ಕಡಿಮೆ ಬೆಲೆ ಎಂದರೂ ದ್ರಾಕ್ಷಿ ಕೇಳ್ಳೋರಿಲ್ಲ


Team Udayavani, May 21, 2021, 8:43 PM IST

covid effect

ದೊಡ್ಡಬಳ್ಳಾಪುರ: “ಕೊರೊನಾ ಲಾಕ್‌ಡೌನ್‌ಹಿನ್ನೆಲೆಯಲ್ಲಿ ದಿನೇ ದಿನೆ ದ್ರಾಕ್ಷಿ ಗೊಂಚಲು ಗಿಡದಲ್ಲೇಕೊಳೆಯುತ್ತಿದೆ. ಕಡಿಮೆ ದರಕ್ಕೆ ಕಿತ್ತುಕೊಂಡು ಹೋಗಿಎಂದರೂ ಯಾರೂ ಬರುತ್ತಿಲ್ಲ’.ಇದು, ದೊಡ್ಡಬಳ್ಳಾಪುರ ತಾಲೂಕಿನ ದ್ರಾಕ್ಷಿಬೆಳೆಗಾರರ ಅಳಲು. ದ್ರಾಕ್ಷಿ ಬೆಳೆಗೆ ಸೂಕ್ತ ಬೆಲೆ ಇಲ್ಲ.ಮಾರಾಟ ಮಾಡಲು ಹೊರಟರೆ ಸಾಗಾಣಿಕೆ ಕಾಸೂಸಿಗೊಲ್ಲ. ಹೀಗಾಗಿ ಫಸಲನ್ನು ಕೀಳದೇತೋಟದಲ್ಲಿಯೇ ಗೊಂಚಲುಗಳನ್ನು ಬಿಡಲಾಗಿದೆಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯತಿರುಮಗೊಂಡನಹಳ್ಳಿ, ಕಸಬಾ ಹೋಬಳಿ ವಡ್ಡರಹಳ್ಳಿ ಮೊದಲಾದ ಕಡೆ ರೈತರು ಬೆಂಗಳೂರುಬ್ಲೂ ತಳಿಯ ದ್ರಾಕ್ಷಿ ಬೆಳೆದಿದ್ದಾರೆ. ಆದರೆ, ಕೆ.ಜಿ.ಗೆ50 ರೂ.ನಂತೆ ಮಾರಾಟವಾಗಬೇಕಿದ್ದ ದ್ರಾಕ್ಷಿ, ಈಗಕೆ.ಜಿ.ಗೆ 15 ರಿಂದ 20 ರೂ.ಗೆ ಇಳಿದಿದೆ. ದ್ರಾಕ್ಷಿಗೆಸೂಕ್ತ ಬೆಲೆ ಇಲ್ಲದೇ ಗಿಡಗಳಲ್ಲಿಯೇ ಬಾಡುತ್ತಿದೆ.ಈ ಫಸಲನ್ನು ಕೀಳದೇ ಬೇರೆ ಬೆಳೆ ಹಾಕುವಂತಿಲ್ಲ.ದಿನೇ ದಿನೆ ದ್ರಾಕ್ಷಿ ಗಿಡದಲ್ಲಿಯೇ ಬಾಡುತ್ತಿದ್ದು,ತೀರಾಕಡಿಮೆ ಬೆಲೆಗೆ ಮಾರಬೇಕಾದ ಸ್ಥಿತಿ ಬಂದಿದೆ.ಗಿರಾಕಿಗಳು ಬರುತ್ತಿಲ್ಲ: ಸಾಮಾನ್ಯವಾಗಿ ಬೆಂಗಳೂರು ಬ್ಲೂ ತಳಿಯ ದ್ರಾಕ್ಷಿಗೆ ಕೇರಳ,ಆಂಧ್ರದಿಂದ ಗಿರಾಕಿಗಳು, ವೈನ್‌ ತಯಾರಕರು,ಜ್ಯೂಸ್‌ ಸೆಂಟರ್‌ಗಳು ಈ ದ್ರಾಕ್ಷಿಯನ್ನು ಬಂದುಖರೀದಿಸುತ್ತಾರೆ. ಆದರೆ, ಈ ಬಾರಿ ಲಾಕ್‌ಡೌನ್‌ಹಿನ್ನೆಲೆ ದ್ರಾಕ್ಷಿ ಖರೀದಿಸಲು ಇಲ್ಲಿಗೆ ಬರುತ್ತಿಲ್ಲ. ಬೇರೆಗಿರಾಕಿಗಳೂ ಬರುತ್ತಿಲ್ಲ ಎಂದು ತಾಲೂಕಿನ ವಡ್ಡರಹಳ್ಳಿಯ ರೈತ ಶ್ರೀನಿವಾಸರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು

