ಬೆಳೆ ಸಮೀಕ್ಷೆಗೆ ಸಿಗದ ಬೆಂಬಲ:ಪರದಾಟ

ಸೌಲಭ್ಯಕ್ಕೆ ಬೆಳೆ ನೋಂದಣಿ ಕಡ್ಡಾಯ

Team Udayavani, Sep 16, 2020, 3:16 PM IST

ಬೆಳೆ ಸಮೀಕ್ಷೆಗೆ ಸಿಗದ ಬೆಂಬಲ:ಪರದಾಟ

ಸಾಂದರ್ಭಿಕ ಚಿತ್ರ

ನೆಲಮಂಗಲ: ರೈತರು ಸರ್ಕಾರದ ಸೌಲಭ್ಯ ಗಳಿಂಂ‌ದ ವಂಚಿñ ‌ರಾಗಲು ಕಾರಣವಾಗುತ್ತಿರುವ ‌ ಪಹಣಿಯಲ್ಲಿನ ಬೆಳೆ ನೋಂದಣಿ ಸರಿಪ‌ಡಿಸಲು ನಡೆಸಲಾಗುತ್ತಿರುವ ಬೆಳೆ ಸಮೀಕ್ಷೆಗೆ ರೈತರು ಸ್ಪಂದನೆ ನೀಡುತ್ತಿಲ್ಲದಿರುವುದು ಕಂಡು ಬಂದಿದೆ.

ಸಮೀಕ್ಷೆ ಅನಿವಾರ್ಯ: ಜಿಲ್ಲೆಯ 486620 ಫ್ಲ್ಯಾಟ್‌ಗಳಲ್ಲಿ 88500 ಫ್ಲ್ಯಾಟ್‌ಗಳ ಬೆಳೆ ಸಮೀಕ್ಷೆಯಾಗಿದ್ದು  ನೆಲಮಂಗಲದಲ್ಲಿ 107693 ಫ್ಲ್ಯಾಟ್‌ಗ ‌ಳಲ್ಲಿ ರೈತರು ತಮ್ಮ ಮೊಬೈಲ್‌ಗ ‌ಳಲ್ಲಿ 24500 ಫ್ಲ್ಯಾಟ್‌ಗಳನ್ನು ಮಾತ್ರ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಈ ಮೂಲಕ ‌ ಇನ್ನೂ ಶೇ.78 ಬೆಳೆ ಸಮೀಕ್ಷೆ ನಡೆಸುವ ಅನಿವಾರ್ಯತೆ ಇದೆ. ಸಮೀಕ್ಷೆ ನಡೆಸುವ ರೈತರ ಹೊಲಗಳಿಗೆ ರೈತರು ಬರುತ್ತಿಲ್ಲವಾದ್ದ ರಿಂದ ವಿಳಂಬವಾಗುತ್ತಿರುವುದುಕಂಡುಬಂದಿದೆ. ರೈತರ ಜತೆ ಪಿಆರ್‌ಗ ‌ಳನ್ನು ನೇಮಕ ಮಾಡಲಾಗಿದ್ದರೂ ರೈತರಿಂದ ಸ್ಪಂದನೆ ಸಿಗುತಿಲ್ಲ.

