ಕೋವಿಡ್ ಹೆಚ್ಚಳ: ಅತ್ತಿಬೆಲೆ ಚೆಕ್‌ಪೋಸ್ಟ್‌ಗೆ ಡೀಸಿ ಭೇಟಿ

Team Udayavani, Apr 13, 2021, 3:33 PM IST

ಕೋವಿಡ್ ಹೆಚ್ಚಳ: ಅತ್ತಿಬೆಲೆ ಚೆಕ್‌ಪೋಸ್ಟ್‌ಗೆ ಡೀಸಿ ಭೇಟಿ

ಆನೇಕಲ್‌: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಗಡಿಭಾಗಗಳಲ್ಲಿಹೊರರಾಜ್ಯದಿಂದ ಬರುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಜನ ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.

ರಾಜ್ಯದ ಗಡಿ ಅತ್ತಿಬೆಲೆ ಚೆಕ್‌ಪೋಸ್ಟ್‌ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಗೆಹೊಂದಿಕೊಂಡು ತಮಿಳುನಾಡು ಗಡಿ ಇದೆ,ಮಹಾರಾಷ್ಟ್ರ, ಕೇರಳ ಭಾಗದಿಂದ ಗಡಿ ಮೂಲಕ ಕರ್ನಾಟಕಕ್ಕೆ ವಾಹನಗಳು ಬರುತ್ತವೆ. ಅವುಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಕೋವಿಡ್ ಪರೀಕ್ಷಾ ವರದಿ ತರುತ್ತಿದ್ದಾರೆ ಎನ್ನುವ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್‌ನಲ್ಲಿ ನಿಗಾವಹಿಸಲಾಗಿದೆ ಎಂದು ವಿವರಿಸಿದರು.

ವರದಿ ತರದ ವಾಹನ ವಾಪಸ್‌: ಮಾ.21ರಿಂದ ನಿರಂತರವಾಗಿ ಗಡಿಯಲ್ಲಿ ತಪಾಸಣೆ ನಡೆಯುತ್ತಿದೆ,ಇದುವರೆಗೆ ಕೇರಳದಿಂದ ಬಂದ 1326 ವಾಹನತಪಾಸಣೆ ಮಾಡಿದ್ದೇವೆ, ಕೊರೊನಾ ನೆಗೆಟಿವ್‌ ವರದಿತರದ್ದಕ್ಕೆ 59 ವಾಹನ ವಾಪಸ್‌ ಕಳುಹಿಸಲಾಗಿದೆ,ಮಹಾರಾಷ್ಟ್ರದಿಂದ ಬಂದ 277 ವಾಹನ ತಪಾಸಣೆಗೆಒಳಪಡಿಸಲಾಗಿದೆ, ಇದರಲ್ಲಿ 25 ವಾಹನ ವಾಪಸ್‌ಕಳುಹಿಸಲಾಗಿದೆ ಎಂದು ಹೇಳಿದರು.

ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ: ಅತ್ತಿಬೆಲೆ ಗಡಿಯಲ್ಲಿ ಇರುವ ಚೆಕ್‌ಪೋಸ್ಟ್‌ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದು, ಹೊರ ರಾಜ್ಯದಿಂದ ಬರುವ ಜನರು ಸೋಂಕಿತರಾಗಿದ್ದರೆ ಅವರಿಂದ ಸ್ಥಳೀಯರಿಗೆ ಕೋವಿಡ್ ಹರಡಬಾರದು ಎನ್ನುವ ನಿಟ್ಟಿನಲ್ಲಿಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಆನೇಕಲ್‌ನಲ್ಲಿ ನಾರಾಯಣ ಆಸ್ಪತ್ರೆ ಇದ್ದು, ಒಂದು ವೇಳೆ ಇಲ್ಲಿಗೆಬರುವವರು ಯಾರಾದರೂ ಇದ್ದರೆ ಅವರು ರಿಪೋರ್ಟ್‌ ತರದಿದ್ದರೆ ಅವರನ್ನು ಗಡಿಚೆಕ್‌ ಪೋಸ್ಟ್‌ಬಳಿ ಕೋವಿಡ್ ಟೆಸ್ಟ್‌ ಮಾಡಿಸಿ ನಂತರ ಒಳಗೆ ಕಳುಹಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಉಪವಿಭಾಗಾಧಿಕಾರಿ ಶಿವಣ್ಣ,ತಹಶೀಲ್ದಾರ್‌ ದಿನೇಶ್‌, ಜಿಲ್ಲಾ ಆರೋಗ್ಯಾಧಿಕಾರಿಶ್ರೀನಿವಾಸ್‌, ತಾಲೂಕು ಅಧಿಕಾರಿ ವಿನಯ್‌,ಅತ್ತಿಬೆಲೆವೃತ್ತ ನಿರೀಕ್ಷಕ ಕೆ. ವಿಶ್ವನಾಥ್‌, ಜಿಪಂ ಸದಸ್ಯ ನಾಗೇಶ್‌ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.