Udayavni Special

ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿದ ಕೊರೊನಾತಂಕ


Team Udayavani, May 7, 2021, 3:52 PM IST

covid effct at villages

ದೊಡ್ಡಬಳ್ಳಾಪುರ: ತಾಲೂಕು ಸೇರಿದಂತೆಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಿನೇ ದಿನೆಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಒಟ್ಟುಪ್ರಕರಣಗಳು ಸಾವಿರ ದಾಟಿವೆ. 250ಕ್ಕೂ ಹೆಚ್ಚುಮಂದಿ ಸೋಂಕಿನಿಂದ ಮೃತರಾಗಿದ್ದಾರೆ. ಆಸ್ಪತ್ರೆಗಳಲ್ಲಿ ರೋಗಿಗಳ ಸಾಲು. ಸ್ಮಶಾನದಲ್ಲಿ ಮೃತದೇಹಗಳ ಸರದಿ ಸಾಮಾನ್ಯವಾಗಿ ಪರಿಣಮಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿದ ಆತಂಕ:ಕೊವಿಡ್‌ ಪ್ರಕರಣಗಳು ನಗರದಷ್ಟೇ ಅಲ್ಲದೇಗ್ರಾಮೀಣ ಭಾಗಗಳಲ್ಲಿಯೂ ಹೆಚ್ಚಾಗುತ್ತಿವೆ.ಜಿಲ್ಲೆಯಲ್ಲಿ 5 ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ, ತೀವ್ರತೆಗಳನ್ನು ಆಧರಿಸಿ,ಕೋವಿಡ್‌ ಪ್ರಕರಣಗಳಿರುವ 80 ಗ್ರಾಮಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

12 ಕಡೆಗಳಲ್ಲಿ ಸೆಮಿಕಂಟೆ, ನ್ಮೆಂಟ್‌ ಹಾಗೂ 2 ಕಡೆಗಳಲ್ಲಿ ಕಂಟೆ„ನ್ಮೆಂಟ್‌ವಲಯವನ್ನಾಗಿ ಮಾಡಲಾಗಿದೆ. ರೈತರು ತಮ್ಮ ಕೃಷಿಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಅಥವಾಇತ್ತಿತರೆ ಕೆಲಸಗಳಿಗೆ ನಗರ ಪ್ರದೇಶಗಳಿಗೆ ಬರಲುಸಾರಿಗೆ ವ್ಯವಸ್ಥೆ ಇಲ್ಲದೇ ಆಟೋ ಹಾಗೂ ಇತರವಾಹನಗಳನ್ನು ಬಳಸುವ ಅನಿವಾರ್ಯತೆ ಇದ್ದು,ವ್ಯಕ್ತಿಗತ ಅಂತರ ಕಾಪಾಡಿಕೊಳ್ಳದೇ ಸೋಂಕುಹರಡುವ ಸಂಭವ ಹೆಚ್ಚಾಗುತ್ತಿದೆ.

ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ: ತಾಲೂಕಿನಲ್ಲಿಹೆಚ್ಚುವರಿ ಆಕ್ಸಿಜನ್‌ ಬೆಡ್‌ಗಳ ಸ್ಥಾಪನೆಗೆ ಕಾರ್ಯಪ್ರವೃತ್ತವಾಗಿದ್ದು ಒಂದು ತಿಂಗಳ ಒಳಗೆ ಆಕ್ಸಿಜನ್‌ಕೊರತೆ ಇರದಂತೆ ಮಾಡಲು ಸರ್ವ ಪ್ರಯತ್ನನಡೆಸಲಾಗುತ್ತಿದ್ದು, ಈ ಒಂದು ತಿಂಗಳು ಸಾಧ್ಯವಾದಷ್ಟು ಸಮಸ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಬೆಡ್‌ಗಳಕಂಟೈನರ್‌ಗಳ ತಾತ್ಕಾಲಿಕ ಕೊವಿಡ್‌ ಸೆಂಟರ್‌ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ.

ಕೋವಿಡ್‌ಸೋಂಕಿತರ ಚಿಕಿತ್ಸೆಗೆ ಶೀಘ್ರದಲ್ಲಿಯೇ ಜಿಲ್ಲಾಡಳಿತದಿಂದ100 ಆಕ್ಸಿಜನ್‌ ಕಾನ್ಸಂಟ್ರೇಟರ್ ಲಭ್ಯವಾಗಲಿದೆ ಎಂದುತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ತಿಳಿಸಿದ್ದಾರೆ.ಶಾಸಕರ ಮನವಿ: ತಾಲೂಕಿನಲ್ಲಿ ಆಮ್ಲಜನಕ,ವೆಂಟಿಲೇಟರ್‌, ಐಸಿಯು ಬೆಡ್‌ಗಳ ಕೊರತೆಯಿದೆ.ತಾಲೂಕಿನ ಸುತ್ತಮುತ್ತಲ ಇರುವ ವಿವಿಧಆಸ್ಪತ್ರೆಗಳಲ್ಲಿ ಪಡೆದಿರುವ ಮಾಹಿತಿ ಪ್ರಕಾರಕೊವಿಡ್‌ ಸೋಂಕಿತರಿಗೆ ಬೆಡ್‌ಗಳ ಕೊರತೆಹೆಚ್ಚಾಗುತ್ತಿದೆ.

ಈ ಬಗ್ಗೆ ತಾಲೂಕು ಹಾಗೂಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಹೆಚ್ಚವರಿ ಬೆಡ್‌ಗಳ ವ್ಯವಸ್ಥೆಯಾಗಲಿದೆ.ಆದರೆ ಸಾರ್ವಜನಿಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅನಾವಶ್ಯಕವಾಗಿ ತಿರುಗಾಡದೇಮಾರ್ಗಸೂಚಿ ಪಾಲಿಸಬೇಕಿದೆ. ಗ್ರಾಮೀಣಭಾಗದ ಜನರು ನಗರ ಪ್ರದೇಶಗಳಿಗೆ ಬರುವುದು ನಿಲ್ಲಿಸಬೇಕಿದೆ. ಮನೆಯಲ್ಲಿಯೇ ಸುರಕ್ಷಿತವಾಗಿದ್ದು, ಕೊವಿಡ್‌ ತಡೆಗಟ್ಟಲು ಸಹಕರಿಸಬೇಕಿದೆಎಂದು ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಇದನ್ನೂ ಓದಿ  ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid vaccination

ಲಸಿಕೆ ವಿರುದ್ಧ ಪ್ರತಿಪಕ್ಷಗಳ ಅಪಪ್ರಚಾರ

ಅತ್ಯಾಚಾರ: ಆರೋಪಿ ಬಂಧನ

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Grocery Kit Delivery

ಪ್ರತಿ ಮನೆಗೂ ದಿನಸಿ ಕಿಟ್ ವಿತರಣೆ

chamarajanagara news

ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

The floating library

ತೇಲುವ ಗ್ರಂಥಾಲಯದೊಳಗೆ  ವಿಶಾಲ ಜಗತ್ತಿನ ದರ್ಶನ

desiswara

ಒಂದು ಗುಂಗಿನ ಒಳಗೆ  ಒಂದಲ್ಲ; ನೂರಾರು ಸ್ವರಗಳು!

Points of Light Award

ಯೋಗ ಪ್ರೋಡೈಜಿ ಈಶ್ವರ್‌ ಶರ್ಮಾಗೆ ಪಾಯಿಂಟ್ಸ್‌ ಆಫ್ ಲೈಟ್‌ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.