ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ನೆರವು

Team Udayavani, Jun 3, 2021, 1:47 PM IST

covid news

ದೊಡ್ಡಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥಮಕ್ಕಳ ರಕ್ಷಣೆ, ಪೋಷಣೆಗಾಗಿ ಕೇಂದ್ರ ಮತ್ತುರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನುರೂಪಿಸಿದೆ.

ಇಂತಹ ಮಕ್ಕಳಿದ್ದರೆ ಕೂಡಲೇಸಂಬಂಧಪಟ್ಟಂತಹ ಅಧಿಕಾರಿಗಳಿಗೆ ತಿಳಿಸಬೇಕುಎಂದು ಡಿವೈಎಸ್‌ಪಿ ಟಿ.ರಂಗಪ್ಪ ಹೇಳಿದರು.ನಗರದ ಗಂಗಾಧರಪುರ ಲೇಔಟ್‌ನಲ್ಲಿಜನಸಹಾಯಕೆ.ಸಿ.ವಿ.ಟಿ ಹಾಗೂ ಭಗವಾನ್‌ ಬುದ್ಧಸಮುದಾಯ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿನಡೆದ ಆರೋಗ್ಯ ತಪಾಸಣೆ ಹಾಗೂ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಕಡು ಬಡವರಿಗೆಆಹಾರ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಕೆಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆಎಂದರು.

ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ:ಅನಾಥಮಕ್ಕಳಿಗಾಗಿ ಬಾಲ ಸೇವಾ ಯೋಜನೆಯನ್ನುಪ್ರಕಟಿಸಿದ್ದು, ಮಾಸಿಕ 3,500 ರೂ. ಸಹಾಯಧನವನ್ನು ನೀಡಲಿದೆ. ತಂದೆ-ತಾಯಿಯನ್ನುಕಳೆದುಕೊಂದ ಮಕ್ಕಳನ್ನು ನೋಂದಾಯಿತ ಮಕ್ಕಳಪಾಲನ ಸಂÓಗಳಿೆ§ ಗೆ ದಾಖಲಿಸಿ, ಆರೈಕೆಮಾಡಲಾಗುವುದು.

ಈ ಮಕ್ಕಳಿಗೆ ವಸತಿ ಶಾಲೆಗಳಲ್ಲಿಉಚಿತ ಶಿಕ್ಷಣ, 10ನೇ ತರಗತಿ ತೇರ್ಗಡೆಯಾದವರಿಗೆಉನ್ನತ ವ್ಯಾಸಂಗ ಅಥವಾ ಕೌಶಲ ಅಭಿವೃದ್ಧಿಗೆಲ್ಯಾಬ್‌ಟ್ಯಾಪ್‌ ಅಥವಾ ಟ್ಯಾಬ್ , 21 ವರ್ಷಪೂರೈಸಿರುವ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಅಥವಾವಿವಾಹ, ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂ.ಸಹಾಯಧನ ನೀಡಲಾಗುವುದು. ಅನಾಥ ಮಕ್ಕಳಿಗೆಒಬ್ಬ ಮಾರ್ಗದರ್ಶಿ ಅಥವಾ ಹಿತೈಷಿಯನ್ನು ಒದಗಿಸಿ, ಅವರ ಜೀವನಕ್ಕೆ ಆತ್ಮಸೈರ್ಯ ತುಂಬಲಾಗುವುದು.

ಯಾರೊಬ್ಬರು ವಿಚಲಿತರಾಗುವುದು ಬೇಡ.ಕೊರೊನಾ ಪರಿಸ್ಥಿತಿಯಲ್ಲಿ ಯಾರೊಬ್ಬರೂ ಮನೆಯಿಂದ ಹೊರಗೆ ಬಾರದಿರುವಾಗ ಯುವ ಜನರುಸೇರಿ ಇಂತಹ ಉತ್ತಮ ಕೆಲಸ ಮಾಡುತ್ತಿರುವುದುಶ್ಲಾಘನೀಯ ಎಂದರು.ಕೊರೊನಾ ತಡೆಗೆ ಆತ್ಮಸ್ಥೆ çರ್ಯವೇ ಮಾರ್ಗ:ತಹಶೀಲ್ದಾರ್‌ ಟಿ.ಎಸ್‌ ಶಿವರಾಜು ಮಾತನಾಡಿ,ಕೊರೊನಾ ಎದುರಿಸಲು ನಮ್ಮಲ್ಲಿನ ಆತ್ಮಸೈರ್ಯ,ಧನಾತ್ಮಕ ಮನೋಭಾವವೇ ಏಕೈಕ ಮಾರ್ಗವಾಗಿದೆ.ಯಾವುದೇ ದೊಡ್ಡ ಆಸ್ಪತ್ರೆ, ಲಕ್ಷ ಲಕ್ಷ ಖರ್ಚುಮಾಡಿದರುಕೊನೆಗೆ ನಮ್ಮೊಳಗಿನ ಧೈರ್ಯವೇ ನಮ್ಮಜೀವ ಉಳಿಸುವುದು.

ಹೀಗಾಗಿ ಕೊರೊನಾ ಸೋಂಕಿತರು ಭಯಪಡಬಾರದು ಎಂದು ತಿಳಿಸಿದರು.ವೈದ್ಯರಾದ ಶೇಖ್‌ ಸೆಹ್ರಾನ್‌, ಕೆಸಿವಿಟಿ ಜಿಲ್ಲಾ ಸಂಚಾಲಕ ರಾಜು ಸಣ್ಣಕ್ಕಿ, ಮುಖಂಡರಾದನವೀನ್‌ ಕುಮಾರ್‌, ಲೋಕೇಶ್‌, ಛಲವಾದಿಸುರೇಶ್‌, ಸಾಬೀರ್‌, ಜಗನ್ನಾಥ, ಮುತ್ತುರಾಜು,ಗಂಗಾಧರ್‌, ನವೀದ್‌, ಭರತ್‌, ಶಂಕರ್‌, ಪ್ರಕಾಶ್‌,ಆಶಾ ಕಾರ್ಯಕರ್ತರಾದ ಮಂಜುಳಾ,ಮುನಿರತ್ನಮ್ಮ ಹಾಜರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.