ಸೆ.23 ಕೊನೇ ದಿನ: ಜಮೀನಿನಲ್ಲಿ ಬೆಳೆದಿರುವ ¸ ಬೆಳೆ ಸಮೀಕ್ಷೆ ನಡೆಸ‌ಲು ಸೆ.23ರಂದು ಕೊನೇ ದಿನವಾಗಿದ್ದು ಜಿಲ್ಲೆಯ ಎಲ್ಲಾ ರೈತರು ಹಾಗೂ ತಾಲೂಕಿನ ರೈತರು ಮುಂದಿನ ಸಮಸ್ಯೆ ಎದುರಾಗ ‌ದಿರಲು ಕಡ್ಡಾಯವಾಗಿ ಬೆಳೆ ಸಮೀಕ್ಷೆ ನಡೆಸಲು ತಹಶೀಲ್ದಾರ್‌, ಕೃಷಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇಲಾಖೆ ಸಹಾಯ ಪಡೆದುಕೊಳ್ಳಿ: ರೈತರೇ ಜಮೀನುಗಳಲ್ಲಿ ಬೆಳೆ ಸಮೀಕ್ಷೆ ಮಾಡಲು ಅನುವು ಮಾಡಿಕೊಂಡಲಾಗಿದೆ. ಆದರೆ ಸರಿಯಾಗಿ ರೈತರು ಸ್ಪಂದನೆ ನೀಡದ ಕಾರಣ ಖಾಸಗಿ ವ್ಯಕ್ತಿಗಳನ್ನು (ಪಿಆರ್‌) ನೇಮಕ ಮಾಡಿದ್ದು ಬೆಳೆ ಸಮೀಕ್ಷೆ ಬಗ್ಗೆ ಕಂದಾಯ ಇಲಾಖೆ ಗ್ರಾಮಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕರು, ತೋಟಗಾರಿಕೆ, ಕೃಷಿ ಹಾಗೂ ರೇಷೆ ¾ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ನಿಮ್ಮ ಗ್ರಾಮಕ್ಕೆ ಪಿಆರ್‌ಗಳ ನೇಮಕ ‌ ಮಾಡಲಾಗಿದ್ದು ಅವರ ಸಹಾಯ ಪಡೆದುಕೊಳ್ಳಬಹುದಾಗಿದೆ.

ಅಧಿಕಾರಿಗಳ ಪರದಾಟ: ಬೆಳೆ ಸಮೀಕ್ಷೆ ವೇಳೆ ರೈತರು ಕಡ್ಡಾಯವಾಗಿ ಸ್ಥಳದಲ್ಲಿ ಇದ್ದು ಫೋಟೋ ತೆಗೆಯುವಂತೆ ತಿಳಿಸಿರುವುದ ರಿಂದ ರೈತರು ಅಥವಾ ಕುಟುಂಬದ ಸಿಬ್ಬಂದಿ ಜಮೀನುಗಳ ಬಳಿ ಬರಲು ಹಿಂದೇಟು ಹಾಕುತ್ತಿದ್ದಾರೆ. ರೈತರನ್ನು ಕರೆ ತಂದು ಬೆಳೆ ಸಮೀಕ್ಷೆ ನಡೆಸಲು ಅಧಿಕಾರಿಗಳು ಪರ ದಾಡುತ್ತಿದ್ದಾರೆ.

ಬೆಂಗಳೂರು ನಗರಕ್ಕೆಹೊಂದಿಕೊಂಡಿರುವ ಗ್ರಾಮಾಂತರ ಜಿಲ್ಲೆಯಲ್ಲಿ ಬಹಳಷ್ಟು ಜನ ಭೂ ಮಾಲೀಕರಾಗಿದ್ದಾರೆ.ಖಾಲಿ ಪ್ರದೇಶವಿದ್ದರೆಯಾವುದೇ ಬೆಳೆ ಬೆಳೆದಿಲ್ಲ ಎಂದು ನಮೂದಿಸ ಬೇಕು. ಸರ್ಕಾರದ ಗಮನಕ್ಕೆ ಬೆಳೆ ವಿವರ ತರದಿದ್ದಲ್ಲಿಕಾನೂನುಕ್ರಮ ಕೈಗೊಳ್ಳಲಾಗುವುದು. ರೈತರು ರಾಗಿ ಬೆಂಬಲ ಬೆಲೆ ಹಾಗೂ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಅನಿವಾರ್ಯ. ಪಿ.ರವೀಂದ್ರ, ಜಿಲ್ಲಾಧಿಕಾರಿ

ಪಿಆರ್‌ಗಳ ಸಹಾಯ ಪಡೆದು ಬೆಳೆ ಸಮೀಕ್ಷೆಗೆ ರೈತರು ಕೈಜೋಡಿಸಬೇಕು, ಬೆಳೆ ಸಮೀಕ್ಷೆ ಮಾಡುವುದರಿಂದ ರೈತರು ಸರ್ಕಾರದಿಂದ ಪಡೆಯುವ ವಿವಿಧ ಸೌಲಭ್ಯಗಳಿಗೆ ಬಹಳಷ್ಟು ಅನುಕೂಲವಾಗಲಿದೆ. ಡಾ.ರಾಘವೇಂದ್ರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.