Udayavni Special

ಆಸ್ಪತ್ರೆಯಲ್ಲಿ ಬೆಡ್‌ ಇಲ್ಲದ್ದಕ್ಕೆ ಕಾರಿನಲ್ಲೇ ಸೋಂಕಿತ ಮಹಿಳೆಗೆ ಚಿಕಿತ್ಸೆ!

Team Udayavani, May 9, 2021, 5:23 PM IST

covid effect at bangalore

ನೆಲಮಂಗಲ: ಕೊರೊನಾ ಸೋಂಕಿತ ಮಹಿಳೆಗೆಆ್ಯಂಬುಲೆನ್ಸ್‌ ಹಾಗೂ ಬೆಡ್‌ ಸಿಗದ ಪರಿಣಾಮಕಾರಿನ ಸೀಟ್‌ನಲ್ಲಿಯೇ ಚಿಕಿತ್ಸೆ ಪಡೆಯವಂತಹದುಸ್ಥಿತಿ ತಾಲೂಕಿನಲ್ಲಿ ಎದುರಾಗಿದೆ.ನಗರದ ಸರ್ಕಾರಿ ಆಸ್ಪತ್ರೆಗೆ ಉಸಿರಾಟದಿಂದಬಳಲುತ್ತಿದ್ದ ಕೊರೊನಾ ಸೋಂಕಿತ ಮಹಿಳೆಯೊಬ್ಬರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತಂದು ಬೆಡ್‌ನೀಡುವಂತೆ ಬೇಡಿಕೊಂಡರೂ ಹಾಸಿಗೆ ದೊರೆಯದಪರಿಣಾಮ ಕಾರಿನ ಸೀಟನ್ನು ಬೆಡ್‌ ಆಗಿ ಪರಿವರ್ತನೆಮಾಡಿಕೊಂಡು ಚಿಕಿತ್ಸೆ ನೀಡುವಂತೆ ನರಳಾಡಿದಅಮಾನವೀಯ ದೃಶ್ಯ ಶನಿವಾರ ಕಂಡುಬಂದಿದೆ.

ನರಳಾಡಿದ ಮಹಿಳೆ: ಪಟ್ಟಣ ಸಮೀಪದ ಮತ್ತಹಳ್ಳಿ ಗ್ರಾಮದ ಮಹಿಳೆ ರತ್ನ ಎಂಬಾಕೆ ಕೋವಿಡ್‌ಕೊರೊನಾ ಸೋಂಕು ದೃಢವಾದ ನಂತರಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದಕ್ಕೆಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಆ್ಯಂಬುಲೆನ್ಸ್‌ಸಿಗದ ಕಾರಣ ಕಾರಿನಲ್ಲಿ ಶುಕ್ರವಾರ ಸರ್ಕಾರಿ ಆಸ್ಪತ್ರೆಗೆಕರೆತಂದಿದ್ದು, ಎಷ್ಟೇ ಪರದಾಡಿದರೂ ಬೆಡ್‌ ಸಿಕ್ಕಿಲ್ಲ,ರಾತ್ರಿ ವಾಪಸ್‌ ಮನೆಗೆ ಹೋಗಿ ಶನಿವಾರ ಬೆಳಗ್ಗೆಸರ್ಕಾರಿ ಆಸ್ಪತ್ರೆ ಬಳಿ ಬಂದರೂ ಆಕ್ಸಿಜನ್‌ ಬೆಡ್‌ಇಲ್ಲ ಎಂಬ ಮಾತು ಕೇಳಿ ಕಾರಿನಲ್ಲಿ ಬೆಡ್‌ಹಾಕಿಕೊಂಡು ಇಲ್ಲಿಯೇ ಚಿಕಿತ್ಸೆ ನೀಡುವಂತೆ ಮಹಿಳೆಯ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಐದಾರು ಗಂಟೆಗಳ ಕಾಲ ಕಾರಿನಲ್ಲಿ ನರಳಾಡಿದಮಹಿಳೆಗೆ ಕಾರಿನಲ್ಲಿಯೇ ಚಿಕಿತ್ಸೆಯನ್ನುನೀಡಲಾಗಿದ್ದು, ಬೆಡ್‌ ವ್ಯವಸ್ಥೆ ಮಾಡುವಭರವಸೆಯನ್ನು ಅಧಿಕಾರಿಗಳು ಹೇಳಿದ್ದಾರೆ.

ಕಣ್ಣೀರು: ಮಹಿಳೆಯ ಕುಟುಂಬಸ್ಥರು ಒಂದು ಆಕ್ಸಿಜನ್‌ ಬೆಡ್‌ ನೀಡುವಂತೆ ಕಣ್ಣೀರಿಟ್ಟು ಬೇಡಿಕೊಂಡರೂ ಬೆಡ್‌ ಸಿಕ್ಕಿಲ್ಲ, ತಾಯಿಯನ್ನುಉಳಿಸಿಕೊಳ್ಳಲು ಮಕ್ಕಳು ಸಾಕಷ್ಟು ಪರದಾಡಿದು,ªಕೊನೆಯಲ್ಲಿ ಕಾರಿನಲ್ಲಿ ಬೆಡ್‌ ವ್ಯವಸ್ಥೆ ಮಾಡಿಕೊಂಡುಚಿಕಿತ್ಸೆಯನ್ನು ನೀಡುವಂತೆ ಬೇಡಿಕೊಂಡಿದ್ದಾರೆ.ಎಷ್ಟೇ ಅಂಗಲಾಚಿದರೂ ಬೆಡ್‌ ಮತ್ತು ಸೂಕ್ತ ಚಿಕಿತ್ಸೆಲಭ್ಯವಾಗುತ್ತಿಲ್ಲ ಎಂದು ಕುಟುಂಬ ಸದಸ್ಯರುಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಇದನ್ನೂ ಓದಿ  ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಅರವಿಂದ ಕುಮಾರ್‌ ಶರ್ಮಾ ನೇಮಕ

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid vaccination

ಲಸಿಕೆ ವಿರುದ್ಧ ಪ್ರತಿಪಕ್ಷಗಳ ಅಪಪ್ರಚಾರ

ಅತ್ಯಾಚಾರ: ಆರೋಪಿ ಬಂಧನ

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Grocery Kit Delivery

ಪ್ರತಿ ಮನೆಗೂ ದಿನಸಿ ಕಿಟ್ ವಿತರಣೆ

chamarajanagara news

ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

desiswara

ಸ್ನೇಹಿತನನ್ನು ರಕ್ಷಿಸಿದ  ಬುದ್ಧಿವಂತ ಮೊಲ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಕಾಶ್ಮೀರಕ್ಕೆ ಮತ್ತೆ ರಾಜ್ಯ ಗೌರವ? 24ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

The floating library

ತೇಲುವ ಗ್ರಂಥಾಲಯದೊಳಗೆ  ವಿಶಾಲ ಜಗತ್ತಿನ ದರ್ಶನ

desiswara

ಒಂದು ಗುಂಗಿನ ಒಳಗೆ  ಒಂದಲ್ಲ; ನೂರಾರು ಸ್ವರಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.