ಸಾಲ ತೀರಿಸಲು ಆಗುತ್ತಿಲ್ಲ: ಬೆಂಗಳೂರು ಬ್ಲೂತಳಿಯ ದ್ರಾಕ್ಷಿಯನ್ನು ಬೆಳೆದಿರುವ ಸುತ್ತಮುತ್ತಲಗ್ರಾಮಗಳ ರೈತರ ಪರಿಸ್ಥಿತಿಯೂ ಇದೇ ಆಗಿದೆ.ಕೊಳವೆ ಬಾವಿಯಲ್ಲಿ ನೀರಿಲ್ಲದಿದ್ದರೂ ಬದಲಿವ್ಯವಸ್ಥೆ ಮಾಡಿ ಕಷ್ಟಪಟ್ಟು ದ್ರಾಕ್ಷಿ ಬೆಳೆದಿದ್ದಾರೆ.ಆದರೆ, ಮಾರಾಟ ಮಾಡಲು ಆಗುತ್ತಿಲ್ಲ. ಬ್ಯಾಂಕ್‌ನಲ್ಲಿ ಲಕ್ಷಾಂತರ ರೂ. ಸಾಲ ಇದೆ. ಸಾಲ ತೀರಿಸುವಬಗೆ ತಿಳಿಯುತ್ತಿಲ್ಲ ಎನ್ನುತ್ತಾರೆ ರೈತರು.ನೆರವು ನೀಡಿ: ರಾಜ್ಯಾದ್ಯಂತ ಲಾಕ್‌ಡೌನ್‌ಘೋಷಿಸಿರುವ ಹಿನ್ನೆಲೆಯಲ್ಲಿ ಫಸಲಿಗೆ ಬಂದಿರುವಮಾವು ಬೆಳೆಯನ್ನು ಬೆಳೆಗಾರರು ಹಣ್ಣುಗಳನ್ನುಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ರಫ್ತುಮಾಡಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಬೆಳೆದಮಾವಿನ ಹಣ್ಣನ್ನು ನೇರವಾಗಿ ಬೆಂಗಳೂರಿನಗ್ರಾಹಕರಿಗೆ ತಲುಪಿಸಲು ಆನ್‌ಲೈನ್‌ ಮುಖಾಂತರಮಾರಾಟ ಮಾಡಲು ಜಿಲ್ಲಾ ತೋಟಗಾರಿಕೆಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ.ಇದರಂತೆಯೇ ದ್ರಾಕ್ಷಿ ಬೆಳೆಗಾರರಿಗೂ ಅನುಕೂಲಮಾಡಿಕೊಡಬೇಕಿದೆ. ಸರ್ಕಾರ ಸೂಕ್ತ ಮಾರುಕಟ್ಟೆವ್ಯವಸ್ಥೆ ಕಲ್ಪಿಸಿ ರೈತರಿಗೆ ನೆರವು ನೀಡಬೇಕಿದೆ ಎಂದುರೈತರು ಮನವಿ ಮಾಡಿದ್ದಾರೆ.

ಶ್ರೀಕಾಂತ. ಡಿ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.