಂಜೆವರೆಗೆ. ದೊಡ್ಡಬಳ್ಳಾಪುರ ತಾಲೂಕಿನ 12 ಪುರುಷ, 4 ಮಹಿಳೆಯರು ಸೇರಿ 16 ಮಂದಿಗೆ ಸೋಂಕು ದೃಢಪಟ್ಟಿದೆ.ಸೋಂಕಿಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟೆ ಬೀದಿ 50 ವರ್ಷದ ಪುರುಷ, ದೊಡ್ಡ ಬಳ್ಳಾಪುರ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲೇಪೇಟೆ 76 ವರ್ಷದ ಪುರುಷ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ ತಾಲೂಕಿನಲ್ಲಿ 1395 ಮಂದಿಗೆ ಸೋಂಕು ತಗುಲಿದ್ದು, 894 ಮಂದಿ ಗುಣಮುಖರಾಗಿದ್ದರೆ 46 ಮಂದಿ ಸಾವನ್ನಪ್ಪಿದ್ದಾರೆ.

………………………………………………………………………………………………………………………………………………………

ತಪಾಸಣೆ ಹೆಚ್ಚಳ : ದೊಡ್ಡಬಳ್ಳಾಪುರ: ನಗರದಲ್ಲಿ ಹೆಚ್ಚುತ್ತಿರುವ ಸರಣಿ ಕಳವು ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳ ವೃತ್ತದಲ್ಲಿ ಪೊಲೀಸರು ವಾಹನಗಳ ದಾಖಲಾತಿಗಳ ಪರಿಶೀಲನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ ಡಿವೈಎಸ್ಪಿ ಟಿ.ರಂಗಪ್ಪ, ನಗರದಲ್ಲಿ ನಡೆಯುತ್ತಿರುವ ಸರಣಿ ಕಳವು ಪ್ರಕರಣಗಳಲ್ಲಿ ಸ್ಥಳೀಯರ ಕೈ ಚಳಕವೇ ಕಾಣುತ್ತಿದೆ. ಪೊಲೀ ಸರ ರಾತ್ರಿ ಗಸ್ತು ಹೆಚ್ಚಿ ಸುವುದು ಬೈಕ್‌, ಕಾರು ಸೇರಿ ಎಲ್ಲಾ ರೀತಿಯ ವಾಹನ ತಪಾಸಣೆ ತೀವ್ರ ಗೊಳಿಸಲಾಗಿದೆ. ವಾಹನಗಳ ಸವಾರರು ಸೂಕ್ತ ದಾಖಲೆ ಗಳನ್ನು ಸದಾ ತಮ್ಮ ಬಳಿ ಇಟ್ಟು ಕೊಂಡಿರಲೇ ಬೇಕು. ಇಲ್ಲವಾದರೆ ದಂಡ ವಿಧಿಸಲಾಗು ವುದು ಎಂದರು. ಒಂದೆರಡು ದಿನ ಮನೆಯಿಂದ ಹೊರ ಹೋಗುವ ಸಂದರ್ಭಗಳಲ್ಲಿ ಯಾರಾದರೂ ಒಬ್ಬರಿಗೆ ಜವಾಬ್ದಾರಿ ವಹಿಸಿ ಹೋಗುವುದು, ಮನೆಗಳ ಸಮೀಪ ಸಿಸಿ ಟಿವಿ ಕ್ಯಾಮರಾ ಅಳವಡಿಸ ಬೇಕು. ಇದರಿಂದ ಸಾಕಷ್ಟು ಅಪರಾಧ ಗಳನ್ನು ತಡೆಯಬಹುದಾಗಿದೆ ಎಂದರು.

ಟಾಪ್ ನ್ಯೂಸ್

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

Suresh gopi: ಇಂದಿರಾ ಗಾಂಧಿಯವರನ್ನು ‘ಭಾರತ ಮಾತೆ’ ಎಂದ ಬಿಜೆಪಿ ನಾಯಕ

7

Uttarakhand: ಕಮರಿಗೆ ಉರುಳಿದ ಟಿಟಿ ವಾಹನ; ಕನಿಷ್ಠ 10 ಮಂದಿ ದುರ್ಮರಣ

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

Father’s Day 2024: ಅಪ್ಪನಿಗೆ ಹೂ ನೀಡಿ, ನಗೆ ಬೀರಿ, ತಬ್ಬಿದರೆ ಸಾಕೇ…..?!

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

MUST WATCH

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಹೊಸ ಸೇರ್ಪಡೆ

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

Price Hike: ಪೆಟ್ರೋಲ್- ಡೀಸೆಲ್ ಮೇಲೆ ಸೆಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ!

Price Hike: ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.